AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Air Quality: ಬೆಳಗಾವಿಯ ಗಾಳಿಯೂ ಆರೋಗ್ಯಕ್ಕೆ ಮಾರಕ!

ಬೆಂಗಳೂರಿನೊಂದಿಗೆ ಬೆಳಗಾವಿಯ ವಾಯು ಗುಣಮಟ್ಟ ಸಹ ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಸುರಕ್ಷಿತವಾಗಿರುವಂತೆ ತಜ್ಞರು ಸಲಹೆ ನೀಡಿದ್ದಾರೆ.

Bengaluru Air Quality: ಬೆಳಗಾವಿಯ ಗಾಳಿಯೂ ಆರೋಗ್ಯಕ್ಕೆ ಮಾರಕ!
ಬೆಳಗಾವಿಯ ಗಾಳಿಯೂ ಆರೋಗ್ಯಕ್ಕೆ ಮಾರಕ!
ಭಾವನಾ ಹೆಗಡೆ
|

Updated on: Feb 23, 2026 | 10:15 AM

Share

ಬೆಂಗಳೂರು, ಫೆಬ್ರವರಿ 23: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಬೆಳಗಾವಿ, ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಬೆಳಗಾವಿಯ AQI ಇನ್ನಷ್ಟು ಹದಗೆಟ್ಟಿದೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 88ಕ್ಕೆ ತಲುಪಿದೆ. ಅದಕ್ಕಿಂತ ಹೆಚ್ಚಾಗಿ ಶಿವಮೊಗ್ಗದ ಏರ್ ಕ್ವಾಲಿಟಿ 126 ಆಗಿದೆ. ಹಲವು ದಿನಗಳಿಂದ ವಿಪರೀತ ಏರಿಕೆ ಕಾಣುತ್ತಿರುವ ಬೆಳಗಾವಿಯ ಏರ್ ಕ್ವಾಲಿಟಿ ಇಂದು 200ರ ಗಡಿ ತಲುಪಿರುವುದು ಆತಂಕಕಾರಿಯಾಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –88
  • ಮಂಗಳೂರು-156
  • ಮೈಸೂರು –130
  • ಬೆಳಗಾವಿ – 163
  • ಕಲಬುರ್ಗಿ-111
  • ಶಿವಮೊಗ್ಗ – 126
  • ಬಳ್ಳಾರಿ – 108
  • ಹುಬ್ಬಳ್ಳಿ- 156
  • ಉಡುಪಿ –164
  • ವಿಜಯಪುರ –124

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್
ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್
ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!
ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!