ನೆಲಮಂಗಲ: ಹಣ ಕೇಳಿದ್ದಕ್ಕೆ ಪಾನಿಪುರಿ ಅಂಗಡಿ ಧ್ವಂಸ ಪ್ರಕರಣ; ಆರೋಪಿ ವಿರುದ್ದ ರೌಡಿಶೀಟ್‌ ಓಪನ್‌ ಮಾಡಲು ಸೂಚಿಸಿದ ಎಸ್ಪಿ

ನೆಲಮಂಗಲದ ಅಂಗಡಿಯೊಂದರಲ್ಲಿ ಪಾನಿಪುರಿ ತಿಂದಿದ್ದ ಆರೋಪಿ ರಂಜಿತ್‌, ಅಂಗಡಿ ಮಾಲೀಕ ಹಣ ಕೇಳಿದ್ದಕ್ಕೆ ದರ್ಪ ತೋರಿ, ಪುಡಿರೌಡಿ ರಂಜಿತ್‌ ಪಾನಿಪುರಿ ಅಂಗಡಿ ಧ್ವಂಸಗೊಳಿಸಿ ಪುಂಡಾಟ ಮೆರೆದಿದ್ದ. ಈ ಹಿನ್ನಲೆ ಇದೀಗ ಆತನ ವಿರುದ್ಧ ರೌಡಿಶೀಟ್‌ ಓಪನ್‌ ಮಾಡಲು ಬೆಂಗಳೂರು ಗ್ರಾಮಾಂತರ SP ಮಲ್ಲಿಕಾರ್ಜುನ ಬಾಲದಂಡಿ ಸೂಚನೆ ನೀಡಿದ್ದಾರೆ.

ನೆಲಮಂಗಲ: ಹಣ ಕೇಳಿದ್ದಕ್ಕೆ ಪಾನಿಪುರಿ ಅಂಗಡಿ ಧ್ವಂಸ ಪ್ರಕರಣ; ಆರೋಪಿ ವಿರುದ್ದ ರೌಡಿಶೀಟ್‌ ಓಪನ್‌ ಮಾಡಲು ಸೂಚಿಸಿದ ಎಸ್ಪಿ
ಆರೋಪಿ ಅರೆಸ್ಟ್​
Follow us
ಬಿ ಮೂರ್ತಿ, ನೆಲಮಂಗಲ
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 29, 2023 | 5:26 PM

ಬೆಂಗಳೂರು ಗ್ರಾಮಾಂತರ, ಆ.29: ಹಣ ಕೇಳಿದ್ದಕ್ಕೆ ಪಾನಿಪೂರಿ(panipuri) ಅಂಗಡಿ ಧ್ವಂಸಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ರಂಜಿತ್‌ ವಿರುದ್ಧ ರೌಡಿಶೀಟ್‌ ಓಪನ್‌ ಮಾಡಲು ಬೆಂಗಳೂರು ಗ್ರಾಮಾಂತರ (Bengaluru Rural) ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸೂಚನೆ ನೀಡಿದ್ದಾರೆ. 2 ಕೊಲೆ ಯತ್ನ, ಸುಲಿಗೆ ಕೇಸ್‌ನಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಎಸ್‌ಪಿ ಸೂಚಿಸಿದ್ದಾರೆ. ನೆಲಮಂಗಲದ (Nelamangala) ಅಂಗಡಿಯೊಂದರಲ್ಲಿ ಪಾನಿಪುರಿ ತಿಂದಿದ್ದ ಆರೋಪಿ ರಂಜಿತ್‌, ಅಂಗಡಿ ಮಾಲೀಕ ಹಣ ಕೇಳಿದ್ದಕ್ಕೆ ದರ್ಪ ತೋರಿ, ಪುಡಿರೌಡಿ ರಂಜಿತ್‌ ಪಾನಿಪುರಿ ಅಂಗಡಿ ಧ್ವಂಸಗೊಳಿಸಿ ಪುಂಡಾಟ ಮೆರೆದಿದ್ದ.

ಘಟನೆ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಪಾನಿಪೂರಿ ತಿಂದು ಹಣ ಕೇಳಿದ್ದಕ್ಕೆ ಜೈಲಿನಿಂದ ಆಚೆ ಬಂದಿದ್ದ ದುಷ್ಕರ್ಮಿಯೊಬ್ಬ ಅವಾಜ್ ಹಾಕಿ, ಏಯ್ ನಾನ್ಯಾರು ಗೊತ್ತಾ? ನನ್ನ ಬಳಿಯೇ ಹಣ ಕೇಳುತ್ತೀಯಾ ಎಂದು ಪುಡಿ ರೌಡಿ ಅವಾಜ್ ಹಾಕಿದ್ದ. ಪ್ರಶ್ನೆ ಮಾಡಿದ ಜನರ ಎದುರು ಷರ್ಟ್ ಬಿಚ್ಚಿ ದರ್ಪ ತೋರಿಸಿದ್ದ ರಂಜಿತ್ ಎಂಬಾತ ಪುನೀತ್ ಅವರ ಪಾನಿಪೂರಿ ಅಂಗಡಿಯನ್ನೇ ಧ್ವಂಸ ಮಾಡಿದ್ದ.

ಇದನ್ನೂ ಓದಿ:ಪಾನಿಪುರಿ ತಿಂದು ಹಣ ಕೇಳಿದ್ದಕ್ಕೆ ನೆಲಮಂಗಲದಲ್ಲಿ ಪುಡಿ ರೌಡಿಯ ಆವಾಜ್, ಜನರ ಎದುರು ಷರ್ಟ್ ಬಿಚ್ಚಿ ದರ್ಪ!

ಹೌದು, ವಾಜರಹಳ್ಳಿಯ ರಂಜಿತ್ ಇತ್ತೀಚೆಗೆ ರಾಬರಿ ಕೇಸ್​ನಲ್ಲಿ ಜೈಲಿಗೆ ಹೋಗಿ ಬಂದಿದ್ದ. ಅದ್ರೂ ಬುದ್ಧಿ ಕಲಿಯದೆ ಪುಂಡಾಟಿಕೆ ಮೆ್ರೆದಿದ್ದ. ಅರೋಪಿಯ ಈ ಕೃತ್ಯ ಸಿಸಿಟಿವಿ ಕ್ಯಾಮಾರದಲ್ಲಿ ಸೆರೆಯಾಗಿತ್ತು. ಬಳಿಕ ನೆಲಮಂಗಲ ಪೊಲೀಸರು ಅರೋಪಿ ಪತ್ತೆಗಾಗಿ ಶೋಧ ನಡೆಸಿದ್ದರು. ಇದೀಗ ಆರೋಪಿ ವಿರುದ್ಧ ರೌಡಿಶೀಟ್​ ಓಪನ್​ ಮಾಡಲು ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸೂಚನೆ ನೀಡಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 5:26 pm, Tue, 29 August 23

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು