AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೆ ಹೋಗಲು ಕುದುರೆ ಏರಿ ಬಂದ ಯುವಕ! ಕುದುರೆಯ ಕಂಡು ಕೆ.ಆರ್.ಮಾರುಕಟ್ಟೆ ಪೊಲೀಸರು ಗಲಿಬಿಲಿ

ಬೆಂಗಳೂರು: ಅಲ್ಲೊಂದು ನವ ಜೋಡಿ.. ಜೋರಾಗಿ ಮದ್ವೆ ಆಗುವ ಪ್ಲಾನ್ ಮಾಡಿಕೊಂಡಿದ್ದರೂ ಕೊರೊನಾ ಕಾಟದಿಂದಾಗಿ ಚೌಲ್ಟ್ರಿ ಬಿಟ್ಟು ದೇಗುಲದಲ್ಲಿ 25 ನಿಮಿಷದಲ್ಲಿಯೇ ಮದುವೆ ಮಾಡಿಕೊಂಡಿದ್ದಾರೆ. ಆದರೆ ಇಲ್ಲೊಬ್ಬ ವರಮಹಾಶಯ ಮದುವೆಗೆ ಹೋಗಲು ಕುದುರೆ ಏರಿ ಬಂದಿದ್ದಾನೆ. ಅದನ್ನು ಕಂಡು ಪೊಲೀಸರೂ ಗಲಿಬಿಲಿಗೊಂಡಿದ್ದಾರೆ! ವಾಹನವಾದರೆ ಜಪ್ತಿ ಮಾಡಬಹುದು. ಆದರೆ ಕುದುರೆಯನ್ನು ಏನು ಮಾಡುವುದು ಎಂಬ ಜಿಜ್ಞಾಸೆ ಪೊಲೀಸರಲ್ಲಿ ಮೂಡಿದೆ. ಆ ವೇಳೆಯಲ್ಲಿಯೇ ಪೊಲೀಸರು ಯುವಕನನ್ನು ಹೊಡೆಯಲು ಮುಂದಾಗಿದ್ದಾರೆ. ಪೊಲೀಸರು ಮನದಿಂಗಿತ ಅರಿತವನಂತೆ ಅವರು ಹತ್ತಿರ ಬರುತ್ತಿದ್ದಂತೆ ಯುವಕ ಪತ್ರ […]

ಮದುವೆಗೆ ಹೋಗಲು ಕುದುರೆ ಏರಿ ಬಂದ ಯುವಕ! ಕುದುರೆಯ ಕಂಡು ಕೆ.ಆರ್.ಮಾರುಕಟ್ಟೆ ಪೊಲೀಸರು ಗಲಿಬಿಲಿ
s
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 29, 2021 | 1:44 PM

Share

ಬೆಂಗಳೂರು: ಅಲ್ಲೊಂದು ನವ ಜೋಡಿ.. ಜೋರಾಗಿ ಮದ್ವೆ ಆಗುವ ಪ್ಲಾನ್ ಮಾಡಿಕೊಂಡಿದ್ದರೂ ಕೊರೊನಾ ಕಾಟದಿಂದಾಗಿ ಚೌಲ್ಟ್ರಿ ಬಿಟ್ಟು ದೇಗುಲದಲ್ಲಿ 25 ನಿಮಿಷದಲ್ಲಿಯೇ ಮದುವೆ ಮಾಡಿಕೊಂಡಿದ್ದಾರೆ. ಆದರೆ ಇಲ್ಲೊಬ್ಬ ವರಮಹಾಶಯ ಮದುವೆಗೆ ಹೋಗಲು ಕುದುರೆ ಏರಿ ಬಂದಿದ್ದಾನೆ. ಅದನ್ನು ಕಂಡು ಪೊಲೀಸರೂ ಗಲಿಬಿಲಿಗೊಂಡಿದ್ದಾರೆ! ವಾಹನವಾದರೆ ಜಪ್ತಿ ಮಾಡಬಹುದು. ಆದರೆ ಕುದುರೆಯನ್ನು ಏನು ಮಾಡುವುದು ಎಂಬ ಜಿಜ್ಞಾಸೆ ಪೊಲೀಸರಲ್ಲಿ ಮೂಡಿದೆ.

ಆ ವೇಳೆಯಲ್ಲಿಯೇ ಪೊಲೀಸರು ಯುವಕನನ್ನು ಹೊಡೆಯಲು ಮುಂದಾಗಿದ್ದಾರೆ. ಪೊಲೀಸರು ಮನದಿಂಗಿತ ಅರಿತವನಂತೆ ಅವರು ಹತ್ತಿರ ಬರುತ್ತಿದ್ದಂತೆ ಯುವಕ ಪತ್ರ ತೋರಿಸಿದ್ದಾನೆ. ಹೊಡೆಯಬೇಡಿ ಸಾರ್, ನಾನು ಅನುಮತಿ ಪಡೆದಿದ್ದೇನೆ. ಮದುವೆಗೆ ಹೋಗಲು ಅನುಮತಿ ಇದೆ ಎಂದು ಯುವಕ ಜೋರಾಗಿಯೇ ಕೇಳಿದ್ದಾನೆ.

A youth rides horse to attend marriage party in kr market bangalore amid tight covid curfew guidelines 2

ಕುದುರೆಯ ಕಂಡು ಕೆ.ಆರ್.ಮಾರುಕಟ್ಟೆ ಪೊಲೀಸರು ಗಲಿಬಿಲಿ

ಕೊನೆಗೆ ಯುವಕನನ್ನು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಮತ್ತೆ ಕುದುರೆ ಏರಿ ಜೋರಾಗಿ, ಗತ್ತಿನಿಂದಲೇ ಮದುವೆ ಮನೆಗೆ ಹೊರಟಿದ್ದಾನೆ. ಬೆಂಗಳೂರಿನ ಕೆ.ಆರ್.ಮಾರುಕಟ್ಟೆಯ ಬಳಿ ಈ ಘಟನೆ ನಡೆದಿದೆ.

A youth rides horse to attend marriage party in kr market bangalore amid tight covid curfew guidelines 3

ಬೆಂಗಳೂರಿನ ಕೆ.ಆರ್.ಮಾರುಕಟ್ಟೆಯ ಬಳಿ ಈ ಘಟನೆ

(A youth rides horse to attend marriage party in kr market bangalore amid tight covid curfew guidelines) ಇದನ್ನೂ ಓದಿ: ಜೋರಾಗಿ ಮದ್ವೆ ಆಗುವ ಪ್ಲಾನ್ ಮಾಡಿದ್ದ ಜೋಡಿಗೆ ಬೇಸರ: ಚೌಲ್ಟ್ರಿ ಬಿಟ್ಟು ದೇಗುಲದಲ್ಲಿ 25 ನಿಮಿಷದಲ್ಲಿಯೇ ಮದುವೆ!

Published On - 1:40 pm, Thu, 29 April 21

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್