IPS Bhaskar Rao VRS: ಸ್ವಯಂ ನಿವೃತ್ತಿ ಕೋರಿ ಅರ್ಜಿ ಸಲ್ಲಿಸಿದ ಹಿರಿಯ ಐಪಿಎಸ್ ಅಧಿಕಾರಿ​ ಭಾಸ್ಕರ್ ರಾವ್, ಕಾರಣವೇನು?

ಪ್ರಸಕ್ತ ರೈಲ್ವೆ ಇಲಾಖೆಯ ಪೊಲೀಸ್ ಎಡಿಜಿಪಿಯಾಗಿರುವ ಹಿರಿಯ ಐಪಿಎಸ್ ಅಧಿಕಾರಿ​ ಭಾಸ್ಕರ್ ರಾವ್ ಅವರು ಸ್ವಯಂ ನಿವೃತ್ತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೆ ಭಾಸ್ಕರ್ ರಾವ್ ಅವರು ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ.

IPS Bhaskar Rao VRS: ಸ್ವಯಂ ನಿವೃತ್ತಿ ಕೋರಿ ಅರ್ಜಿ ಸಲ್ಲಿಸಿದ ಹಿರಿಯ ಐಪಿಎಸ್ ಅಧಿಕಾರಿ​ ಭಾಸ್ಕರ್ ರಾವ್, ಕಾರಣವೇನು?
ಸ್ವಯಂ ನಿವೃತ್ತಿ ಕೋರಿ ಅರ್ಜಿ ಸಲ್ಲಿಸಿದ ಹಿರಿಯ ಐಪಿಎಸ್ ಅಧಿಕಾರಿ​ ಭಾಸ್ಕರ್ ರಾವ್
TV9kannada Web Team

| Edited By: sadhu srinath

Sep 16, 2021 | 1:58 PM

ಬೆಂಗಳೂರು: ಪ್ರಸಕ್ತ ರೈಲ್ವೆ ಇಲಾಖೆಯ ಪೊಲೀಸ್ ಎಡಿಜಿಪಿಯಾಗಿರುವ ಹಿರಿಯ ಐಪಿಎಸ್ ಅಧಿಕಾರಿ​ ಭಾಸ್ಕರ್ ರಾವ್ ಅವರು ಸ್ವಯಂ ನಿವೃತ್ತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೆ ಭಾಸ್ಕರ್ ರಾವ್ ಅವರು ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ. ಇವರು 1990ನೇ ಕರ್ನಾಟಕ ಕೇಡರ್​ ಐಪಿಎಸ್​ ಅಧಿಕಾರಿ.

ಪ್ರಸಕ್ತ ರೈಲ್ವೆ ಇಲಾಖೆಯ ಪೊಲೀಸ್ ಎಡಿಜಿಪಿಯಾಗಿರುವ ಹಿರಿಯ ಐಪಿಎಸ್ ಅಧಿಕಾರಿ​ ಭಾಸ್ಕರ್ ರಾವ್ ಅವರು (IPS Bhaskar Rao) ಸ್ವಯಂ ನಿವೃತ್ತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ನಿವೃತ್ತಿಗೆ ಇನ್ನೂ ಮೂರು ವರ್ಷ ಬಾಕಿ ಇರುವಾಗಲೆ ಭಾಸ್ಕರ್ ರಾವ್ ಅವರು ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರೆ. ಅದರೆ ಹಿರಿಯ ಅಧಿಕಾರಿ​ ಭಾಸ್ಕರ್ ರಾವ್ ಅವರ (1990 batch IPS officer) ಈ ದಿಢೀರ್ ನಿರ್ಧಾರಕ್ಕೆ (VRS) ತಕ್ಷಣಕ್ಕೆ ಕಾರಣ ತಿಳಿದುಬಂದಿಲ್ಲ.​

ನಿವೃತ್ತಿಗೆ 3 ವರ್ಷ ಬಾಕಿ ಇರುವಾಗಲೇ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿರುವ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ವೈಯಕ್ತಿಕ ಕಾರಣ ನೀಡಿದ್ದಾರೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿ & ಐಜಿಪಿಗೆ ರಾಜೀನಾಮೆ ಪತ್ರ ಬರೆದಿದ್ದಾರೆ. ಭಾಸ್ಕರ್ ರಾವ್ ಮನವಿಗೆ ಸರ್ಕಾರ ಒಪ್ಪಿಗೆ ನೀಡಬೇಕು. ಅಲ್ಲಿಯವರೆಗೆ ಭಾಸ್ಕರ್ ರಾವ್ ಅವರು ಎಡಿಜಿಪಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

Also Read: ಫೋನ್ ಕದ್ದಾಲಿಕೆ ಪ್ರಕರಣ: ಐಪಿಎಸ್ ಭಾಸ್ಕರ್ ರಾವ್ ಪ್ರೊಟೆಸ್ಟ್ ಪಿಟಿಷನ್, ಕೋರ್ಟ್​ಗೆ ಬಿ ರಿಪೋರ್ಟ್ ಸಲ್ಲಿಸದೆ ವಾಪಸಾದ ಸಿಬಿಐ

ಇತ್ತೀಚೆಗೆ ಗಣೇಶನ ಹಬ್ಬದ ಅಂಗವಾಗಿ ಗಣೇಶನ ವಿಸರ್ಜನೆ ನೆರವೇರಿಸಿದ ಭಾಸ್ಕರ್​ ರಾವ್​ ಅವರ ಟ್ವೀಟ್​ ಸಂದೇಶ ಇಲ್ಲಿದೆ:

(1990 batch IPS officer Senior IPS Bhaskar Rao applies for vrs)

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada