ಮನೆಯಲ್ಲಿ ಯಾರೂ ಇಲ್ಲದ ವೇಳೆ.. ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ, ಯಾಕೆ?

ಕೌಟುಂಬಿಕವಾಗಿ ನೊಂದ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಡಾಬಸ್​ಪೇಟೆ ಬಳಿಯ ಟೀಚರ್ಸ್ ಕಾಲೋನಿಯಲ್ಲಿ ನಡೆದಿದೆ. ತಾಲೋಕಿನ ಶಿವಗಂಗೆ ಗ್ರಾಮದ ಸುಚಿತ್ರ (21) ಮೃತ ದುರ್ದೈವಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಸುಚಿತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ.. ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ, ಯಾಕೆ?
ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ
ಸಾಧು ಶ್ರೀನಾಥ್​ Edited By:

Updated on: Oct 14, 2026 | 7:17 PM

ನೆಲಮಂಗಲ: ಕೌಟುಂಬಿಕವಾಗಿ ನೊಂದ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಡಾಬಸ್​ಪೇಟೆ ಬಳಿಯ ಟೀಚರ್ಸ್ ಕಾಲೋನಿಯಲ್ಲಿ ನಡೆದಿದೆ.

ತಾಲೋಕಿನ ಶಿವಗಂಗೆ ಗ್ರಾಮದ ಸುಚಿತ್ರ (21) ಮೃತ ದುರ್ದೈವಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಸುಚಿತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದಾಬಸ್​ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Published On - 5:00 pm, Thu, 24 December 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us