AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹಿಟ್​ ಆ್ಯಂಡ್ ರನ್​​ಗೆ ಓರ್ವ ಬೈಕ್​ ಸವಾರ ಬಲಿ

hit and run by car: ಕಾರು ಡಿಕ್ಕಿ ಪರಿಣಾಮ ಬೈಕ್​ ಸವಾರ ಅಜಯ್ ಕುಮಾರ್ ತೀವ್ರ ಗಾಯಗಳಿಂದಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಚಾಲಕ ಸ್ಥಳದಿಂದ ಕಾರು ಸಮೇತ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಕೆಂಗೇರಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಾಲಕನಿಗಾಗಿ ಶೋಧ ನಡೆದಿದೆ.

ಬೆಂಗಳೂರಿನಲ್ಲಿ ಹಿಟ್​ ಆ್ಯಂಡ್ ರನ್​​ಗೆ ಓರ್ವ ಬೈಕ್​ ಸವಾರ ಬಲಿ
ಬೆಂಗಳೂರಿನಲ್ಲಿ ಹಿಟ್​ ಆ್ಯಂಡ್ ರನ್​​ಗೆ ಓರ್ವ ಬೈಕ್​ ಸವಾರ ಬಲಿ
Jagadisha B
| Updated By: ಸಾಧು ಶ್ರೀನಾಥ್​|

Updated on:Sep 23, 2023 | 12:32 PM

Share

ಬೆಂಗಳೂರು, ಸೆಪ್ಟೆಂಬರ್​ 23: ಬೆಂಗಳೂರಿನ ( Bangalore) ಗಾಣಕಲ್ ರಸ್ತೆಯಲ್ಲಿ ಇಂದು ಶನಿವಾರ ಬೆಳಿಗ್ಗೆ ೭ ಗಂಟೆ ಸುಮಾರಿಗೆ ಹಿಟ್​ ಆ್ಯಂಡ್ ರನ್​​ಗೆ (hit and run) ಓರ್ವ ಬೈಕ್​ ಸವಾರ (Biker) ಬಲಿಯಾಗಿದ್ದಾರೆ. KA 53 MH 9090 ಸಂಖ್ಯೆಯ ಕಾರು ಚಾಲಕನಿಂದ ಹಿಟ್​​ ಆ್ಯಂಡ್ ರನ್ ನಡೆದಿದೆ. ಅಜಾಗರೂಕತೆ ಹಾಗೂ ವೇಗವಾಗಿ ಬಂದ ಕಾರ್​ನಿಂದ ಬೈಕ್​​ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಚಿಕ್ಕೇಗೌಡನಪಾಳ್ಯದಿಂದ ಉತ್ತರಹಳ್ಳಿ ಕಡೆಗೆ ವೇಗವಾಗಿ ಕಾರು ವೇಗವಾಗಿ ಚಲಿಸಿದೆ.

ಕಾರು ಡಿಕ್ಕಿ ಪರಿಣಾಮ ಬೈಕ್​ ಸವಾರ ಅಜಯ್ ಕುಮಾರ್ ತೀವ್ರ ಗಾಯಗಳಿಂದಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಚಾಲಕ ಸ್ಥಳದಿಂದ ಕಾರು ಸಮೇತ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಕೆಂಗೇರಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಾಲಕನಿಗಾಗಿ ಶೋಧ ನಡೆದಿದೆ.

ಇದನ್ನೂ ಓದಿ:  ಬೆಂಗಳೂರಿನಲ್ಲಿ ಹಿಟ್​​ ಆ್ಯಂಡ್​​ ರನ್​ಗೆ ಬಾಲಕ ಬಲಿ; ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:26 pm, Sat, 23 September 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ