Home » Karnataka News » ಬೆಂಗಳೂರು ಗ್ರಾಮಾಂತರ » Page 2
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಪ್ಪಗೊಂಡನಹಳ್ಳಿ ಬಳಿ ಚಲಿಸುತ್ತಿದ್ದ ಬೈಕ್ನಿಂದ ಬಿದ್ದು ಸವಾರ ಮೃತಪಟ್ಟ ಘಟನೆ ನಡೆದಿದೆ. ಹೊನ್ನೇನಹಳ್ಳಿಯ ಅಂಜನಮೂರ್ತಿ(23) ಸ್ಥಳದಲ್ಲೇ ಮೃತಪಟ್ಟ ದುರ್ದೈವಿ. ...
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIA) ನಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ನಿರ್ಲಕ್ಷ್ಯಎದ್ದು ಕಾಣುತ್ತಿದೆ. ಕೇರಳ ಮತ್ತು ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ಟೆಸ್ಟ್ ಮಾಡುತ್ತಿದ್ದಾರೆ. ಆದ್ರೆ ಟೆಸ್ಟ್ ರಿಪೋರ್ಟ್ ಬರುವುದಕ್ಕೂ ಮುನ್ನವೇ ಅವರನ್ನು ...
snake in police jeep | ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಪೊಲೀಸ್ ಇನ್ಸ್ಪೆಕ್ಟರ್ ನವೀನ್ ಜೀಪ್ನಲ್ಲಿ ಹಾವು ಪ್ರತ್ಯಕ್ಷ್ಯವಾಗಿದೆ. ಇನ್ಸ್ಪೆಕ್ಟರ್ ರೌಂಡ್ಸ್ನಲ್ಲಿದ್ದಾಗ ಚಲಿಸುತ್ತಿದ್ದ ಪೊಲೀಸ್ ಜೀಪ್ ಡಿಕ್ಕಿಯಿಂದ ಹಾವು ಹೊರ ಬಂದಿದೆ. ...
ವಹ್ನಿಕುಲ ಕ್ಷತ್ರಿಯ ಕುಲದೇವತೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಕ್ಷಮೆಯಾಚಿಸುವಂತೆ ಆಗ್ರಹ ಕೇಳಿಬಂದಿದೆ. ದ್ರೌಪದಿ ಆದಿಪರಾಶಕ್ತಿ ಮಹಾಸಂಸ್ಥಾನ ಮಠದ ಪೀಠಾಧಿಪತಿ ಬಾಲಯೋಗಿ ಸಾಯಿ ಮಂಜುನಾಥ್ ಮಹಾರಾಜ್ಶ್ರೀಗಳು ಭೈರಪ್ಪ ಕ್ಷಮೆಯಾಚಿಸುವಂತೆ ...
ಫೆಬ್ರವರಿ 15 ರಂದು ರಾತ್ರಿ ವೇಳೆ ಸಲೀಂ ಪಾಷ ಮೇಲೆ ಇರ್ಫಾನ್ ಹಾಗು ಛೋಟು ಸೇರಿ ಮೂವರಿಂದ ಕೊಲೆಗೆ ಯತ್ನ ನಡೆದಿತ್ತು. ಈ ಪ್ರಕರಣದ ತನಿಖೆ ವೇಳೆ ಸಿಸಿ ಟಿವಿ ಆಧರಿಸಿ ತನಿಖೆ ನಡೆಸಿದ ...
ಆಕ್ಸಿಜನ್ ಸಿಲಿಂಡರ್ ತುಂಬಿದ ಟೆಂಪೊ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು ರಸ್ತೆಯಲ್ಲಿ ಸಿಲಿಂಡರ್ಗಳು ಚಲ್ಲಾಪಿಲ್ಲಿಯಾಗಿ ಹರಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4, ಕುಲುವನಹಳ್ಳಿ ಗ್ರಾಮದ ಬಳಿ ನಡೆದಿದೆ. ...
ಕಂದಾಯ ಸಚಿವ ಆರ್.ಅಶೋಕ್ ಗ್ರಾಮವಾಸ್ತವ್ಯ ಹೂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸದ್ಯ ಅವರು ಬೆಳ್ಳಂ ಬೆಳಗ್ಗೆ ವಾಯು ವಿಹಾರ ಮಾಡುತ್ತಾ ಹೊಸಹಳ್ಳಿ ಕೆರೆ ವೀಕ್ಷಣೆ ಮಾಡಿದ್ದಾರೆ. ಸಚಿವ ಅಶೋಕ್‌ಗೆ ಸ್ಥಳೀಯ ಶಾಸಕ ಟಿ.ವೆಂಕಟರಮಣಯ್ಯ, ಅಧಿಕಾರಿಗಳು ಸಾಥ್ ...
ಜನರ ಸಮಸ್ಯೆಗಳನ್ನ ಆಲಿಸಿ ಸ್ಥಳದಲ್ಲೆ ಜನರಿಗೆ ಪರಿಹಾರ ನೀಡುವ ನೀಟ್ಟಿನಲ್ಲಿ ಸಚಿವ ಆರ್.ಅಶೋಕ್ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಎನ್ನುವ ವಿನೂತನ ಕಾರ್ಯಕ್ರಮವನ್ನ ಜಾರಿಗೆ ತರುತ್ತಿದ್ದು, ನಾಳೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಯಾ ಡಿಸಿ ...
ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದು ಪತಿರಾಯ ಬಳಿಕ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಶಾಂತಿಗ್ರಾಮದ ಮನೆಯಲ್ಲಿ ನಡೆದಿದೆ. ಚಾಕುವಿನಿಂದ ಇರಿದು ಅನ್ನಪೂರ್ಣ(23) ಎಂಬ ಮಹಿಳೆಯನ್ನ ಆಕೆಯ ಪತಿ ತುಳಸಿದಾಸ್(40) ಬರ್ಬರವಾಗಿ ಕೊಲೆಮಾಡಿದ್ದಾನೆ. ...
ಪ್ರೇಮಿಗಳ ದಿನದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಡಿಕೆಶಿ ಪುತ್ರಿ ಐಶ್ವರ್ಯಾ ಹಾಗೂ ಅಮರ್ಥ್ಯ ಹೆಗ್ಡೆ ಆರತಕ್ಷತೆ ಅದ್ಧೂರಿಯಾಗಿ ನಡೆಯಿತು. ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಸೇರಿದಂತೆ ಗಣ್ಯಾತಿಗಣ್ಯರು ಆಗಮಿಸಿ ನವ ವಧುವರರಿಗೆ ಹಾರೈಸಿದ್ರು. ...