ಬೆಂಗಳೂರಿನ ಈ ಏರಿಯಾದಲ್ಲಿ ಇಂದು ವಿದ್ಯುತ್ ವ್ಯತ್ಯಯ

ಕರ್ನಾಟಕ ವಿದ್ಯುತ್​ ಪ್ರಸರಣಾ ನಿಗಮ ನಿಯಮಿತ ಇಂದು (ಜು.30) ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರದ ಕೆಲವು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳ ಪಟ್ಟಿ ಇಲ್ಲಿದೆ.

ಬೆಂಗಳೂರಿನ ಈ ಏರಿಯಾದಲ್ಲಿ ಇಂದು ವಿದ್ಯುತ್ ವ್ಯತ್ಯಯ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on: Jul 30, 2024 | 8:34 AM

ಬೆಂಗಳೂರು, ಜುಲೈ 30: ಕರ್ನಾಟಕ ವಿದ್ಯುತ್​ ಪ್ರಸರಣಾ ನಿಗಮ ನಿಯಮಿತ (KPTCL)  ರಾಜಧಾನಿ ಬೆಂಗಳೂರಿನ ಹಲವು ಬಡಾವಣೆಗಳ ವ್ಯಾಪ್ತಿಯಲ್ಲಿಇಂದು (ಜು.30) ನಿರ್ವಹಣಾ ಕಾಮಗಾರಿ ಕೈಗೊಳ್ಳಲಿದೆ. ಹೀಗಾಗಿ ಬೆಂಗಳೂರು (Bengaluru) ನಗರ ಮತ್ತು ಗ್ರಾಮಾಂತರದ ಕೆಲವು ಈ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ ಎಂದು ಬೆಸ್ಕಾಂ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳ ಪಟ್ಟಿ ಇಲ್ಲಿದೆ.

ಬೆಂಗಳೂರು ನಗರದ ರಾಜಾಜಿನಗರದ ಎಮ್​ಸಿ ಲೇಔಟ್, ಇಂಡಸ್ಟ್ರಿಯಲ್ ಏರಿಯಾದಲ್ಲಿ ಬೆಳಗ್ಗೆ 10:30 ರಿಂದ ಮಧ್ಯಾಹ್ನ 1:30ರವರೆಗೆ ಪವರ್​ ಕಟ್​ ಆಗಲಿದೆ.

ಇದನ್ನೂ ಓದಿ:  ವಿದ್ಯುತ್ ಬಿಲ್ ಬಾಕಿ: ಖ್ಯಾತ ಗಾಯಕ ಭೀಮಸೇನ ಜೋಷಿ ರಂಗಮಂದಿರದಲ್ಲಿ ಕಗ್ಗತ್ತಲು!

ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ಟೌನ್, ರಾಜಘಟ್ಟ, ತಿಪ್ಪೂರು, ರಘುನಾಥಪುರ, ತಳಗವಾರ, ಗಂಡ್ರಾಜಪುರ, ಕೋನಗಟ್ಟಾ, ಮುದ್ದನಾಯಕನಪಾಳ್ಯ, ಹಣಬೆ, ಎಸ್ಎಸ್ ಘಾಟಿ, ಅಂತರಹಳ್ಳಿ, ಕಂಟನಕುಂಟೆ, ನೇರಲಗಟ್ಟಾ, ಹಾಡೋನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಾಯಂಕಾಲ 5 ಗಂಟೆವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ.

ಹೆಚ್ಚಿನ ಮಾಹಿತಿ ಅಥವಾ ದೂರುಗಳಿಗೆ ಬೆಸ್ಕಾಂ ಸಹಾಯವಾಣಿ 1912 ಅಥವಾ http://bescom.karnataka.gov.in ಸಂಪರ್ಕಿಸಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್