ರಾಜ್ಯದಲ್ಲಿ ಇಂದು 103 ಕೊವಿಡ್​ ಕೇಸ್ ಪತ್ತೆ; ಓರ್ವ ಸೋಂಕಿತ ಬಲಿ

ರಾಜ್ಯದಲ್ಲಿ ಇಂದು ಒಂದೇ ದಿನ 103 ಕೊವಿಡ್​ ಕೇಸ್(Covid Case) ಪತ್ತೆಯಾಗಿದ್ದು, ಬೆಂಗಳೂರಿನಲ್ಲಿಯೇ 80 ಹೊಸ ಕೊವಿಡ್​ ಕೇಸ್ ಬೆಳಕಿಗೆ ಬಂದಿದೆ. ಇಂದು ಮೈಸೂರಿನಲ್ಲಿ(Mysore)ಓರ್ವ ಸೋಂಕಿತ ಕೊವಿಡ್​ಗೆ​​ ಬಲಿಯಾಗಿದ್ದಾನೆ.

ರಾಜ್ಯದಲ್ಲಿ ಇಂದು 103 ಕೊವಿಡ್​ ಕೇಸ್ ಪತ್ತೆ; ಓರ್ವ ಸೋಂಕಿತ ಬಲಿ
ಕೊರೊನಾ ಕೇಸ್​
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 27, 2023 | 7:51 PM

ಬೆಂಗಳೂರು, ಡಿ.27: ರಾಜ್ಯದಲ್ಲಿ ಇಂದು ಒಂದೇ ದಿನ 103 ಕೊವಿಡ್​ ಕೇಸ್(Covid Case) ಪತ್ತೆಯಾಗಿದ್ದು, ಅದರಲ್ಲಿ ಬೆಂಗಳೂರಿನಲ್ಲಿಯೇ 80 ಹೊಸ ಕೊವಿಡ್​ ಕೇಸ್ ಬೆಳಕಿಗೆ ಬಂದಿದೆ. ಇಂದು ಮೈಸೂರಿನಲ್ಲಿ(Mysore)ಓರ್ವ ಸೋಂಕಿತ ಕೊವಿಡ್​ಗೆ​​ ಬಲಿಯಾಗಿದ್ದಾನೆ. ಈ ಮೂಲಕ ರಾಜ್ಯದಲ್ಲಿ 479 ಕೊವಿಡ್​ ಆ್ಯಕ್ಟಿವ್​ ಕೇಸ್​ಗಳ ಇವೆ. ಅದರಲ್ಲಿ ಬೆಂಗಳೂರಿನಲ್ಲಿಯೇ 380 ಕೇಸ್​ಗಳಿವೆ. ಇನ್ನು ರಾಜ್ಯದಲ್ಲಿ ಕೊವಿಡ್​ ಪಾಸಿಟಿವಿಟಿ ರೇಟ್ ಶೇಕಡಾ 1.41 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೇಷ್ಟು ಕೇಸ್​?

ರಾಜ್ಯದಲ್ಲಿ ಇಂದು ಒಂದೇ ದಿನ 103 ಕೊವಿಡ್​ ಕೇಸ್ ಪತ್ತೆಯಾಗಿದ್ದು, ಬೆಂಗಳೂರು ನಗರ 80, ಮಂಡ್ಯ 8, ಬಳ್ಳಾರಿ 3, ಮೈಸೂರು 3, ಚಾಮರಾಜನಗರ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗದಲ್ಲಿ ತಲಾ 2 ಕೇಸ್, ಬೀದರ್​, ತುಮಕೂರು, ವಿಜಯಪುರ ಜಿಲ್ಲೆಯಲ್ಲಿ ತಲಾ 1 ಕೇಸ್ ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಆದಷ್ಟು ಜನನಿಬೀಡು ಪ್ರದೇಶಗಳಲ್ಲಿ ಸೇರುವುದನ್ನ ನಿಲ್ಲಿಸದಿದ್ದರೆ, ಮತ್ತಷ್ಟು ಕೇಸ್​ಗಳು ಹೆಚ್ಚಾಗುವ ಸಾಧ್ಯತೆಯಿದೆ.

ಇದನ್ನೂ ಓದಿ:ಕರ್ನಾಟಕಕ್ಕೂ ಕೊರೊನಾ ರೂಪಾಂತರಿ JN.1 ವೈರಸ್ ಎಂಟ್ರಿ, 35 ಕೇಸ್ ಪತ್ತೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ