Home » ರಾಜ್ಯ » ಬೆಂಗಳೂರು ಗ್ರಾಮಾಂತರ » Page 3
ಪತಿಯ ಅನುಮಾನಕ್ಕೆ ಬೇಸತ್ತ ಮಹಿಳೆಯೊಬ್ಬಳು ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ಪೇಟೆಯಲ್ಲಿ ನಡೆದಿದೆ. ವಿದ್ಯಾಧರೆ (38) ಆತ್ಮಹತ್ಯೆಗೆ ಶರಣಾದ ಮಹಿಳೆ. ...
ಸಿನಿಮೀಯ ರೀತಿಯಲ್ಲಿ ದರೋಡೆಕೋರರು ಹಾಡಹಗಲೇ ಮುತ್ತೂಟ್ ಫೈನಾನ್ಸ್ ಕಚೇರಿಗೆ ನುಗ್ಗಿ 25 ಕೆಜಿ ಚಿನ್ನ ಮತ್ತು ನಗದು ದರೋಡೆ ಮಾಡಿರುವ ಘಟನೆ ತಮಿಳುನಾಡಿನ ಹೊಸೂರು ಬಳಿಯ ಬಾಗಲೂರಿನಲ್ಲಿ ನಡೆದಿದೆ. ...
ನೆಲಮಂಗಲ ನಗರಸಭೆಯ ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ. ...
ಜನವರಿ18ರಂದು ನಡೆದ ಹಲ್ಲೆ ಪ್ರತಿ ಹಲ್ಲೆ ಕೇಸ್ ಆರೋಪಿ 65ವರ್ಷದ ಲಲಿತಮ್ಮರನ್ನ ಕೈಬಿಡುವ ವಿಚಾರವಾಗಿ ನೆಲಮಂಗಲ DySPಕಚೇರಿಗೆ ನುಗ್ಗಿದ ಮಾಜಿ ಶಾಸಕ ಸುರೇಶ್ ಗೌಡ DySP ಜಗದೀಶ್ಗೆ ಆರೋಪಿಯನ್ನು ಕೈಬಿಡುವಂತೆ ಒತ್ತಡ ಹಾಕಿದ್ದಾರೆ. ...
ಕ್ಯಾಬ್ ಚಾಲಕನಾಗಿದ್ದ ಗೋಪಿಕೃಷ್ಣ ಲಾಕ್ ಡೌನ್ನಲ್ಲಿ ಸಾಕಷ್ಟು ಸಾಲಮಾಡಿಕೊಂಡಿದ್ದ, ಈ ಹಿನ್ನೆಲೆ ಆಸ್ತಿಯಲ್ಲಿ ಪಾಲು ಕೇಳುತ್ತಿದ್ದು, ಡಾಲರ್ಸ್ ಕಾಲೋನಿಯ ಎರಡು ಅಂತಸ್ತಿನ ಮನೆಯನ್ನು ಭಾಗ ಮಾಡಿ ಪಾಲು ಕೊಡಿ ಎಂದು ಗೋಪಿ ಪೀಡಿಸುತ್ತಿದ್ದ. ...
ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯದಲ್ಲಿ ಬ್ರಹ್ಮರಥೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದ ಆವರಣದಲ್ಲಿ ಚಿಕ್ಕ ರಥದಲ್ಲಿ ರಥೋತ್ಸವ ನಡೆಯುತ್ತಿದ್ದು, ದೇವಸ್ಥಾನದ ಸಿಬ್ಬಂದಿ ಅಧಿಕಾರಿಗಳು ಮತ್ತು ಕೆಲ ಗಣ್ಯರಿಗೆ ಮಾತ್ರ ರಥೋತ್ಸವದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗಿದೆ. ...
ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ಬಸ್ ವ್ಯವಸ್ಥೆ ಇಲ್ಲ ಎಂಬ ವಿಚಾರದ ಬಗ್ಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಸಾರಿಗೆ ಇಲಾಖೆ ಜತೆ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ಹೇಳಿದ್ದಾರೆ. ...
ಮಾವನ ಮನೆಗೆ ಬಂದಿದ್ದ ಅಪ್ರಾಪ್ತೆಯ ಮೇಲೆ ದುರುಳನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ...
ಕಾರ್ನರ್ ಸೈಟ್ ಹೆಸರಲ್ಲೂ ಭಾರೀ ಗೋಲ್ಮಾಲ್ ಆಗಿದೆ. ಒಬ್ಬೊಬ್ಬ ಏಜೆಂಟ್ 200 ಕೋಟಿಗೂ ಹೆಚ್ಚು ಭ್ರಷ್ಟಚಾರ ಮಾಡಿದ್ದಾರೆ. ಇನ್ನು BDA ಲೀಗಲ್ ಸೆಲ್ನಲ್ಲೂ ಕೆಲವರು ಸಮರ್ಥವಾಗಿ ಬಿಡಿಎ ಪರವಾಗಿ ಕೇಸ್ ನಡೆಸ್ತಿಲ್ಲ. ಅಂಥವರನ್ನ ವಾಪಸ್ ...
ಮನೆ ಮುಂದಿದ್ದ 8 ಬೈಕ್ಗಳು ಸುಟ್ಟು ಕರಕಲಾಗಿವೆ. ಬೆಸ್ಕಾಂ ಗುತ್ತಿಗೆದಾರ ಶಿವಕುಮಾರ್ ಎಂಬುವರ ಮನೆಯಲ್ಲಿ ಘಟನೆ ನಡೆದಿದೆ. ...