ಬೆಂಗಳೂರು ಪೆಟ್ರೋಲ್ ಬಂಕ್​ನಲ್ಲಿ ಹಾಡಹಗಲೇ ದರೋಡೆಗೆ ಯತ್ನ; ಲಾಂಗ್ ಬೀಸಿ ಹಣದ ಬ್ಯಾಗ್​ಗೆ ಕೈಹಾಕಿದ್ದ ದುಷ್ಕರ್ಮಿ

ಬಂಕ್ ಸಿಬ್ಬಂದಿ ಕಲ್ಲು ತೂರುತ್ತಿದ್ದಂತೆ ದುಷ್ಕರ್ಮಿ ಹಣದ ಬ್ಯಾಗ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ, ಸದ್ಯ ಈ ಪ್ರಕರಣ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ಪೆಟ್ರೋಲ್ ಬಂಕ್​ನಲ್ಲಿ ಹಾಡಹಗಲೇ ದರೋಡೆಗೆ ಯತ್ನ; ಲಾಂಗ್ ಬೀಸಿ ಹಣದ ಬ್ಯಾಗ್​ಗೆ ಕೈಹಾಕಿದ್ದ ದುಷ್ಕರ್ಮಿ
ದರೋಡೆಗೆ ಯತ್ನಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ
Follow us
TV9 Web
| Updated By: sandhya thejappa

Updated on: Nov 10, 2021 | 11:59 AM

ಬೆಂಗಳೂರು: ಮೈಸೂರು ರಸ್ತೆಯ ರಚನ ಪೆಟ್ರೋಲ್ ಬಂಕ್​ನಲ್ಲಿ ದುಷ್ಕರ್ಮಿಯೊಬ್ಬ ಹಾಡಹಗಲೇ ದರೋಡೆಗೆ ಯತ್ನಿಸಿದ್ದಾನೆ. ವಿಳಾಸ ಕೇಳುವ ನೆಪದಲ್ಲಿ ಬಂದು ಹಣ ದರೋಡೆ ನಡೆಸಲು ಪ್ರಯತ್ನಿಸಿದ್ದಾನೆ. ದುಷ್ಕರ್ಮಿ ಲಾಂಗ್ ಬೀಸಿ ಹಣದ ಬ್ಯಾಗ್​ಗೆ ಕೈಹಾಕುತ್ತಾನೆ. ಆದರೆ ಕ್ಯಾಶಿಯರ್ ಹಣದ ಬ್ಯಾಗ್ ನೀಡಿಲ್ಲ. ರಸ್ತೆಯಲ್ಲಿ ಹಿಡಿದು ಎಳೆದಾಡಿದ್ರೂ ಬ್ಯಾಗ್ ಬಿಡದೆ ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಈ ವೇಳೆ ದುಷ್ಕರ್ಮಿ ಮೇಲೆ ಬಂಕ್ ಸಿಬ್ಬಂದಿ ಕಲ್ಲು ತೂರಿದ್ದಾರೆ.

ಬಂಕ್ ಸಿಬ್ಬಂದಿ ಕಲ್ಲು ತೂರುತ್ತಿದ್ದಂತೆ ದುಷ್ಕರ್ಮಿ ಹಣದ ಬ್ಯಾಗ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ, ಸದ್ಯ ಈ ಪ್ರಕರಣ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದರೋಡೆಗೆ ಯತ್ನಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೇವಾಲಯದ 2 ಹುಂಡಿ ಕಳ್ಳತನ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ಚಳ್ಳಕೇರಮ್ಮ ದೇವಾಲಯದ 2 ಹುಂಡಿ ಕಳ್ಳತನವಾಗಿದೆ. ದೇಗುಲದ ಕಬ್ಬಿಣದ ಕಂಬಿಗಳನ್ನು ತುಂಡರಿಸಿ ಖದೀಮರು ಕನ್ನ ಹಾಕಿದ್ದಾರೆ. ಇಂದು ಬೆಳಗಿನ ಜಾವ 4ಗಂಟೆ ಸಮಯದಲ್ಲಿ ಕಳ್ಳತನ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ

ಬದ್ಧವೈರಿ ಚೀನಾದ ತಂಟೆತಕರಾರನ್ನು ಸುಪ್ರೀಂ ಕೋರ್ಟ್​ ಗಮನಕ್ಕೆ ತಂದ ಭಾರತ, ಮೂಲಸೌಕರ್ಯ ನಿರ್ಮಾಣಕ್ಕೆ ಮನವಿ

ಕೋರಮಂಗಲದ ಪಬ್​​ನಲ್ಲಿ ನಡುರಾತ್ರಿ ಟ್ಯಾಕ್ಸ್​​ ಇನ್​ಸ್ಪೆಕ್ಟರ್​​ಗೆ ಕೂಡಿಹಾಕಿ ಹಲ್ಲೆ ಮಾಡಿದ ಪಬ್ ಮಾಲಿಕ, ಬೌನ್ಸರ್​​ಗಳು!

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ