Karnataka Covid Updates: ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ ಇಬ್ಬರು ಬಲಿ
ರಾಜ್ಯದಲ್ಲಿ ಇಂದು 634 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕೊರೊನಾಗೆ ಇಬ್ಬರು ಸಾವನ್ನಪ್ಪಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಇಂದು 634 ಜನರಿಗೆ ಕೊರೊನಾ (Covid) ಸೋಂಕು ದೃಢಪಟ್ಟಿದ್ದು, ಕೊರೊನಾಗೆ ಇಬ್ಬರು ಸಾವನ್ನಪ್ಪಿದ್ದಾರೆ (Death). ಬೆಂಗಳೂರಲ್ಲಿ (Bengaluru) ಇಂದು 610 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಕೊರೊನಾ ಆ್ಯಕ್ಟಿವ್ ಕೇಸ್ಗಳ ಸಂಖ್ಯೆ 4,500 ಏರಿಕೆಯಾಗಿದೆ. ರಾಜ್ಯದಲ್ಲಿ ಕೊವಿಡ್ ಪಾಸಿಟಿವಿಟಿ ರೇಟ್ ಶೇಕಡ 2.80 ರಷ್ಟಿದೆ.
Published On - 9:21 pm, Fri, 17 June 22