Power Cut: ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ಇಂದು ವಿದ್ಯುತ್​ ವ್ಯತ್ಯಯ

ಬೆಂಗಳೂರಿನ ನಗರದ ಹಲವು ಬಡಾವಣೆಗಳಲ್ಲಿ ಬುಧವಾರ ಬೆಳಗ್ಗೆಯಿಂದ ಮಧ್ಯಾಹ್ನ ಮತ್ತು ಇನ್ನು ಕೆಲವು ಕಡೆಗಳಲ್ಲಿ ಸಂಜೆವರೆಗೂ ವಿದ್ಯುತ್ ವ್ಯತ್ಯವಾಗಲಿದೆ ಎಂದು ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

Power Cut: ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ಇಂದು ವಿದ್ಯುತ್​ ವ್ಯತ್ಯಯ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on: Aug 21, 2024 | 7:58 AM

ಬೆಂಗಳೂರು, ಆಗಸ್ಟ್​ 21: ನಗರದ ಹಲವು ಬಡಾವಣೆಗಳಲ್ಲಿ ಬುಧವಾರ ಬೆಳಗ್ಗೆಯಿಂದ ಮಧ್ಯಾಹ್ನ ಮತ್ತು ಇನ್ನು ಕೆಲವು ಕಡೆಗಳಲ್ಲಿ ಸಂಜೆವರೆಗೂ ವಿದ್ಯುತ್ ವ್ಯತ್ಯವಾಗಲಿದೆ (Power Cut). ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ (KPTCL) ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಯಲ್ಲಿ ಇಂದು (ಆಗಸ್ಟ್ 21) ನಗರದ ಹಲವು ಪ್ರದೇಶಗಳಲ್ಲಿ ಪವರ್​ ಕಟ್​ ಆಗಲಿದೆ ಎಂದು ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ (BESCOM) ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ವಿದ್ಯುತ್​ ವ್ಯತ್ಯಯವಾಗುವ ಬಡಾವಣೆಗಳು

ಹೆಬ್ಬಾಳದ ಯಲಹಂಕ ಓಲ್ಡ್ ಟೌನ್, ಯಲಹಂಕ ನ್ಯೂಟೌನ್, ಯಲಹಂಕ ಇಂಡಸ್ಟ್ರಿಯಲ್ ಲೇಔಟ್, ಯಲಹಂಕ 4 ನೇ ಮತ್ತು 5 ನೇ ಹಂತ, ಚಿಕ್ಕ ಬೊಮ್ಮಸಂದ್ರ, ಅನಂತ ಪುರ, ಪುಟ್ಟೇನಹಳ್ಳಿ, ರಾಮಗೊಂಡನಹಳ್ಳಿ, ಕೆಂಪನಹಳ್ಳಿ ಬಡಾವಣೆಗಳಲ್ಲಿ ಬೆಳಗ್ಗೆ 10:30 ರಿಂದ ಮಧ್ಯಾಹ್ನ 3:30ರ ವರೆಗೆ ವದ್ಯುತ್​ ವ್ಯತ್ಯಯವಾಗಲಿದೆ.

ಕೋರಮಂಗಲದ ರಾಜಶ್ರೀ ಲೇಔಟ್, ಗಾಂಧಿ ನಗರ, ಲಕ್ಷ್ಮಿ ಲೇಔಟ್, ಸಿಲ್ವರ್ ಸ್ಪ್ರಿಂಗ್ ಲೇಔಟ್​, ಭುವನೇಶ್ವರಿ ಲೇಔಟ್, ಮುನ್ನೇಕೊಳಲ್​​​ನಲ್ಲಿ ಬೆಳಗ್ಗೆ 11 ರಿಂದ ಸಂಜೆ 5 ಗಂಟೆವರೆಗೆ ಪವರ್​ ಕಟ್​ ಆಗಲಿದೆ.

ಕೋರಮಂಗಲದ Aecs ಲೇಔಟ್, ಬ್ರೂಕ್ ಗಿಲ್ಡ್ ರಸ್ತೆ, ಡಿ ಬ್ಲಾಕ್, ರಮೇಶನಗರ, ವಿಭೂತಿಪುರದಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಕರೆಂಟ್​ ಇರುವುದಿಲ್ಲ.

ಕೋರಮಂಗಲ, ಇಂದಿರಾನಗರ ಮತ್ತು ಜಯನಗರದ ಬ್ರೆಂಟನ್ ರಸ್ತೆ, ಶೋಭಾ ಪರ್ಲ್, Icici ಬ್ಯಾಂಕ್, ಎಂಬೆಸ್ಸಿ ಹೈಟ್ಸ್, ಅಭರಣ ಜ್ಯುವೆಲ್ಸ್, ಹರ್ಬನ್ ಲೈಫ್, Rmz, ಅಶೋಕ್ ನಗರ, ಗರುಡಾಮಲ್, ಏರ್ ಫೋರ್ಸ್ ಹೋಸ್ಪ್., ದೊಮ್ಮಲೂರು, ಆಸ್ಟಿನ್ ಟೌನ್, ವಿವೇಕ್ ನಗರ, ಟ್ರಿನಿಟಿ ಚರ್ಚ್, ವಿಜಾಜ್ ಬ್ಯಾಂಕ್, ಹೋಟೆಲ್ ತಾಜ್, ವಿಕ್ಟೋರಿಯಾ ಲೇಔಟ್, ಮ್ಯೂಸಿಯಂ ರಸ್ತೆ, ಆಲ್ಬರ್ಟ್ ಸ್ಟ್ರೀಟ್, ಕಿಂಗ್ ಸ್ಟ್ರೀಟ್, ಮ್ಯೂಸಿಯಂ ಕ್ರಾಸ್ ರಸ್ತೆ , ಲ್ಯಾವೆಲ್ಲೆ ರಸ್ತೆ, ಸೇಂಟ್ ಮಾರ್ಕ್ ರಸ್ತೆ, ವೈ.ಜಿ.ಪಾಳ್ಯ, ಕೆಎಸ್ಆರ್‌ಪಿ, ಐಟಿಸಿ ಹೋಟೆಲ್, ರಿಚ್‌ಮಂಡ್ ರಸ್ತೆ, ವನ್ನೆರ್‌ಪೇಟ್, ಲೈಫ್ ಸ್ಟೈಲ್, ಎಂಜಿ ರಸ್ತೆ, ಹೇಸ್ ರಸ್ತೆ, ಕಾನ್ವೆಂಟ್ ರಸ್ತೆ, ಎಸ್‌ಎಲ್ ಅಪಾರ್ಟ್‌ಮೆಂಟ್, ರಿಚ್‌ಮಂಡ್ ಟೌನ್, ನಾಜಪ್ಪ ಸರ್ಕಲ್, ಸ್ಟೇನ್ ಗಾರ್ಡನ್, ರಿಚ್‌ಫೋರ್ಡ್ ಪಾರ್ಕ್, ಲಾಂಗ್‌ಫೋರ್ಡ್ ಪಾರ್ಕ್, ರಸ್ತೆ, ಬ್ರೈಟ್ ಸ್ಟ್ರೀಟ್, ಫುಡ್‌ವರ್ಲ್ಡ್ ರಸ್ತೆ, ಜಾನ್ಸನ್ ಮಾರುಕಟ್ಟೆ, Bwssb ನೀರು ಸರಬರಾಜು, ಲಾಂಗ್‌ಫೋರ್ಡ್ ರಸ್ತೆ, ಅಶೋಕನಗರ, ಶಾಪರ್ ಸ್ಟಾಪ್, ಮಾರ್ಕಮ್ ರಸ್ತೆ, ಬ್ರಿಗೇಡ್ ರಸ್ತೆ, ವಾಣಿಜ್ಯ ಕಾಲೇಜು,, ರಿಚ್‌ಮಂಡ್ ಸರ್ಕಲ್, ವಿಟ್ಟಲ್ ಮಲ್ಯ ರಸ್ತೆ, ಸಿದ್ದಯ್ಯ ರಸ್ತೆ, ವುಡ್ ಸ್ಟ್ರೀಟ್, ಕ್ಯಾಸಲ್ ಸ್ಟ್ರೀಟ್, ನೀಲಸಂದ್ರ , ಆನೆಪಾಳ್ಯ, Bmrcl ಬಡವಾಣೆಯಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ಪವರ್​ ಕಟ್​ ಆಗಲಿದೆ.

ಜಯನಗರ ಮತ್ತು ಇಂದಿರಾನಗರದ ವಿಲ್ಸನ್ ಗಾರ್ಡನ್, ಹೊಂಬೇಗೌಡ ನಗರ, ಸಂಪಗಿ ನಗರ, ಜೆ.ಸಿ.ರಸ್ತೆ, ಶಾಂತಿ ನಗರ, ಬಿಟಿಎಸ್ ರಸ್ತೆ, ರಿಚ್ಮಂಡ್ ವೃತ್ತ, ರೆಸಿಡೆನ್ಸಿ ರಸ್ತೆ, ಸುಧಾಮನಗರ, ಕೆ.ಎಚ್. ರಸ್ತೆ, ಶಾಂತಿನಗರ, ವಿಲ್ಸನ್ ಗಾರ್ಡನ್, ಡಬಲ್ ರೋಡ್, ಸುಬ್ಬಯ್ಯ ಸರ್ಕಲ್, ಸಿದ್ದಯ್ಯ ರಸ್ತೆ, ಲಾಲ್ಬಾಗ್ ರಸ್ತೆಯಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ಕರೆಂಟ್​ ಇರುವುದಿಲ್ಲ.

HSR ಲೇಔಟ್​ನ ಬೊಮ್ಮನಹಳ್ಳಿ, ಹರ್ ಲೇಔಟ್, ಕೂಡುಲು, ಜಕ್ಕಸಂದ್ರ, ಕೈಕೊಂಡನಹಳ್ಳಿ, ಸೋಮಸುಂದರಪಾಳ್ಯ, ಹೊಸಪಾಳ್ಯ, ಕೋರಮಂಗಲದಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್​​ ವ್ಯತ್ಯಯವಾಗಲಿದೆ.

ವಿಧಾನ ಸೌಧದ ಗ್ಲೋಬಲ್ ಮಾಲ್, ಶೋಭಾ ಇಂದ್ರಪ್ರಸ್ಥ ಅಪಾರ್ಟ್‌ಮೆಂಟ್​ನಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್​​ ವ್ಯತ್ಯಯವಾಗಲಿದೆ.

ಹೆಚ್ಚಿನ ಮಾಹಿತಿ ಅಥವಾ ದೂರುಗಳಿಗೆ ಬೆಸ್ಕಾಂ ಸಹಾಯವಾಣಿ 1912 ಅಥವಾ http://bescom.karnataka.gov.in ಸಂಪರ್ಕಿಸಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ