AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Air Quality: ಇಂದು ಬೆಳಗಾವಿಯ ಏರ್ ಕ್ವಾಲಿಟಿ ಎಲ್ಲದಕ್ಕಿಂತ ಬೆಸ್ಟ್!

ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಇಂದು ಬೆಳಗಾವಿಯ ಏರ್ ಕ್ವಾಲಿಟಿಯಲ್ಲಿ ಸುಧಾರಣೆ ಕಂಡಿದ್ದು, ಆದರೆ ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಆದರೂ ಬಳ್ಳಾರಿ ಮತ್ತು ಮಂಗಳೂರಿನ AQI ಅಪಾಯಕಾರಿ ಮಟ್ಟದಲ್ಲಿದೆ. ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ.

Bengaluru Air Quality: ಇಂದು ಬೆಳಗಾವಿಯ ಏರ್ ಕ್ವಾಲಿಟಿ ಎಲ್ಲದಕ್ಕಿಂತ ಬೆಸ್ಟ್!
ಇಂದು ಬೆಳಗಾವಿಯ ಏರ್ ಕ್ವಾಲಿಟಿ ಎಕ್ಕದಕಿಂತ ಬೆಸ್ಟ್!
ಭಾವನಾ ಹೆಗಡೆ
|

Updated on: Apr 28, 2026 | 8:17 AM

Share

ಬೆಂಗಳೂರು, ಏಪ್ರಿಲ್ 28: ರಾಜ್ಯದಲ್ಲಿ ಬೆಂಗಳೂರು, ಮಂಗಳೂರಿನ ಏರ್ ಕ್ವಾಲಿಟಿ (Bengaluru Air Quality) ತಕ್ಕಮಟ್ಟಿಗೆ ಸುಧಾರಿಸಿದೆ. ಆದರೂ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಆದರೆ ಬೆಳಗಾವಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಬೆಳಗಾವಿಯ ಏರ್ ಕ್ವಾಲಿಟಿ ಇಂದು ಕೇವಲ 40ರಷ್ಟಿದ್ದು, ಅತ್ಯಂತ ಒಳ್ಳೆಯ ಗುಣಮಟ್ಟದಲ್ಲಿದೆ. ಮಂಗಳೂರಿನಲ್ಲಿ ಕೆಲ ತಿಂಗಳ ಹಿಂದೆ ವಾಯು ಗುಣಮಟ್ಟ ಅಪಾಯಕಾರಿ ಮಟ್ಟಕ್ಕೆ ಇಳಿದಿತ್ತು. ಹಲವು ಬಾರಿ 200ರ ಗಡಿ ತಲುಪಿತ್ತು. ಆದರೆ ಇತ್ತೀಚೆಗೆ AQI ಸುಧಾರಣೆ ಕಂಡುಬಂದಿತ್ತು. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 131ಕ್ಕೆ ತಲುಪಿದೆ. ಮಂಗಳೂರು ಮತ್ತು ಉಡುಪಿಯ AQI 100ಕ್ಕಿಂತ ಹೆಚ್ಚಿದ್ದು, ಅನಾರೋಗ್ಯಕರ ಮಟ್ಟದಲ್ಲಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು – 135
  • ಮಂಗಳೂರು-126
  • ಮೈಸೂರು – 113
  • ಬೆಳಗಾವಿ – 40
  • ಕಲಬುರ್ಗಿ-95
  • ಶಿವಮೊಗ್ಗ –106
  • ಬಳ್ಳಾರಿ – 137
  • ಹುಬ್ಬಳ್ಳಿ- 60
  • ಉಡುಪಿ –124
  • ವಿಜಯಪುರ – 93

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವೈದ್ಯಕೀಯ ಉಪಕರಣಗಳ ಸಾಗಿಸುವ ಲಿಫ್ಟ್​​ನಲ್ಲಿ ತಲೆ ಸಿಲುಕಿ ಮಹಿಳಾ ಸಿಬ್ಬಂದಿ
ವೈದ್ಯಕೀಯ ಉಪಕರಣಗಳ ಸಾಗಿಸುವ ಲಿಫ್ಟ್​​ನಲ್ಲಿ ತಲೆ ಸಿಲುಕಿ ಮಹಿಳಾ ಸಿಬ್ಬಂದಿ
ಕೇವಲ ಮನೆಯಲ್ಲಿ ಪೂಜೆ ಮಾಡಿದರೆ ಸಾಕಾಗಲ್ಲ, ದೇವಸ್ಥಾನಕ್ಕೂ ಹೋಗಬೇಕು!
ಕೇವಲ ಮನೆಯಲ್ಲಿ ಪೂಜೆ ಮಾಡಿದರೆ ಸಾಕಾಗಲ್ಲ, ದೇವಸ್ಥಾನಕ್ಕೂ ಹೋಗಬೇಕು!
ಇಂದು ಈ ರಾಶಿಯವರಿಗೆ ಇಂದು ಖರ್ಚು ಹೆಚ್ಚು!
ಇಂದು ಈ ರಾಶಿಯವರಿಗೆ ಇಂದು ಖರ್ಚು ಹೆಚ್ಚು!
ಬಿಸಿಲಿಂದ ಪಾರಾಗಲು ಟ್ಯಾಂಕನ್ನೇ ಸ್ವಿಮ್ಮಿಂಗ್ ಪೂಲ್ ಮಾಡಿಕೊಂಡ ಕೋತಿಗಳು
ಬಿಸಿಲಿಂದ ಪಾರಾಗಲು ಟ್ಯಾಂಕನ್ನೇ ಸ್ವಿಮ್ಮಿಂಗ್ ಪೂಲ್ ಮಾಡಿಕೊಂಡ ಕೋತಿಗಳು
ಪುಣೆ ನಿಲ್ದಾಣಕ್ಕೆ ಬರುವಾಗ ಹಳಿ ತಪ್ಪಿದ ಮುಂಬೈ-ಸೋಲಾಪುರ ವಂದೇ ಭಾರತ್ ರೈಲು
ಪುಣೆ ನಿಲ್ದಾಣಕ್ಕೆ ಬರುವಾಗ ಹಳಿ ತಪ್ಪಿದ ಮುಂಬೈ-ಸೋಲಾಪುರ ವಂದೇ ಭಾರತ್ ರೈಲು
ಕೆಡಿ ಸುದ್ದಿಗೋಷ್ಠಿ: ಎಷ್ಟೇ ಕೇಳಿದರೂ ಆ ವಿಷಯ ಬಾಯಿ ಬಿಡಲಿಲ್ಲ ಕಿಚ್ಚ ಸುದೀಪ
ಕೆಡಿ ಸುದ್ದಿಗೋಷ್ಠಿ: ಎಷ್ಟೇ ಕೇಳಿದರೂ ಆ ವಿಷಯ ಬಾಯಿ ಬಿಡಲಿಲ್ಲ ಕಿಚ್ಚ ಸುದೀಪ
KAS​​ ಕಟ್ಟಡ ಉದ್ಘಾಟಿಸಿದ ಸಿಎಂ, ಡಿಸಿಎಂ: ಆದಷ್ಟು ಬೇಗ ಪ್ರಮೋಷನ್
KAS​​ ಕಟ್ಟಡ ಉದ್ಘಾಟಿಸಿದ ಸಿಎಂ, ಡಿಸಿಎಂ: ಆದಷ್ಟು ಬೇಗ ಪ್ರಮೋಷನ್
ತಂಜಾವೂರಿನ ಬೃಹದೀಶ್ವರ ದೇವಾಲಯದ ರಥೋತ್ಸವ
ತಂಜಾವೂರಿನ ಬೃಹದೀಶ್ವರ ದೇವಾಲಯದ ರಥೋತ್ಸವ
ಸುದ್ದಿಗೋಷ್ಠಿಯಲ್ಲಿ ‘ಕೆಡಿ’ ಚಿತ್ರದ ನಾಯಕಿ ರೀಷ್ಮಾ ನಾಣಯ್ಯ ಪರ ನಿಂತ ಕಿಚ್ಚ
ಸುದ್ದಿಗೋಷ್ಠಿಯಲ್ಲಿ ‘ಕೆಡಿ’ ಚಿತ್ರದ ನಾಯಕಿ ರೀಷ್ಮಾ ನಾಣಯ್ಯ ಪರ ನಿಂತ ಕಿಚ್ಚ
ಮುಖ್ಯಮಂತ್ರಿ ಹುದ್ದೆಗಾಗಿ 50 ಶಾಸಕರು ದೆಹಲಿಗೆ ತೆರಳಲು ಸಿದ್ಧತೆ
ಮುಖ್ಯಮಂತ್ರಿ ಹುದ್ದೆಗಾಗಿ 50 ಶಾಸಕರು ದೆಹಲಿಗೆ ತೆರಳಲು ಸಿದ್ಧತೆ