ಮನೆ ಬಳಿ ಆಟವಾಡುತ್ತಿದ್ದ 4 ವರ್ಷದ ಬಾಲಕ ಕಿಡ್ನ್ಯಾಪ್
ಬೆಂಗಳೂರು: ಮನೆ ಬಳಿ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕ ಕಿಡ್ನ್ಯಾಪ್ ಆಗಿರುವ ಘಟನೆ ರಾಮುಹಳ್ಳಿಯಲ್ಲಿ ನಡೆದಿದೆ. ನೆನ್ನೆ ಸಂಜೆ 4 ಗಂಟೆ ಸಮಯದಲ್ಲಿ ಇಬ್ಬರು ಅಪರಿಚಿತ ಮಹಿಳೆಯರು 3 ವರ್ಷದ ಶರತ್ನನ್ನು ಕಿಡ್ನ್ಯಾಪ್ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇಬ್ಬರು ಅನುಮಾನಾಸ್ಪದ ಮಹಿಳೆಯರ ಚಲನ ವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಮನೆ ಬಳಿ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕ ಕಿಡ್ನ್ಯಾಪ್ ಆಗಿರುವ ಘಟನೆ ರಾಮುಹಳ್ಳಿಯಲ್ಲಿ ನಡೆದಿದೆ. ನೆನ್ನೆ ಸಂಜೆ 4 ಗಂಟೆ ಸಮಯದಲ್ಲಿ ಇಬ್ಬರು ಅಪರಿಚಿತ ಮಹಿಳೆಯರು 3 ವರ್ಷದ ಶರತ್ನನ್ನು ಕಿಡ್ನ್ಯಾಪ್ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಇಬ್ಬರು ಅನುಮಾನಾಸ್ಪದ ಮಹಿಳೆಯರ ಚಲನ ವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.