ಬನ್ನೇರುಘಟ್ಟ ಪಾರ್ಕ್​​ನಲ್ಲಿ ದುರ್ಘಟನೆ, ಸಿಬ್ಬಂದಿ ಸಾವು

ಆನೇಕಲ್: ಬನ್ನೇರುಘಟ್ಟ ಪಾರ್ಕ್​​ನಲ್ಲಿ ಸೋಲಾರ್ ವಿದ್ಯುತ್ ತಂತಿ ಪರಿಶೀಲನೆ ವೇಳೆ ಸಿಬ್ಬಂದಿಯೊಬ್ಬರು ಗೋಡೆಯಿಂದ‌ ಬಿದ್ದು ಸಾವನ್ನಪ್ಪಿದ್ದಾರೆ. ಸಸ್ಯಹಾರಿ ಪ್ರಾಣಿ ಸಫಾರಿ ಆವರಣದಲ್ಲಿ ಈ ದುರ್ಘಟನೆ ನಡೆದಿದ್ದು, ದೊಡ್ಡಯ್ಯ(45) ಸಾವನ್ನಪ್ಪಿದ ದುರ್ದೈವಿ. ಇವರು ಬನ್ನೇರುಘಟ್ಟದ ಬೈರಪ್ಪನಹಳ್ಳಿ ಮೂಲದವರು. ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದರು. ಇಂದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಸೋಲಾರ್ ವಿದ್ಯುತ್ ತಂತಿ ಪರಿಶೀಲನೆ ನಡೆಸಲಾಗುತ್ತಿತ್ತು. ಆ ವೇಳೆ ಆಯತಪ್ಪಿ, 15 ಅಡಿ‌ ಎತ್ತರದ‌ ಗೋಡೆಯ ಮೇಲಿಂದ ಕಳಗೆ ಬಿದ್ದಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ […]

ಬನ್ನೇರುಘಟ್ಟ ಪಾರ್ಕ್​​ನಲ್ಲಿ ದುರ್ಘಟನೆ, ಸಿಬ್ಬಂದಿ ಸಾವು
ಸಾಧು ಶ್ರೀನಾಥ್​

Updated on: Nov 29, 2019 | 5:15 PM

ಆನೇಕಲ್: ಬನ್ನೇರುಘಟ್ಟ ಪಾರ್ಕ್​​ನಲ್ಲಿ ಸೋಲಾರ್ ವಿದ್ಯುತ್ ತಂತಿ ಪರಿಶೀಲನೆ ವೇಳೆ ಸಿಬ್ಬಂದಿಯೊಬ್ಬರು ಗೋಡೆಯಿಂದ‌ ಬಿದ್ದು ಸಾವನ್ನಪ್ಪಿದ್ದಾರೆ. ಸಸ್ಯಹಾರಿ ಪ್ರಾಣಿ ಸಫಾರಿ ಆವರಣದಲ್ಲಿ ಈ ದುರ್ಘಟನೆ ನಡೆದಿದ್ದು, ದೊಡ್ಡಯ್ಯ(45) ಸಾವನ್ನಪ್ಪಿದ ದುರ್ದೈವಿ. ಇವರು ಬನ್ನೇರುಘಟ್ಟದ ಬೈರಪ್ಪನಹಳ್ಳಿ ಮೂಲದವರು. ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದರು.

ಇಂದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಸೋಲಾರ್ ವಿದ್ಯುತ್ ತಂತಿ ಪರಿಶೀಲನೆ ನಡೆಸಲಾಗುತ್ತಿತ್ತು. ಆ ವೇಳೆ ಆಯತಪ್ಪಿ, 15 ಅಡಿ‌ ಎತ್ತರದ‌ ಗೋಡೆಯ ಮೇಲಿಂದ ಕಳಗೆ ಬಿದ್ದಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us