Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತಿಬೆಲೆಯಲ್ಲಿ ಅಪ್ಪ, ಇಬ್ಬರು ಹೆಣ್ಣು ಮಕ್ಕಳು ನೇಣಿಗೆ ಶರಣು; ತಿಂಗಳ ಹಿಂದೆ ಕೊರೊನಾದಿಂದ ಪತ್ನಿ ಸಾವು

Family suicide: ತಿಂಗಳ ಹಿಂದೆ ನಾಗರಾಜ್ ಅವರ ಪತ್ನಿ ಕೊರೊನಾದಿಂದ ಸಾವಿಗೀಡಾಗಿದ್ದರು. ಪತ್ನಿಯನ್ನು ಕಳೆದುಕೊಂಡ ಪತಿ ಮತ್ತು ಇಬ್ಬರು ಮಕ್ಕಳು ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ. ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. 

ಅತ್ತಿಬೆಲೆಯಲ್ಲಿ ಅಪ್ಪ, ಇಬ್ಬರು ಹೆಣ್ಣು ಮಕ್ಕಳು ನೇಣಿಗೆ ಶರಣು; ತಿಂಗಳ ಹಿಂದೆ ಕೊರೊನಾದಿಂದ ಪತ್ನಿ ಸಾವು
ಅತ್ತಿಬೆಲೆಯಲ್ಲಿ ಅಪ್ಪ, ಇಬ್ಬರು ಹೆಣ್ಣು ಮಕ್ಕಳು ನೇಣಿಗೆ ಶರಣು; ತಿಂಗಳ ಹಿಂದೆ ಕೊರೊನಾದಿಂದ ಪತ್ನಿ ಸಾವು
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 30, 2021 | 3:37 PM

ಆನೇಕಲ್‌: ಕೊರೊನಾ ಮಹಾಮಾರಿಯ ದಾರುಣಗಳಯ ಇನ್ನೂ ನಿಲ್ಲುತ್ತಿಲ್ಲ. ಅಪ್ಪ-ಅಮ್ಮ ಜೊತೆಗೆ ಇಬ್ಬರು ಹೆಣ್ಣು ಮಕ್ಕಳ ಪುಟ್ಟ ಸಂಸಾರ ಅದು. ಆದರೆ ಕೊರೊನಾದಿಂದ ಅಮ್ಮ ಮೃತಪಟ್ಟ ಬಳಿಕ, ಮಾನಸಿಕ ಕ್ಷೋಭೆಗೊಳಗಾದ ಕುಟುಂಬದ ಅಷ್ಟೂ ಮಂದಿ ಇಹಲೋಕ ತ್ಯಜಿಸಿದ್ದಾರೆ. 

ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಒಂದೇ ಕುಟುಂಬದ ಮೂವರು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಪ್ಪ ಮತ್ತು ಇಬ್ಬರು ಹೆಣ್ಣು ಮಕ್ಕಳು ನೇಣಿಗೆ ಶರಣಾಗಿದ್ದಾರೆ. ನಾಗರಾಜ್(45), ಕೀರ್ತಿ(18) ಮತ್ತು ಮೋನಿಶಾ(14) ಆತ್ಮಹತ್ಯೆ ಮಾಡಿಕೊಂಡವರು.

ತಿಂಗಳ ಹಿಂದೆ ನಾಗರಾಜ್ ಅವರ ಪತ್ನಿ ಕೊರೊನಾದಿಂದ ಸಾವಿಗೀಡಾಗಿದ್ದರು. ಪತ್ನಿಯನ್ನು ಕಳೆದುಕೊಂಡ ಪತಿ ಮತ್ತು ಇಬ್ಬರು ಮಕ್ಕಳು ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ. ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ.

ಕೊರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಲು ಸರ್ಕಾರ 6 ವಾರದಲ್ಲಿ ಮಾರ್ಗಸೂಚಿ ರೂಪಿಸಿ, ಪರಿಹಾರದ ಮೊತ್ತ ನಿರ್ಧರಿಸಬೇಕು – ಸುಪ್ರೀಂಕೋರ್ಟ್​ (Anekal attibele father and 2 daughters commit suicide after mother died due to coronavirus month ago)

Published On - 3:35 pm, Wed, 30 June 21

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ