ರಾಜ್ಯದಲ್ಲಿ ಇಂದು 329 ಜನರಿಗೆ ಕೊರೊನಾ ಸೋಂಕು ದೃಢ; ಓರ್ವ ಬಲಿ

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 3,819 ಜನರಿಗೆ ಕೊವಿಡ್ ಟೆಸ್ಟ್(Covid 19 Test) ಮಾಡಲಾಗಿದ್ದು, ಅದರಲ್ಲಿ 329 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಗದಗ(Gadag) ಜಿಲ್ಲೆಯಲ್ಲಿ 48 ವರ್ಷದ ವ್ಯಕ್ತಿಯೋರ್ವ ಕೊರೊನಾಗೆ ಬಲಿಯಾಗಿದ್ದಾನೆ.

ರಾಜ್ಯದಲ್ಲಿ ಇಂದು 329 ಜನರಿಗೆ ಕೊರೊನಾ ಸೋಂಕು ದೃಢ; ಓರ್ವ ಬಲಿ
ಕೊರೊನಾ ಕೇಸ್​
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Jan 07, 2024 | 9:51 PM

ಬೆಂಗಳೂರು,ಜ.07: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 3,819 ಜನರಿಗೆ ಕೊವಿಡ್ ಟೆಸ್ಟ್(Covid 19 Test) ಮಾಡಲಾಗಿದ್ದು, ಅದರಲ್ಲಿ 329 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಗದಗ(Gadag) ಜಿಲ್ಲೆಯಲ್ಲಿ 48 ವರ್ಷದ ವ್ಯಕ್ತಿಯೋರ್ವ ಕೊರೊನಾಗೆ ಬಲಿಯಾಗಿದ್ದಾನೆ. ಇನ್ನು ಬೆಂಗಳೂರಿನಲ್ಲಿಯೇ 177 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ರಾಜ್ಯದ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 8.61 ರಷ್ಟಿದೆ. ಈ ಮೂಲಕ 1,181 ಜನರಲ್ಲಿ ಕೊರೊನಾ ಸಕ್ರಿಯ ಕೇಸ್​ಗಳಿವೆ. ಇಂದು 283 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಿದೆ.

ಎಲ್ಲೆಲ್ಲಿ ಎಷ್ಟು?

ರಾಜ್ಯದಲ್ಲಿ ಇಂದು 329 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರು 177, ಮೈಸೂರು 27, ಹಾಸನ 17, ತುಮಕೂರು 16, ಬಾಗಲಕೋಟೆ 10, ಮಂಡ್ಯ 10, ಬೆಂಗಳೂರು ಗ್ರಾಮಾಂತರ 8, ಚಿಕ್ಕಮಗಳೂರು 7, ಚಿತ್ರದುರ್ಗ 7, ಧಾರವಾಡ 7, ಉತ್ತರ ಕನ್ನಡ 6, ಚಾಮರಾಜನಗರ 5, ರಾಯಚೂರು 5, ಚಿಕ್ಕಬಳ್ಳಾಪುರ 4, ಕೋಲಾರ 4, ಕೊಪ್ಪಳ 4, ಬಳ್ಳಾರಿ 3, ಶಿವಮೊಗ್ಗ 3, ವಿಜಯನಗರ 3, ದಾವಣಗೆರೆ 2, ದಕ್ಷಿಣ ಕನ್ನಡ 1, ಗದಗ 1, ಕಲಬುರಗಿಯಲ್ಲಿ 1 ಕೇಸ್​ ಪತ್ತೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

 ಇದನ್ನೂ ಓದಿ:ಕೋವಿಡ್ ಸೋಂಕಿತರ ಸಂಪರ್ಕಕ್ಕೆ ಬಂದವರಿಗೆ ರೋಗ ಲಕ್ಷಣ ಇದ್ದರೆ ಕೊರೊನಾ ಟೆಸ್ಟ್: ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ

ಕೊವಿಡ್​ ಬಗ್ಗೆ ರಾಜ್ಯದ ಜನರು ಆತಂಕ ಪಡುವ ಅಗತ್ಯ ಇಲ್ಲಎಂದು ಹುಬ್ಬಳ್ಳಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದರು. ಹುಬ್ಬಳ್ಳಿಯಲ್ಲಿ ಮಾತನಾಡಿದ್ದ ಅವರು ‘ಬೇರೆ ರಾಜ್ಯಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ಟೆಸ್ಟಿಂಗ್​ ಹೆಚ್ಚಿಸಿದ್ದೇವೆ. ಸಹಜವಾಗಿ ಕೊರೊನಾ ಕೇಸ್​ ಸ್ವಲ್ಪ ಜಾಸ್ತಿ ಆಗಿದ್ದು, ಸುಮಾರು 7 ಸಾವಿರ ಕೊವಿಡ್​ ಟೆಸ್ಟ್​ ಮಾಡುತ್ತಿದ್ದೇವೆ. ಬೇರೆ ಬೇರೆ ಆರೋಗ್ಯ ಸಮಸ್ಯೆ ಇದ್ದವರು ಎಚ್ಚರದಿಂದ ಇರಬೇಕು ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:47 pm, Sun, 7 January 24

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ