AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Air Quality: ಉಡುಪಿ, ಮಂಗಳೂರು ಸೇರಿ ರಾಜ್ಯದ ವಿವಿಧೆಡೆ ವಾಯು ಗುಣಮಟ್ಟ ಉತ್ತಮ

ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಆದರೆ ಇಂದು ಬೆಳಗಾವಿ, ಬೆಂಗಳೂರು ಸೇರಿದಂತೆ ಹಲವು ಕಡೆ ಏರ್ ಕ್ವಾಲಿಟಿಯಲ್ಲಿ ಸುಧಾರಣೆ ಬಂದಿದೆ. ಆದರೂ ಬೆಂಗಳೂರಿನ AQI ಅಪಾಯಕಾರಿ ಮಟ್ಟದಲ್ಲಿದ್ದು, ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ.

Bengaluru Air Quality: ಉಡುಪಿ, ಮಂಗಳೂರು ಸೇರಿ ರಾಜ್ಯದ ವಿವಿಧೆಡೆ ವಾಯು ಗುಣಮಟ್ಟ ಉತ್ತಮ
ಉಡುಪಿ, ಮಂಗಳೂರು ಸೇರಿ ರಾಜ್ಯದ ವಿವಿಧೆಡೆ ವಾಯು ಗುಣಮಟ್ಟ ಉತ್ತಮ
ಭಾವನಾ ಹೆಗಡೆ
|

Updated on: Apr 06, 2026 | 8:12 AM

Share

ಬೆಂಗಳೂರು, ಏಪ್ರಿಲ್ 06: ಕಳೆದ ಹಲವು ದಿನಗಳಿಂದ ಬೆಂಗಳೂರು ಸೆರಿದಂತೆ ರಾಜ್ಯದ ವಿವಿಧೆಡೆ ವಾಯು ಗುಣಮಟ್ಟ (Bengaluru Air Quality)  ಸುಧಾರಿಸುತ್ತಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 97ಕ್ಕೆ ತಲುಪಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು – 97
  • ಮಂಗಳೂರು-87
  • ಮೈಸೂರು –100
  • ಬೆಳಗಾವಿ – 130
  • ಕಲಬುರ್ಗಿ-88
  • ಶಿವಮೊಗ್ಗ – 94
  • ಬಳ್ಳಾರಿ – 91
  • ಹುಬ್ಬಳ್ಳಿ- 112
  • ಉಡುಪಿ –85
  • ವಿಜಯಪುರ –86

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಇಂದು ಶೃಂಗೇರಿ ಬಂದ್, ಖಾಸಗಿ ಶಾಲೆ-ಕಾಲೇಜಿಗೂ ರಜೆ
ಇಂದು ಶೃಂಗೇರಿ ಬಂದ್, ಖಾಸಗಿ ಶಾಲೆ-ಕಾಲೇಜಿಗೂ ರಜೆ
ಬೀದರ್​ನಲ್ಲಿ ನಿವೃತ್ತ ಅಗ್ನಿಶಾಮಕ ಸಿಬ್ಬಂದಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ
ಬೀದರ್​ನಲ್ಲಿ ನಿವೃತ್ತ ಅಗ್ನಿಶಾಮಕ ಸಿಬ್ಬಂದಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಗ್ಯಾಂಗ್​ಸ್ಟರ್ ಸಂದೀಪ್​ಗೆ ಡ್ರಮ್ ಬಾರಿಸಿ ಸ್ವಾಗತ ಕೋರಿದ ಗ್ರಾಮಸ್ಥರು
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ಬೆಂಗಳೂರಿನ ಹಲವೆಡೆ ತಡರಾತ್ರಿ ಮಳೆ ಅಬ್ಬರ: ವಾಹನ ಸವಾರರ ಪರದಾಟ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್