ರಾಜ್ಯದಲ್ಲಿ ಇಂದು 125 ಜನರಿಗೆ ಕೊರೊನಾ ಸೋಂಕು ದೃಢ; ಮೂವರು ಸಾವು

ರಾಜ್ಯದಲ್ಲಿ ಇಂದು 125 ಜನರಿಗೆ ಕೊರೊನಾ ಸೋಂಕು(Corona Virus) ದೃಢಪಟ್ಟಿದ್ದು, ಮೂವರು ಸಾವನ್ನಪ್ಪಿದ್ದಾರೆ.  ಬೆಂಗಳೂರು-1, ದಕ್ಷಿಣ ಕನ್ನಡ-1, ಹಾಸನ ಜಿಲ್ಲೆಯಲ್ಲಿ ಒಬ್ಬರು ಕೊನೆಯುಸಿರೆಳೆದಿದ್ದಾರೆ. ಇನ್ನು

ರಾಜ್ಯದಲ್ಲಿ ಇಂದು 125 ಜನರಿಗೆ ಕೊರೊನಾ ಸೋಂಕು ದೃಢ; ಮೂವರು ಸಾವು
ಕೊರೊನಾ ಕೇಸ್​
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 25, 2023 | 8:12 PM

ಬೆಂಗಳೂರು, ಡಿ.25: ರಾಜ್ಯದಲ್ಲಿ ಇಂದು 125 ಜನರಿಗೆ ಕೊರೊನಾ ಸೋಂಕು(Corona Virus) ದೃಢಪಟ್ಟಿದ್ದು, ಮೂವರು ಸಾವನ್ನಪ್ಪಿದ್ದಾರೆ.  ಬೆಂಗಳೂರು-1, ದಕ್ಷಿಣ ಕನ್ನಡ-1, ಹಾಸನ ಜಿಲ್ಲೆಯಲ್ಲಿ ಒಬ್ಬರು ಕೊನೆಯುಸಿರೆಳೆದಿದ್ದಾರೆ. ಇನ್ನು ಬೆಂಗಳೂರಿನಲ್ಲಿಯೇ ಇಂದು 94 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸಕ್ರಿಯ ಕೇಸ್​ಗಳ ಸಂಖ್ಯೆ 436 ಕ್ಕೆ ಏರಿಕೆಯಾಗಿದೆ. ಜೊತೆಗೆ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 3.96ರಷ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಎಲ್ಲೆಲ್ಲಿ ಕೊರೊನಾ ಸೋಂಕು ಪತ್ತೆ

ಇನ್ನು ರಾಜ್ಯದಲ್ಲಿಂದು 125 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ದಕ್ಷಿಣ ಕನ್ನಡ-5, ಹಾಸನ-5, ಮೈಸೂರು-13, ಶಿವಮೊಗ್ಗ-2, ವಿಜಯಪುರ-2, ದಾವಣಗೆರೆ, ಚಿಕ್ಕಮಗಳೂರು, ಬಳ್ಳಾರಿ ಹಾಗೂ ಚಿಕ್ಕಬಳ್ಳಾಪುರದಲ್ಲಿ ತಲಾ ಒಬ್ಬರಲ್ಲಿ ವೈರಸ್​ ಪತ್ತೆಯಾಗಿದೆ.

ಇದನ್ನೂ ಓದಿ:Breaking: ಏಷ್ಯಾಕಪ್​ಗೆ ಕೊರೊನಾಂತಕ; ಲಂಕಾ ತಂಡದ ಇಬ್ಬರು ಸ್ಟಾರ್ ಆಟಗಾರರಿಗೆ ಕೊರೊನಾ ಸೋಂಕು..!

ನಿನ್ನೆ ಇದ್ದ ಕೊರೊನಾ ಕೇಸ್​

ಇನ್ನು ನಿನ್ನೆ ರಾಜ್ಯದಲ್ಲಿ ಇಂದು 106 ಜನರಿಗೆ ಹೊಸದಾಗಿ ಕೊರೊನಾ ಸೋಂಕು ಬೆಳಕಿಗೆ ಬಂದಿತ್ತು. ಅದರಲ್ಲಿ ಬೆಂಗಳೂರಿನಲ್ಲಿಯೇ ಬರೊಬ್ಬರಿ 95 ಜನರಿಗೆ ಹರಡಿತ್ತು. ಇನ್ನುಳಿದಂತೆ  ಮೈಸೂರು 6, ದಕ್ಷಿಣ ಕನ್ನಡ ಇಬ್ಬರಿಗೆ ಹಾಗೂ ಮಂಡ್ಯ, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಯಲ್ಲಿ ತಲಾ ಒಬ್ಬರಲ್ಲಿ ಕೊರೊನಾ ಸೋಂಕು ಕಂಡುಬಂದಿತ್ತು. ಆ ಮೂಲಕ ಕರ್ನಾಟಕದಲ್ಲಿ 344 ಕೊರೊನಾ ಸಕ್ರಿಯ ಕೇಸ್​ಗಳಿತ್ತು. ಜೊತೆಗೆ ರಾಜ್ಯದಲ್ಲಿ ಕೊರೊನಾ ಪಾಸಿಟಿವಿ ರೇಟ್ ಶೇಕಡಾ 7.35ರಷ್ಟಿತ್ತು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ತಿಳಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:09 pm, Mon, 25 December 23

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ