AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗನ್ ತೋರಿಸಿ ಧಮ್ಕಿ ಆರೋಪ; ಎಂಎಲ್​ಸಿ ರಮೇಶ್ ಗೌಡ ವಿರುದ್ಧ ದೂರು ದಾಖಲು

ಪ್ರಾಪರ್ಟಿ ವಿಚಾರದ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿ ಹೆಸರು ಹೇಳಿಕೊಂಡು ಜಯಂತ್ ಕುಮಾರ್ ಎಂಬಾತ ಧಮ್ಕಿ ಹಾಕಿದ್ದ ಎಂದು ಆರೋಪಿಸಲಾಗಿದೆ. ಸುನೀಲ್ ಕುಟುಂಬಸ್ಥರು ಜೀವ ಬೆದರಿಕೆ ಹಾಗೂ ಟ್ರೆಸ್ ಪಾಸ್ ದೂರು ನೀಡಿದ್ದರು.

ಗನ್ ತೋರಿಸಿ ಧಮ್ಕಿ ಆರೋಪ; ಎಂಎಲ್​ಸಿ ರಮೇಶ್ ಗೌಡ ವಿರುದ್ಧ ದೂರು ದಾಖಲು
ಎಂಎಲ್​ಸಿ ರಮೇಶ್ ಗೌಡ
TV9 Web
| Edited By: |

Updated on: Dec 06, 2021 | 11:12 AM

Share

ಬೆಂಗಳೂರು: ಪ್ರಾಪರ್ಟಿ ವಿಚಾರಕ್ಕೆ ಗನ್ ಪಾಯಿಂಟ್ ಇಟ್ಟು ಧಮ್ಕಿ ಹಾಕಿಸಿದ ಆರೋಪದ ಮೇಲೆ ಎಂಎಲ್ಸಿ ರಮೇಶ್ ಗೌಡ ವಿರುದ್ಧ ಹೆಣ್ಣೂರು ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಮೇಲ್ಮನೆ ಸದಸ್ಯ ರಮೇಶ್ ಗೌಡ ವಿರುದ್ಧ ಹೆಣ್ಣೂರು ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಪೊಲೀಸ್ ಠಾಣೆಯ ಮುಂದೆ ಸಂತ್ರಸ್ತ ಸುನೀಲ್ ಕುಟುಂಬಸ್ಥರು ಧರಣಿ ನಡೆಸಿದ್ದರು. ಬಳಿಕ, ಸುನೀಲ್ ಕುಟುಂಬಸ್ಥರು ನೀಡಿದ ದೂರಿನ ಮೇರಗೆ ಇದೀಗ ಹೆಣ್ಣೂರು ಪೊಲೀಸರು ರಮೇಶ್ ಗೌಡ ವಿರುದ್ಧ ಎನ್​ಸಿಆರ್ ದಾಖಲಿಸಿಕೊಂಡಿದ್ದಾರೆ.

ಪ್ರಾಪರ್ಟಿ ವಿಚಾರದ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿ ಹೆಸರು ಹೇಳಿಕೊಂಡು ಜಯಂತ್ ಕುಮಾರ್ ಎಂಬಾತ ಧಮ್ಕಿ ಹಾಕಿದ್ದ ಎಂದು ಆರೋಪಿಸಲಾಗಿದೆ. ಸುನೀಲ್ ಕುಟುಂಬಸ್ಥರು ಜೀವ ಬೆದರಿಕೆ ಹಾಗೂ ಟ್ರೆಸ್ ಪಾಸ್ ದೂರು ನೀಡಿದ್ದರು. ಬಳಿಕ, ಸುನೀಲ್ ಕುಟುಂಬಸ್ಥರು ಎಫ್ಐಆರ್ ದಾಖಲಿಸುವಂತೆ ಪಟ್ಟು ಹಿಡಿದಿದ್ದರು. ಇದೀಗ ಹೆಣ್ಣೂರು ಠಾಣೆ ಪೊಲೀಸರು ದಾಖಲು ಮಾಡಿಕೊಂಡಿದ್ದಾರೆ.

ಹಣೆಗೆ ಗನ ಇಟ್ಟು ಜೆಡಿಎಸ್ ಎಂಎಲ್ಸಿ ರಮೇಶ್ ಗೌಡ ಹೆದರಿಸಿದ್ದಾರಂತೆ. ಅಲ್ಲದೆ ಜಯಂತ್ ಎಂಬುವವರ ಹೆಸರಲ್ಲಿ ದೂರದಾರರಿಗೆ ಧಮ್ಕಿ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸದ್ಯ ಈ ಪ್ರಕರಣ ಸಂಬಂಧ ಡಿಸಿಪಿ ಸುಜೀತಾ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ

ಜೈಲಿಗೆ ಯಾಕೆ ಹೋದೆ ಅಂದ್ರೆ ನೀವು ಕಳಿಸಿದ್ರಿ ನಾನು ಹೋದೆ; ಈಶ್ವರಪ್ಪ ಪ್ರಶ್ನೆಗೆ ಡಿಕೆ ಶಿವಕುಮಾರ್ ತಿರುಗೇಟು

ಪಾರ್ವತಮ್ಮ ರಾಜ್​ಕುಮಾರ್​ ಹುಟ್ಟುಹಬ್ಬ: ವಿಶೇಷ ದಿನವೇ ಅಪ್ಪು ಕನಸಿನ ಪ್ರಾಜೆಕ್ಟ್​ ಶೀರ್ಷಿಕೆ ಟೀಸರ್​ ಬಿಡುಗಡೆ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್