Karnataka Weather: ಬೆಂಗಳೂರಿನಲ್ಲಿ ಚಳಿಗಾಳಿ, ಮೋಡಕವಿದ ವಾತಾವರಣ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, ಶೀತ ಗಾಳಿಯೂ ಬೀಸುತ್ತಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಮುಂದಿನ 4 ದಿನಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಬಹುದು ಎಂದು ಹೇಳಿದೆ. ಈಗಾಗಲೇ ಬೆಂಗಳೂರು ಸೇರಿದಂತೆ ಹಲವೆಡೆ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿದೆ.

Karnataka Weather: ಬೆಂಗಳೂರಿನಲ್ಲಿ ಚಳಿಗಾಳಿ, ಮೋಡಕವಿದ ವಾತಾವರಣ
ಹವಾಮಾನImage Credit source: NDTV
Follow us
ನಯನಾ ರಾಜೀವ್
|

Updated on: Feb 14, 2024 | 7:35 AM

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಬೆಳಗ್ಗೆ ಶೀತ ಗಾಳಿ ಇತ್ತು. ಮುಂದಿನ 48 ಗಂಟೆಗಳಲ್ಲಿ ಗರಿಷ್ಠ ತಾಪಮಾನವು ಹಲವೆಡೆ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಮಂಡ್ಯದಲ್ಲಿ 13.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 31.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 35.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ 33.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 36.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: India Weather: ಈ ಮೂರು ರಾಜ್ಯಗಳಲ್ಲಿ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್​ ಘೋಷಣೆ

ಗದಗದಲ್ಲಿ 35.2 3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿವಮೊಗ್ಗದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ. 15.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಈ ರಾಜ್ಯಗಳಲ್ಲಿ ಮಳೆ  ವಿದರ್ಭಾ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂನಲ್ಲಿ ಮಳೆಯಾಗಲಿದೆ. ಫೆಬ್ರವರಿ 13-15ರ ವೇಳೆ ಒಡಿಶಾದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 5 ದಿನಗಳಲ್ಲಿ ವಾಯುವ್ಯ ಭಾರತದಲ್ಲಿ ಕನಿಷ್ಠ ತಾಪಮಾನದಲ್ಲಿ 2-4 ಡಿಗ್ರಿ ಸೆಲ್ಸಿಯಸ್​ನಷ್ಟು ರಷ್ಟು ಕ್ರಮೇಣ ಏರಿಕೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯು ಈ ಭಾಗದ ಜನರನ್ನು ಮನೆಯಲ್ಲಿಯೇ ಇರುವಂತೆ ಕೇಳಿಕೊಂಡಿದೆ, ಗುಡುಗು, ಮಿಂಚು, ಆಲಿಕಲ್ಲಿನಿಂತ ಕೂಡಿದ ಅಕಾಲಿಕ ಮಳೆ ಇದಾಗಿರಲಿದೆ. ವಿದರ್ಭಾದಲ್ಲಿ ಕಡಿಮೆ ಉಷ್ಣವಲಯದಲ್ಲಿ ಚಂಡಮಾರುತ ಉಂಟಾಗುತ್ತಿದ್ದು ಮರಾಠವಾಡದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ
ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ
ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವುದು ಹೊಸದೇನಲ್ಲ: ಜಮೀರ್ ಅಹ್ಮದ್
ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವುದು ಹೊಸದೇನಲ್ಲ: ಜಮೀರ್ ಅಹ್ಮದ್
ಜಮೀರ್ ಪದಬಳಕೆ ವಿಷಯವನ್ನು ಶಿವಕುಮಾರ್ ನೋಡಿಕೊಳ್ಳುತ್ತಾರೆ: ಪರಮೇಶ್ವರ್
ಜಮೀರ್ ಪದಬಳಕೆ ವಿಷಯವನ್ನು ಶಿವಕುಮಾರ್ ನೋಡಿಕೊಳ್ಳುತ್ತಾರೆ: ಪರಮೇಶ್ವರ್
ಸಂಜು ಸಿಕ್ಸರ್​ಗೆ ಮಹಿಳೆ ಕಣ್ಣೀರು: ಕ್ಷಮೆ ಕೇಳಿದ ಸ್ಯಾಮ್ಸನ್
ಸಂಜು ಸಿಕ್ಸರ್​ಗೆ ಮಹಿಳೆ ಕಣ್ಣೀರು: ಕ್ಷಮೆ ಕೇಳಿದ ಸ್ಯಾಮ್ಸನ್
ಜಮೀರ್ ಮಾತಾಡಿದ್ದು ತಪ್ಪು ಎಂದು ಕೊನೆಗೂ ಅಂಗೀಕರಿಸಿದ ಡಿಕೆ ಶಿವಕುಮಾರ್
ಜಮೀರ್ ಮಾತಾಡಿದ್ದು ತಪ್ಪು ಎಂದು ಕೊನೆಗೂ ಅಂಗೀಕರಿಸಿದ ಡಿಕೆ ಶಿವಕುಮಾರ್
ಧೋನಿ ಸಂಪ್ರದಾಯ ಮುಂದುವರಿಸಿದ ಸೂರ್ಯಕುಮಾರ್ ಯಾದವ್
ಧೋನಿ ಸಂಪ್ರದಾಯ ಮುಂದುವರಿಸಿದ ಸೂರ್ಯಕುಮಾರ್ ಯಾದವ್
ಧರಣಿನಿರತ ಮಹಿಳೆಯರನ್ನು ಜೊತೆಗೂಡಿದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್
ಧರಣಿನಿರತ ಮಹಿಳೆಯರನ್ನು ಜೊತೆಗೂಡಿದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್
ಜನಪರ ಯೋಜನೆಗಳನ್ನು ಆಗಾಗ ಬದಲಾಯಿಸುತ್ತಿರಬೇಕಾಗುತ್ತದೆ: ಎನ್ ಎಸ್ ಬೋಸರಾಜು
ಜನಪರ ಯೋಜನೆಗಳನ್ನು ಆಗಾಗ ಬದಲಾಯಿಸುತ್ತಿರಬೇಕಾಗುತ್ತದೆ: ಎನ್ ಎಸ್ ಬೋಸರಾಜು
10 ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಗೇಟ್​ಪಾಸ್ ಯಾರಿಗೆ?
10 ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ; ಗೇಟ್​ಪಾಸ್ ಯಾರಿಗೆ?
ಶನಿ ವ್ರತದ ಹಿಂದಿನ ರಹಸ್ಯ ಹಾಗೂ ಫಲಗಳ ವಿವರ
ಶನಿ ವ್ರತದ ಹಿಂದಿನ ರಹಸ್ಯ ಹಾಗೂ ಫಲಗಳ ವಿವರ