ಮನೆಯಲ್ಲಿ ಯಾರೂ ಇಲ್ಲದ ವೇಳೆ.. ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ, ಯಾಕೆ?
ಕೌಟುಂಬಿಕವಾಗಿ ನೊಂದ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಡಾಬಸ್ಪೇಟೆ ಬಳಿಯ ಟೀಚರ್ಸ್ ಕಾಲೋನಿಯಲ್ಲಿ ನಡೆದಿದೆ.
ನೆಲಮಂಗಲ: ಕೌಟುಂಬಿಕವಾಗಿ ನೊಂದ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಡಾಬಸ್ಪೇಟೆ ಬಳಿಯ ಟೀಚರ್ಸ್ ಕಾಲೋನಿಯಲ್ಲಿ ನಡೆದಿದೆ.
ತಾಲೋಕಿನ ಶಿವಗಂಗೆ ಗ್ರಾಮದ ಸುಚಿತ್ರ (21) ಮೃತ ದುರ್ದೈವಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಸುಚಿತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದಾಬಸ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೈಕ್ಗೆ ಟಿಪ್ಪರ್ ಡಿಕ್ಕಿ: ಸಭೆ ಮುಗಿಸಿ ಬರುತ್ತಿದ್ದ ಹುಣಸೂರು ಕೃಷಿ ಸೊಸೈಟಿ ಸದಸ್ಯೆ ಸ್ಥಳದಲ್ಲೇ ಸಾವು