AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಕದ ಮನೆ ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡುತ್ತಿದ್ದಾಗ ಸಿಕ್ಕಿಬಿದ್ದ ಆಸಾಮಿ

ಪಕ್ಕದ ಮನೆ ಮಹಿಳೆ ಸ್ನಾನ ಮಾಡುವುದನ್ನು ಕಿಟಕಿಯಿಂದ ಇಣುಕಿ ನೋಡುತ್ತಿದ್ದ ಕಾಮುಕ ಸಿಕ್ಕಿಬಿದ್ದಿದ್ದಾನೆ. ಬಳಿಕ ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಪಕ್ಕದ ಮನೆ ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡುತ್ತಿದ್ದಾಗ ಸಿಕ್ಕಿಬಿದ್ದ ಆಸಾಮಿ
ನಿತಿನ್, ಬಂಧಿತ ಆರೋಪಿ
ರಮೇಶ್ ಬಿ. ಜವಳಗೇರಾ
|

Updated on: Jun 11, 2023 | 11:23 AM

Share

ಮುಖ್ಯಾಂಶಗಳು

  • ಸಿಲಿಕಾನ್ ಸಿಟಿಯಲ್ಲೊಬ್ಬ ವಿಕೃತ ಕಾಮಿ
  • ಮಹಿಳೆ ಸ್ನಾನ ಮಾಡೋದನ್ನ ಬಗ್ಗಿ ನೋಡ್ತಿದ್ದ ಕಾಮುಕ..
  • ಮಾರತ್ತಹಳ್ಳಿ ಪೊಲೀಸರಿಂದ ಸೈಕೋ ಪಾತ್ ನಿತೀನ್ ಬಂಧನ..

ಬೆಂಗಳೂರು: ಪಕ್ಕದ ಮನೆ ಮಹಿಳೆ(woman) ಸ್ನಾನ ಮಾಡುವುದನ್ನು ಇಣುಕಿ ಇಣುಕಿ ನೋಡುತ್ತಿದ್ದ ವ್ಯಕ್ತಿ ಸಿಕ್ಕಿಬಿದ್ದಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಬೆಂಗಳೂರಿನ(Bengaluru) ಮಾರತ್ತಹಳ್ಳಿಯ ಮುನ್ನೇಕೊಳಲುನಲ್ಲಿ ನಡೆದಿದೆ. ನಿತಿನ್ ಬಂಧಿತ ಕಾಮುಕ. ಬಾಡಿಗೆ ಮನೆಯಲ್ಲಿದ್ದ ನಿತಿನ್, ಪಕ್ಕದ ಮನೆ ಮಹಿಳೆ ಸ್ನಾನ ಮಾಡುವುದನ್ನು ಕಿಟಕಿಯಲ್ಲಿ ಇಣುಕಿ ನೋಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಬಳಿಕ ಸ್ಥಳೀಯರು ನಿತೀನ್​ನನ್ನು ಹಿಡಿದು ಮಾರತ್​​ಹಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಬಗ್ಗೆ ಮಾರತ್​​ಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ಕೂಡ ದಾಖಲಾಗಿದೆ.

ಪಕ್ಕದ ಮನೆ ಮಹಿಳೆ ಸ್ನಾನ ಮಾಡುವುದನ್ನು ನಿತಿನ್ ಕಿಟಕಿಯಿಂದ ಆಗಾಗ ನೋಡುತ್ತಿದ್ದ. ಆದ್ರೆ, ಮಹಿಳೆ ಅದನ್ನು ಗಮನಿಸಿಲ್ಲ ಎನ್ನಲಾಗಿದೆ. ಆದ್ರೆ, ಇಂದು ಮತ್ತೆ ಇಣುಕಿ ನೋಡುತ್ತಿದ್ದಾಗ ಮಹಿಳೆ ನೋಡಿ ಕಿರುಚಿಕೊಂಡಿದ್ದಾಳೆ. ಬಳಿಕ ಸ್ಥಳದಲ್ಲಿ ಸ್ಥಳೀಯರು ಜಮಾಯಿಸಿದ್ದು, ಬಳಿಕ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ