ವಾರಾಂತ್ಯದ ತರಕಾರಿ ದರಗಳ ವಿವರ ಬಿಡುಗಡೆ ಮಾಡಿದ ಒಕ್ಕಲುತನ ಹುಟ್ಟುವಳಿ ಮಾರುಕಟ್ಟೆ ಸಮಿತಿ

ಎಪಿಎಮ್​ಸಿ ಬೆಂಗಳೂರು, ವಾರಾಂತ್ಯದ ತರಕಾರಿಗಳ ಸಗಟು ಬೆಲೆಯನ್ನು ಬಿಡುಗಡೆ ಮಾಡಿದೆ. ಗಮನಿಸಬೇಕಾದ ಅಂಶವೆಂದರೆ ಕಳೆದ ವಾರದ ದರಗಳಿಗೆ ಹೋಲಿಸಿದರೆ ಈ ವಾರದ ಬೆಲೆಗಳಲ್ಲಿ ಹೇಳಿಕೊಳ್ಳುವಂಥ ವ್ಯತ್ಯಾಸವಿಲ್ಲ.

ವಾರಾಂತ್ಯದ ತರಕಾರಿ ದರಗಳ ವಿವರ ಬಿಡುಗಡೆ ಮಾಡಿದ ಒಕ್ಕಲುತನ ಹುಟ್ಟುವಳಿ ಮಾರುಕಟ್ಟೆ ಸಮಿತಿ
ತರಕಾರಿಗಳು
Follow us
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jul 10, 2021 | 8:28 PM

ಬೆಂಗಳೂರು:  ಒಕ್ಕಲುತನ ಹುಟ್ಟುವಳಿ ಮಾರುಕಟ್ಟೆ ಸಮಿತಿ, ಬೆಂಗಳೂರು ವಾರಾಂತ್ಯದ ತರಕಾರಿಗಳ ಸಗಟು ಬೆಲೆಯನ್ನು ಬಿಡುಗಡೆ ಮಾಡಿದೆ. ಗಮನಿಸಬೇಕಾದ ಅಂಶವೆಂದರೆ ಕಳೆದ ವಾರದ ದರಗಳಿಗೆ ಹೋಲಿಸಿದರೆ ಈ ವಾರದ ಬೆಲೆಗಳಲ್ಲಿ ಹೇಳಿಕೊಳ್ಳುವಂಥ ವ್ಯತ್ಯಾಸವಿಲ್ಲ.

ಕೆಳಗೆ ತಿಳಿಸಿರುವ ತರಕಾರಿಗಳ ದರಗಳು ಪ್ರತಿ ಕ್ವಿಂಟಲ್​ಗೆ

ಹೂಕೋಸು ರೂ. 1000-5000

ಬದನೆಕಾಯಿ ರೂ. 600-2400

ಟೊಮೆಟೊ ರೂ. 200-3000

ಹಾಗಲಕಾಯಿ ರೂ. 1500-4000

ಸೋರೆಕಾಯಿ ರೂ. 400-2200

ಬೂದುಗುಂಬಳ ರೂ. 800-2000

ಹಸಿರು ಮೆಣಸಿನಕಾಯಿ ರೂ. 200-4000

ಹಸಿರು ಬಾಳೆ ರೂ. 1400-3500

ಬೀನ್ಸ್ ರೂ. 1000-5000

ಹಸಿರು ಶುಂಠಿ ರೂ. 800-4000

ಗೆಜ್ಜರಿ ರೂ.  700-6000

ಎಲೆಕೋಸು ರೂ. 300-3000

ಬೆಂಡೆಕಾಯಿ ರೂ. 200-2600

ಪಡುವಲಕಾಯಿ ರೂ. 400-1800

ಬೀಟ್​ರೂಟ್​ ರೂ. 600-300-

ಸೌತೆಕಾಯಿ ರೂ. 400-2082

ಹೀರೆಕಾಯಿ ರೂ. 1000-4200

ಮೂಲಂಗಿ ರೂ. 300-2400

ಕ್ಯಾಪ್ಸಿಕಮ್ ರೂ 1000-5000

ನುಗ್ಗೆಕಾಯಿ ರೂ. 1800-5200

ಸಿಹಿಗುಂಬಳ ರೂ. 500-2000

ನೂಲ್ ಕೋಲ್ ರೂ. 500-3000

ನಿಂಬೆಹಣ್ಣು ರೂ. 100-3000

ಇದನ್ನೂ ಓದಿ: Bengaluru Unlock: ಬೆಂಗಳೂರಿಗೆ ಬರುವವರಿಗೆ ಕೊವಿಡ್​ ಟೆಸ್ಟ್​ ಕಡ್ಡಾಯ; ನಗರ ಪ್ರವೇಶಿಸುವ ಮೊದಲೇ ಪರೀಕ್ಷೆಗೆ ವ್ಯವಸ್ಥೆ ಮಾಡಲು ಬಿಬಿಎಂಪಿ ಆದೇಶ

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ