ಬೆಂಗಳೂರು: ಕರ್ನಾಟಕದಲ್ಲಿ ಇಂದು ಬರೋಬ್ಬರಿ 44,631ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 16,90,934ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಸರಣದ ಪ್ರಮಾಣ ದಿನದಿಂದ ದಿನಕ್ಕೆ ಏರುತ್ತಿದೆ. ಈಗಂತೂ ಒಂದು ವಾರದಿಂದ ಈಚೆಗೆ ಒಂದು ದಿನದಲ್ಲಿ ದಾಖಲಾಗುವ ಪ್ರಕರಣಗಳು 40 ಸಾವಿರದ ಆಸುಪಾಸಿನಲ್ಲೇ ಇರುತ್ತವೆ. ಕರ್ಫ್ಯೂ, ನೈಟ್ಕರ್ಫ್ಯೂದಂತಹ ಕಠಿಣ ಕ್ರಮ ಕೈಗೊಂಡಿದ್ದರೂ ಪ್ರಯೋಜನ ಆಗುತ್ತಿಲ್ಲ. ಹಾಗೇ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಕೊರೊನಾದಿಂದ
xChamarajanagar: ಪ್ರತಿನಿತ್ಯ ನಮ್ಮ ವಾಹನ ಮೈಸೂರಿಗೆ ಹೋಗಿ ಗಂಟೆಗಟ್ಟಲೆ ಕಾಯೋದು, ಅವರು ಕೊಟ್ಟಾಗ ತೆಗೆದುಕೊಂಡು ಬರುವುದು ಆಗುತಿತ್ತು. ಅವರು ಅನುಮತಿ ನೀಡಿದರೆ ಹೇಳಿದರೆ ನಮ್ಮ ಜಿಲ್ಲೆಗೆ ಕಳುಹಿಸುವುದು ಯಾವ ನ್ಯಾಯ ? ಇವರಿಗೆ ಈ ಅಧಿಕಾರ ಕೊಟ್ಟವರು ಯಾರು? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.