2024ರ ಒಲಂಪಿಕ್ಸ್​ಗೆ ಕರ್ನಾಟಕದಿಂದ ಕನಿಷ್ಠ ನೂರು ಕ್ರೀಡಾಪಟುಗಳನ್ನು ಕಳಿಸಲು ಯೋಜನೆ: ಸಚಿವ ನಾರಾಯಣಗೌಡ

ಕಳೆದ 4 ವರ್ಷಗಳಿಂದ ಸ್ಥಗಿತಗೊಂಡಿದ್ಸ ಜಕ್ಕೂರು ವೈಮಾನಿಕ ತರಬೇತಿ ಶಾಲೆ ಸೆಪ್ಟೆಂಬರ್​ನಿಂದ ಆರಂಭವಾಗಲಿದೆ ಎಂದು ಅವರು ತಿಳಿಸಿದರು.

2024ರ ಒಲಂಪಿಕ್ಸ್​ಗೆ ಕರ್ನಾಟಕದಿಂದ ಕನಿಷ್ಠ ನೂರು ಕ್ರೀಡಾಪಟುಗಳನ್ನು ಕಳಿಸಲು ಯೋಜನೆ: ಸಚಿವ ನಾರಾಯಣಗೌಡ
ಸಚಿವ ಕೆ.ಸಿ. ನಾರಾಯಣ ಗೌಡ
Follow us
TV9 Web
| Updated By: Digi Tech Desk

Updated on:Aug 13, 2021 | 4:03 PM

ಬೆಂಗಳೂರು: 2024 ಒಲಂಪಿಕ್ಸ್​ಗೆ (Olympics 2024) ಕರ್ನಾಟಕದಿಂದ ಕನಿಷ್ಠ ನೂರು ಜನ ಕ್ರೀಡಾಪಟುಗಳನ್ನು ಕಳುಹಿಸುವ ಯೋಜನೆ ರೂಪಿಸಿದೆ. ಈಗಾಗಲೇ ರಾಜ್ಯದ 35 ಕ್ರೀಡಾಪಟುಗಳನ್ನು ಗುರುತಿಸಲಾಗಿದೆ. ಅವರಿಗೆ ತಲಾ 5 ಲಕ್ಷ ಪ್ರೋತ್ಸಾಹಧನ ನೀಡಲಾಗುವುದು ಎಂದು ಕ್ರೀಡಾ ಸಚಿವ ನಾರಾಯಣಗೌಡ ತಿಳಿಸಿದರು.

ಖೇಲೋ ಇಂಡಿಯಾ ಕ್ರೀಡಾಕೂಟವನ್ನು ಬೆಂಗಳೂರಿನಲ್ಲಿ ನಡೆಸಲಾಗುತ್ತದೆ. ದೇಶದ ಎಲ್ಲೆಡೆಯಿಂದ 7,000 ಕ್ರೀಡಾಪಟುಗಳು ಭಾಗವಹಿಸುವ ನಿರೀಕ್ಷೆ ಇದೆ. ಮಂದಿನ ಮಾರ್ಚ್ 5 ರಿಂದ 12 ದಿಂದ ಖೇಲೋ ಇಂಡಿಯಾ ಗೇಮ್ಸ್ ನಡೆಯಲಿದೆ. ಕಳೆದ 4 ವರ್ಷಗಳಿಂದ ಸ್ಥಗಿತಗೊಂಡಿದ್ಸ ಜಕ್ಕೂರು ವೈಮಾನಿಕ ತರಬೇತಿ ಶಾಲೆ ಸೆಪ್ಟೆಂಬರ್​ನಿಂದ ಆರಂಭವಾಗಲಿದೆ. ಅಲ್ಲಿ ವಾರ್ಷಿಕ 100 ಪೈಲಟ್​ಗಳಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದ್ದು, ಖಾಸಗಿ ಸಹಭಾಗಿತ್ವದಲ್ಲಿ ತರಬೇತಿ ಶಾಲೆ ಅಭಿವೃದ್ಧಿ ಮಾಡಲಾಗುವುದು ಎಂದು ಅವರು ತಿಳಿಸಿದರು.

ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿ ಆಗಸ್ಟ್ 15ರ ನಂತರ ತುರ್ತು ಸಭೆ: ಸಚಿವ ಆರ್ ಅಶೋಕ್ ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಸ್ಲೋ ಮೆಡಿಸನ್ ನೀಡುತ್ತೇವೆ. ನೈಟ್ ಕರ್ಫ್ಯೂ ಸಮಯ (Night Curfew), ದೇವಸ್ಥಾನ, ಸಾರ್ವಜನಿಕ ಸಭೆ, ಸಮಾರಂಭಗಳಿಗೆ ನಿಯಂತ್ರಣ ವಿಧಿಸುತ್ತೇವೆ. ಆಗಸ್ಟ್ 15ರ (August 15) ನಂತರ ಕೊರೊನಾ ತುರ್ತು ಸಭೆ ನಡೆಸುತ್ತೇವೆ. ಸಭೆಯಲ್ಲಿ ಸಾಕಷ್ಟು ಅಗತ್ಯ ನಿರ್ಧಾರಗಳನ್ನ ತೆಗೆದುಕೊಳ್ಳುತ್ತೇವೆ ಎಂದು ಬೆಂಗಳೂರಲ್ಲಿ ಕಂದಾಯ ಸಚಿವ ಆರ್.ಅಶೋಕ್ (R Ashok) ತಿಳಿಸಿದರು.

ಕರ್ನಾಟಕ ಸ್ಟ್ಯಾಂಪ್ ವಿಧೇಯಕ ತಿದ್ದುಪಡಿ ಮಾಡಿದ್ದೇವೆ. 45 ಲಕ್ಷದ ಫ್ಲ್ಯಾಟ್ ಖರೀದಿಸುವರಿಗೆ ಸ್ಟ್ಯಾಂಪ್ ಡ್ಯೂಟಿಯನ್ನು ಶೇಕಡಾ 5ರಿಂದ 3ಕ್ಕೆ ಇಳಿಕೆ ಮಾಡಲಾಗಿದೆ ಎಂದು ಸಹ ಅವರು ತಿಳಿಸಿದರು.

ಇದನ್ನೂ ಓದಿ: 

ಭಾರತದ ಒಲಿಂಪಿಕ್ಸ್ ಸಾಧನೆಯ ಜ್ವರದಲ್ಲಿ ರಾಮನಗರ ಜಿಲ್ಲೆಯಲ್ಲಿ ತಲೆ ಎತ್ತುತ್ತಿವೆ 118 ಸುಸಜ್ಜಿತ ಕ್ರೀಡಾಂಗಣ

Tokyo Olympics: ಒಲಿಂಪಿಕ್ಸ್​ನಲ್ಲಿ ಪದಕ ಬಾಚಿದ ಭಾರತೀಯ ಕ್ರೀಡಾಪಟುಗಳಿಗೆ ಸಿಕ್ಕ ಒಟ್ಟು ಬಹುಮಾನದ ಮೊತ್ತ ಕೇಳಿದರೆ ನೀವು ಬೆರಗಾಗುತ್ತೀರಿ

(2024 Olympics Sports Minister Narayana Gowda says Plans to send at least 100 athletes from Karnataka)

Published On - 2:53 pm, Fri, 13 August 21

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು