AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನೋಡ ನೋಡುತ್ತಿದ್ದಂತೆ 4 ವರ್ಷದ ಬಾಲಕಿ ಮೇಲೆ ಹರಿದ ಲಗೇಜ್ ಆಟೋ! ಚಾಲಕ ಅರೆಸ್ಟ್

ಹ್ಯಾಂಡ್ ಬ್ರೇಕ್ ಹಾಕದೆ ಹಿನ್ನೆಲೆ ಮಗುವಿನ ಮೇಲೆ ಆಟೋ ಹರಿದಿದೆ. ಕೂಡಲೇ ಆಟೋ ಚಾಲಕ ಆಸ್ಪತ್ರೆಗೆ ಸಾಗಿಸಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರಿನಲ್ಲಿ ನೋಡ ನೋಡುತ್ತಿದ್ದಂತೆ 4 ವರ್ಷದ ಬಾಲಕಿ ಮೇಲೆ ಹರಿದ ಲಗೇಜ್ ಆಟೋ! ಚಾಲಕ ಅರೆಸ್ಟ್
ಆಟೋ ಬಾಲಕಿಯ ಮೇಲೆ ಹರದಿ ಆಟೋ
TV9 Web
| Edited By: |

Updated on:Mar 19, 2022 | 5:01 PM

Share

ಬೆಂಗಳೂರು: ಆಟೋ (Auto) ಚಾಲಕನ ನಿರ್ಲಕ್ಷ್ಯಕ್ಕೆ ಬಾಲಕಿ (Girl) ಬಲಿಯಾಗಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರಿ ಠಾಣಾ ವ್ಯಾಪ್ತಿಯ ಕಾವೇರಿಪುರದಲ್ಲಿ ನಡೆದಿದೆ. ಮಾ.17ರಂದು ಈ ಘಟನೆ ನಡೆದಿದ್ದು, ಭುವನ (4) ಎಂಬ ನಾಲ್ಕು ವರ್ಷದ ಬಾಲಕಿ ಮೃತಪಟ್ಟಿದೆ. ಬಾಲಕಿ ತಾಯಿಯೊಂದಿಗೆ ರಸ್ತೆಯಲ್ಲಿ ಎಳನೀರು ಕುಡಿಯುತ್ತಿದ್ದಳು. ಈ ವೇಳೆ ಪಕ್ಕದಲ್ಲೇ ನಿಂತಿದ್ದ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಗೇಜ್ ಆಟೋ ಬಂದಿದೆ. ಹ್ಯಾಂಡ್ ಬ್ರೇಕ್ ಹಾಕದೆ ಚಾಲಕ ಆಟೋದಿಂದ ಇಳಿದಿದ್ದಾನೆ. ರಸ್ತೆ ಇಳಿಜಾರಿನಲ್ಲಿ ಆಟೋ ಮುಂದಕ್ಕೆ ಚಲಾಯಿಸಿದೆ.

ಹ್ಯಾಂಡ್ ಬ್ರೇಕ್ ಹಾಕದೆ ಹಿನ್ನೆಲೆ ಮಗುವಿನ ಮೇಲೆ ಆಟೋ ಹರಿದಿದೆ. ಕೂಡಲೇ ಆಟೋ ಚಾಲಕ ಆಸ್ಪತ್ರೆಗೆ ಸಾಗಿಸಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸರು ಆರೋಪಿ ಚಾಲಕ ಧನಂಜಯನನ್ನು ಬಂಧಿಸಿದ್ದಾರೆ.

ಆನೆ ದಂತಗಳನ್ನ ಸ್ಮಗ್ಲಿಂಗ್ ಮಾಡುತ್ತಿದ್ದ ಆರೋಪಿಗಳು ಅಂದರ್!: ಆನೆ ದಂತಗಳನ್ನ ಸ್ಮಗ್ಲಿಂಗ್ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್ ಆಗಿದ್ದಾರೆ. ಸಿ ಕೆ ಅಚ್ಚುಕಟ್ಟು ಪೊಲೀಸರು ಮೂರು ಮಂದಿ ಸ್ಮಗ್ಲರ್​ಗಳನ್ನ ಬಂಧಿಸಿದ್ದಾರೆ.ಚಂದೇಗೌಡ, ಸೋಮಲಿಂಗಪ್ಪ, ಪ್ರವೀಣ್ ಗುಳೆದ್ ಬಂಧಿತ ಆರೋಪಿಗಳು. ಬಂಧಿತರಿಂದ ಎರೆಡು ಆನೆ ದಂತಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಪ್ರಕರಣ ದಾಖಲಾಗಿದೆ.

ಕೊಲೆ ಸುಪಾರಿ ತೆಗೆದುಕೊಂಡಿದ್ದ ಅರೋಪಿಗಳು ಅರೆಸ್ಟ್!: ಕೊಲೆ ಮಾಡುವುದಕ್ಕೆ ಸುಪಾರಿ ತೆಗೆದುಕೊಂಡಿದ್ದ ಅರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ಜೈಲಿನಲ್ಲಿದ್ದುಕೊಂಡೇ ಕಿಡ್ನ್ಯಾಪ್ ಮಾಡಿಸಿ ಕೊಲೆಗೆ ಸುಫಾರಿ ನೀಡಲಾಗಿತ್ತು. ರೌಡಿಶೀಟರ್ ಮಣಿ ಎಂಬಾತ ಸುಪಾರಿ ನೀಡಿದ್ದ. ತನ್ನ ಪತ್ನಿ ಜೊತೆ ಆಟೋ ಚಾಲಕ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಾನೆಂದು ಶಂಕಿಸಿ ಹತ್ಯೆಗೆ ಸುಪಾರಿ ನೀಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ

ರಾಜ್ಯಸಭೆಗೆ ಕೇರಳದಿಂದ ಜೆಬಿ ಮಾಥರ್​​ ಕಾಂಗ್ರೆಸ್​ ಅಭ್ಯರ್ಥಿ; 42ವರ್ಷಗಳ ನಂತರ ಪಕ್ಷದಿಂದ ನಾಮನಿರ್ದೇಶನಗೊಂಡ ಮೊದಲ ಮಹಿಳೆ

ಸ್ಟೈಲಿಶ್​​ ಲುಕ್​ನಲ್ಲಿ ಮಿಲ್ಕಿ ಬ್ಯೂಟಿ ತಮನ್ನಾ

Published On - 4:02 pm, Sat, 19 March 22

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ