ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕರ್ನಾಟಕ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಗಳು

ಕರ್ನಾಟಕ ಉಚ್ಛ ನ್ಯಾಯಾಲಯಕ್ಕೆ ನೂತನವಾಗಿ ನೇಮಕವಾದ ಹೆಚ್ಚುವರಿ ನ್ಯಾಯಮೂರ್ತಿಗಳು ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣವಚನ ಬೋಧಿಸಿದರು.

ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕರ್ನಾಟಕ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಗಳು
ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕರ್ನಾಟಕ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಗಳು
Follow us
TV9 Web
| Updated By: ಆಯೇಷಾ ಬಾನು

Updated on:Aug 16, 2022 | 8:28 PM

ಬೆಂಗಳೂರು: ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆದಿದ್ದು ಕರ್ನಾಟಕ ಉಚ್ಛ ನ್ಯಾಯಾಲಯಕ್ಕೆ ನೂತನವಾಗಿ ನೇಮಕವಾದ ಹೆಚ್ಚುವರಿ ನ್ಯಾಯಮೂರ್ತಿಗಳಾದ ಅನೀಲ್ ಭೀಮಸೇನ ಕಟ್ಟಿ, ಗುರುಸಿದ್ದಯ್ಯ ಬಸವರಾಜ, ಚಂದ್ರಶೇಖರ ಮೃತ್ಯುಂಜಯ ಜೋಶಿ, ಉಮೇಶ ಮಂಜುನಾಥ ಭಟ್ಟ ಅಡಿಗ ಹಾಗೂ ತಲಕಾಡು ಗಿರಿಗೌಡ ಶಿವಶಂಕರೇಗೌಡ ಅವರು ಪ್ರಮಾಣವಚನ ಸ್ವೀಕರಿಸಿದರು.

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಗೌಪ್ಯತಾ ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರುಗಳಾದ ವಿ.ಸುನಿಲ್ ಕುಮಾರ್, ಡಾ.ಕೆ.ಸುಧಾಕರ್, ಬಿ.ಸಿ.ನಾಗೇಶ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಶಾಸಕರಾದ ಎಸ್.ಆರ್.ವಿಶ್ವನಾಥ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ, ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕರಾದ ಜಗದೀಶ್ ಶೆಟ್ಟರ್, ಮಾಜಿ ಸಚಿವರು ಹಾಗೂ ಶಾಸಕರಾದ ಸುರೇಶ್‍ಕುಮಾರ್, ಅರವಿಂದ ಲಿಂಬಾವಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ವಂದಿತಾ ಶರ್ಮಾ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಮಹೇಶ್ ಜೋಷಿ, ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ನ್ಯಾಯಾಧೀಶರುಗಳು ಉಪಸ್ಥಿತರಿದ್ದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:28 pm, Tue, 16 August 22

ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ