AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Cut: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್​ ಇರಲ್ಲ

ಕರ್ನಾಟಕ ವಿದ್ಯುತ್ಯ ಪ್ರಸರ ನಿಗಮ ನಿಯಮಿತದಿಂದ ದುರಸ್ತಿ ಮತ್ತು ನಿರ್ವಹಣೆ ಕಾಮಗಾರಿ ನಡೆಯಲಿದೆ. ಹೀಗಾಗಿ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್​ ಕಡಿತವಾಗಲಿದೆ. ಯಾವ್ಯಾವ ಪ್ರದೇಶಗಳಲ್ಲಿ ವಿದ್ಯುತ್ ಕಟ್​ ಆಗಲಿದೆ ಎಂಬ ಮಾಹಿತಿ ಇಲ್ಲಿದೆ.

Power Cut: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್​ ಇರಲ್ಲ
ವಿದ್ಯುತ್​ ವ್ಯತ್ಯಯ
ವಿವೇಕ ಬಿರಾದಾರ
|

Updated on: Sep 27, 2024 | 8:08 AM

Share

ಬೆಂಗಳೂರು, ಸೆಪ್ಟೆಂಬರ್​ 27: ಬೆಂಗಳೂರು ನಗರದ ಅನೇಕ ಪ್ರದೇಶಗಳಲ್ಲಿ ಶುಕ್ರವಾರ ವಿದ್ಯುತ್​ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ (BESCOM) ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಕರ್ನಾಟಕ ವಿದ್ಯುತ್ಯ ಪ್ರಸರ ನಿಗಮ ನಿಯಮಿತ (KPTCL)ದಿಂದ ದುರಸ್ತಿ ಮತ್ತು ನಿರ್ವಹಣೆ ಕಾಮಗಾರಿ ನಡೆಯಲಿದೆ. ಹೀಗಾಗಿ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್​ ಕಡಿತವಾಗಲಿದೆ. ಯಾವ್ಯಾವ ಪ್ರದೇಶಗಳಲ್ಲಿ ವಿದ್ಯುತ್ ಕಟ್​ ಆಗಲಿದೆ ಎಂಬ ಮಾಹಿತಿ ಇಲ್ಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು

ಜಯನಗರದ ಎಲಿಟಾ ವಾಯುವಿಹಾರ ಅಪಾರ್ಟ್‌ಮೆಂಟ್‌ಗಳು.ಕೆ.ಆರ್ ಲೇಔಟ್, ಶಾರದನಗರ, ಚುಂಚುಘಟ್ಟ ಮತ್ತು ಪ್ರದೇಶವನ್ನು ಸುತ್ತುವರಿದ ಉಪ ನಿಲ್ದಾಣದಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಟಂಟೆಯವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ.

ರಾಜಾಜಿನಗರದ 3ನೇ ಮುಖ್ಯ. 4 ನೇ ಮುಖ್ಯ, 4 ನೇ ಬ್ಲಾಕ್, ರಾಜಾಜಿನಗರ, IST ಕ್ರಾಸ್, ಮತ್ತು 2ನೇ ಕ್ರಾಸ್, IST R ಬ್ಲಾಕ್, ರಾಜಾಜಿನಗರದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1:30ರವರೆಗೆ ಪವರ್​ ಕಟ್​ ಆಗಲಿದೆ.

ಇದನ್ನೂ ಓದಿ: ಬೆಂಗಳೂರಿಗರಿಗೊಂದು ಬೆಸ್ಕಾಂ ಪ್ರಕಟಣೆ: ಸೆ 1 ರಿಂದಲೇ ಈ ಕಟ್ಟುನಿಟ್ಟಿನ ನಿಯಮಗಳು ಜಾರಿ

ಕೋರಮಂಗಲದ ಗುರಪ್ಪ ರೆಡ್ಡಿ ಲೇಔಟ್, ಎಸ್​ ಪಾಳ್ಯದಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್ ಕಡಿತವಾಗಲಿದೆ.

ಟ್ವಿಟರ್​ ಪೋಸ್ಟ್​

ಬೆಸ್ಕಾಂ ವ್ಯಾಪ್ತಿಯ ರಾಮನಗರದ PSV ನಗರ, ಯಾರಬನಗರ, ಕೋತಿಪುರ, ಮತ್ತು ಇತರೆ ಪ್ರದೇಶ, ದಾವಣಗೆರೆಯ ಅಲಗಾವಲ್, ಹಲವುದಾರ, ಓಬಳಾಪುರ, ಸಿದ್ದಾಪುರ, ಡಿ ಮದಕರಿಪೂರ್ಣ. ದೊಡ್ಡಿಗನಾಳ್ ಮತ್ತು ಕೋಲಾರದ ಮುತ್ತಕದಳ್ಳಿ, ಗುನ್ನಹಳ್ಳಿ, ಮಾಡಬಹಳ್ಳಿ, ನಾಯಂಡ್ರಹಳ್ಳಿ, ಕಾಲೋನಿ, ಚಾನಕೇಶವಪುರದಲ್ಲಿ ಬೆಳಗ್ಗೆ 10 ರಿಂದ ಸಂಜೆ 5:30ರವರೆಗೆ ವಿದ್ಯುತ್​ ಕಡಿತವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ