AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Air Quality: ಬೆಂಗಳೂರು ಜೊತೆಗೆ ಮಂಗಳೂರಿನ ಏರ್ ಕ್ವಾಲಿಟಿಯಲ್ಲೂ ಸುಧಾರಣೆ

ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಆದರೆ ಇಂದು ಬೆಳಗಾವಿ, ಬೆಂಗಳೂರು ಸೇರಿದಂತೆ ಹಲವು ಕಡೆ ಏರ್ ಕ್ವಾಲಿಟಿಯಲ್ಲಿ ಸುಧಾರಣೆ ಬಂದಿದೆ. ಆದರೂ ಬೆಂಗಳೂರಿನ AQI ಅಪಾಯಕಾರಿ ಮಟ್ಟದಲ್ಲಿದ್ದು, ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ.

Bengaluru Air Quality: ಬೆಂಗಳೂರು ಜೊತೆಗೆ ಮಂಗಳೂರಿನ ಏರ್ ಕ್ವಾಲಿಟಿಯಲ್ಲೂ ಸುಧಾರಣೆ
ಬೆಂಗಳೂರು ಜೊತೆಗೆ ಮಂಗಳೂರಿನ ಏರ್ ಕ್ವಾಲಿಟಿಯಲ್ಲೂ ಸುಧಾರಣೆ Image Credit source: NDTV
ಭಾವನಾ ಹೆಗಡೆ
|

Updated on: Apr 03, 2026 | 7:55 AM

Share

ಬೆಂಗಳೂರು, ಏಪ್ರಿಲ್ 03: ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ಬಳ್ಳಾರಿ, ಮಂಗಳೂರಿನ ವಾಯುಗುಣಮಟ್ಟವೂ  (Bengaluru Air Quality) ಹದಗೆಟ್ಟಿತ್ತು. ಆದರೆ ಇಂದು ಸ್ವಲ್ಪ ಮಟ್ಟಿಗೆ ಏರ್ ಕ್ವಾಲಿಟಿ ಸುಧಾರಿಸಿದ್ದು, ನಿಟ್ಟುಸಿರು ಬಿಡುವಂತಾಗಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 134ಕ್ಕೆ ತಲುಪಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –134
  • ಮಂಗಳೂರು-122
  • ಮೈಸೂರು –111
  • ಬೆಳಗಾವಿ – 115
  • ಕಲಬುರ್ಗಿ-114
  • ಶಿವಮೊಗ್ಗ – 122
  • ಬಳ್ಳಾರಿ – 112
  • ಹುಬ್ಬಳ್ಳಿ- 116
  • ಉಡುಪಿ –118
  • ವಿಜಯಪುರ –124

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​