Robotic Surgery; ನಾರಾಯಣ ಹೆಲ್ತ್ ಸಂಸ್ಥೆಯಲ್ಲಿ ರೋಬೋಟ್ ಶಸ್ತ್ರಚಿಕಿತ್ಸೆಗೆ ಚಾಲನೆ

ನಾರಾಯಣ ಹೆಲ್ತ್ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ದೇವಿಪ್ರಸಾದ ಶೆಟ್ಟಿ ನೂತನ ರೊಬೋಟಿಕ್ ಶಸ್ತ್ರಚಿಕಿತ್ಸೆಗೆ ಚಾಲನೆ ನೀಡಿದ್ದಾರೆ.

Robotic Surgery; ನಾರಾಯಣ ಹೆಲ್ತ್ ಸಂಸ್ಥೆಯಲ್ಲಿ ರೋಬೋಟ್ ಶಸ್ತ್ರಚಿಕಿತ್ಸೆಗೆ ಚಾಲನೆ
ದೇವಿಪ್ರಸಾದ ಶೆಟ್ಟಿ
Follow us
TV9 Web
| Updated By: ಆಯೇಷಾ ಬಾನು

Updated on: Oct 27, 2021 | 12:05 PM

ಆನೇಕಲ್: ರೋಬೋಟ್ ನೆರವಿನ ಮೂಲಕ ಶಸ್ತ್ರಚಿಕಿತ್ಸೆ ಮಾಡಬಹುದಾದ ಆರ್ಎಎಸ್ ತಂತ್ರಜ್ಞಾನ ಸೌಲಭ್ಯವುಳ್ಳ ರೋಬೋಟ್ನು ನಾರಾಯಣ ಹೆಲ್ತ್ ಸಂಸ್ಥೆ ಇಂದು ಉದ್ಘಾಟಿಸಿದೆ. ನಾರಾಯಣ ಹೆಲ್ತ್ ಸಂಸ್ಥೆಯಲ್ಲಿ ರೋಬೋಟ್ ನೆರವಿನಿಂದ ಇನ್ನು ಮುಂದೆ ಶಸ್ತ್ರಚಿಕಿತ್ಸೆ ಮುಂದುವರೆಯಲಿದೆ. ನಾರಾಯಣ ಹೆಲ್ತ್ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ದೇವಿಪ್ರಸಾದ ಶೆಟ್ಟಿ ನೂತನ ರೊಬೋಟಿಕ್ ಶಸ್ತ್ರಚಿಕಿತ್ಸೆಗೆ ಚಾಲನೆ ನೀಡಿದ್ದಾರೆ.

ರೋಬೋಟಿಕ್ ಶಸ್ತ್ರ ಚಿಕಿತ್ಸೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ದೇವಿಪ್ರಸಾದ ಶೆಟ್ಟಿ, ರೋಬೋಟ್ ಮೆಷಿನ್ ಇದ್ದರೆ ಉತ್ತಮ. ರೋಬೋಟ್ ಶಸ್ತ್ರಚಿಕಿತ್ಸೆಯಿಂದ ಅಡ್ಡಪರಿಣಾಮ ಇಲ್ಲ. ಕ್ಯಾನ್ಸರ್ ರೋಗಿಗೆ ಯಾವುದೇ ಅಡ್ಡ ಪರಿಣಾಮ ಉಂಟಾಗುವುದಿಲ್ಲ. ಮೊದಲಿಗಿಂತಲೂ ಈ ರೋಬೋಟ್ ವಿಭಿನ್ನವಾಗಿದೆ. ಡಾ.ವಿನ್ಸಿ ಎಕ್ಸ್ ವ್ಯವಸ್ಥೆಯೊಂದಿಗೆ ಇದನ್ನು ಸಿದ್ಧಪಡಿಸಲಾಗಿದೆ. ಕಡಿಮೆ ನೋವು, ಕಡಿಮೆ ರಕ್ತದ ನಷ್ಟ, ಕಡಿಮೆ ಆಸ್ಪತ್ರೆಯ ವಾಸ್ತವ್ಯಕ್ಕೆ ಈ ರೋಬೋಟಿಕ್ಸ್ ಸಹಕಾರವಾಗಿದೆ ಎಂದರು.

ಹೇಗೆ ಈ ರೋಬೋಟಿಕ್ ಶಸ್ತ್ರ ಚಿಕಿತ್ಸೆ? ಕ್ಯಾನ್ಸರ್, ಮೂತ್ರಪಿಂಡ ಸಮಸ್ಯೆಯಂತಹ ಗಂಭೀರ ಕಾಯಿಲೆಗಳಿರುವ ರೋಗಿಗಳಿಗೆ ಈ ರೋಬೋಟ್ ಮೂಲಕ ಶಸ್ತ್ರಚಿಕಿತ್ಸೆ ನೀಡಲಾಗುತ್ತದೆ. ಶಸ್ತ್ರ ತಜ್ಞರು ಶಸ್ತ್ರಕ್ರಿಯೆ ನಡೆಸುವ ರೀತಿಯಲ್ಲೇ ಈ ರೋಬೋಟ್ ಕಾರ್ಯನಿರ್ವಹಿಸಲಿದೆ. ಅತಿ ಸೂಕ್ಷ್ಮ ಮತ್ತು ಕ್ಲಿಷ್ಟಕರವೆನಿಸಿದ ಶಸ್ತ್ರಕ್ರಿಯೆಗಳನ್ನು ಇದು ನಡೆಸುತ್ತದೆ. ತಜ್ಞ ವೈದ್ಯರ ಮೇಲ್ವಿಚಾರಣೆಯೊಂದಿದ್ದರೆ ಇದು ಕರಾರುವಕ್ಕಾಗಿ ಕಾರ್ಯ ನಿರ್ವಹಿಸುತ್ತದೆ.

ಇದನ್ನೂ ಓದಿ: X-Ray Setu: ಪಟ್ಟಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ಪತ್ತೆ ಹಚ್ಚಲು ಬಂದಿದೆ ಎಕ್ಸ್​​ರೇ ಸೇತು: ಏನಿದರ ವಾಟ್ಸಾಪ್​​ ಸೇತುಬಂಧ?

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ