ಬೆಂಗಳೂರು: ಮತ್ತುಬರಿಸಿ ಅತ್ಯಾಚಾರ ಆರೋಪ, ನಿವೃತ್ತ IAS ಅಧಿಕಾರಿ ವಿರುದ್ಧ ಎಫ್​ಐಆರ್

ಬೆಂಗಳೂರಿನಲ್ಲಿ ನಿವೃತ್ತ ಐಎಎಸ್ ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. 28 ವರ್ಷದ ಯುವತಿ, ನಿವೃತ್ತ ಐಎಎಸ್ ಅಧಿಕಾರಿ ರಾಮಚಂದ್ರ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದು, ಈ ಬಗ್ಗೆ ಲಕನಗರ ಪೊಲೀಸ್ ಠಾಣೆಯಲ್ಲಿ ಐಎಫ್​ಐಆರ್ ದಾಖಲಾಗಿದೆ.

ಬೆಂಗಳೂರು: ಮತ್ತುಬರಿಸಿ ಅತ್ಯಾಚಾರ ಆರೋಪ, ನಿವೃತ್ತ IAS ಅಧಿಕಾರಿ ವಿರುದ್ಧ ಎಫ್​ಐಆರ್
ನಿವೃತ್ತ ಐಎಎಸ್ ಅಧಿಕಾರಿ ರಾಮಚಂದ್ರಪ್ಪ
Follow us
Shivaprasad
| Updated By: ರಮೇಶ್ ಬಿ. ಜವಳಗೇರಾ

Updated on: Dec 04, 2023 | 2:02 PM

ಬೆಂಗಳೂರು, (ಡಿಸೆಂಬರ್ 04): ಬೆಂಗಳೂರಿನಲ್ಲಿ ನಿವೃತ್ತ ಐಎಎಸ್ ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. 28 ವರ್ಷದ ಮೆರಿನಾ ವಿಲ್ಸನ್ ಎನ್ನುವ ಮಹಿಳೆ ನಿವೃತ್ತ ಐಎಎಸ್ ಅಧಿಕಾರಿ ರಾಮಚಂದ್ರ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದಾರೆ. ಪಾನೀಯದಲ್ಲಿ ಮತ್ತುಬರಿಸುವ ಪದಾರ್ಥ ಹಾಕಿ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದು, ಈ ಬಗ್ಗೆ ತಿಲಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಂತ್ರಸ್ತೆಯ ದೂರಿನ ಅನ್ವಯ ಪೊಲೀಸರು, ರಾಮಚಂದ್ರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.​

ಮಹಿಳೆ ಹೇಳಿದ್ದೇನು?

ಮೆರಿನಾ ವಿಲ್ಸನ್​ ಎಂ ಆದ ನನ್ನ ಮೇಲೆ ನಿವೃತ್ತ ಐಎಎಸ್ ಅಧಿಕಾರಿಯಾದ ರಾಮಚಂದ್ರ ಅವರು ನನಗೆ ಮತ್ತುಬರುವ ಪಾನೀಯವನ್ನು ನೀಡಿ ಅತ್ಯಾಚಾರ ಮಾಡಿದ್ದು, ಇದೀಗ ನಾನು 8 ತಿಂಗಳು ಗರ್ಭಿಣಿಯಾಗಿದ್ದೇನೆ. ಇದರ ಬಗ್ಗೆ ನಾನು ಪೊಲೀಸ್ ಠಾಣೆತಲ್ಲಿ ದೂರು ನೀಡಿದ್ದು, ರಾಮಚಂದ್ರನವರು ಪ್ರಭಾವಿ ವ್ಯಕ್ತಿಯಾಗಿರುವುದರಿಂದ ತನಿಖೆಯ ನಿಸ್ಪಕ್ಷಪಾತವಾಗಿ ನಡೆಯುತ್ತಿ. ಹಾಗೂ ಇದುವರೆಗೂ ಅವರ ಮೇಲೆ ಯಾವ ರೀತಿ ಕಾನೂನು ಕ್ರಮವಾಗಿಲ್ಲ ಎಂದಿದ್ದಾರೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ