AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Air Quality: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ವಾಯು ಗುಣಮಟ್ಟದಲ್ಲಿ ಸುಧಾರಣೆ!

ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಇಂದು ಹುಬ್ಬಳ್ಳಿಯ ಏರ್ ಕ್ವಾಲಿಟಿಯಲ್ಲಿ ಸುಧಾರಣೆ ಕಂಡಿದ್ದು, ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಆದರೂ ಉಡುಪಿ ಮತ್ತು ಮಂಗಳೂರು AQI ಅಪಾಯಕಾರಿ ಮಟ್ಟದಲ್ಲಿದೆ. ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ.

Bengaluru Air Quality: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ವಾಯು ಗುಣಮಟ್ಟದಲ್ಲಿ ಸುಧಾರಣೆ!
ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ವಾಯು ಗುಣಮಟ್ಟದಲ್ಲಿ ಸುಧಾರಣೆ!
ಭಾವನಾ ಹೆಗಡೆ
|

Updated on: May 03, 2026 | 7:21 AM

Share

ಬೆಂಗಳೂರು, ಮೇ 03: ರಾಜ್ಯದಲ್ಲಿ ಬೆಂಗಳೂರು, ಹುಬ್ಬಳ್ಳಿಯ ಏರ್ ಕ್ವಾಲಿಟಿ  (Bengaluru Air Quality) ತಕ್ಕಮಟ್ಟಿಗೆ ಸುಧಾರಿಸಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಹುಬ್ಬಳ್ಳಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಹುಬ್ಬಳ್ಳಿಯ ಏರ್ ಕ್ವಾಲಿಟಿ ಇಂದು ಕೇವಲ 73ರಷ್ಟಿದ್ದು, ಅತ್ಯಂತ ಒಳ್ಳೆಯ ಗುಣಮಟ್ಟದಲ್ಲಿದೆ. ಮಂಗಳೂರಿನಲ್ಲಿ ಕೆಲ ತಿಂಗಳ ಹಿಂದೆ ವಾಯು ಗುಣಮಟ್ಟ ಅಪಾಯಕಾರಿ ಮಟ್ಟಕ್ಕೆ ಇಳಿದಿತ್ತು. ಹಲವು ಬಾರಿ 200ರ ಗಡಿ ತಲುಪಿತ್ತು. ಆದರೆ ಇತ್ತೀಚೆಗೆ AQI ಸುಧಾರಣೆ ಕಂಡುಬಂದಿತ್ತು. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 110ಕ್ಕೆ ತಲುಪಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು – 110
  • ಮಂಗಳೂರು-109
  • ಮೈಸೂರು – 103
  • ಬೆಳಗಾವಿ – 68
  • ಕಲಬುರ್ಗಿ-73
  • ಶಿವಮೊಗ್ಗ –92
  • ಬಳ್ಳಾರಿ – 112
  • ಹುಬ್ಬಳ್ಳಿ- 73
  • ಉಡುಪಿ –132
  • ವಿಜಯಪುರ – 84

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಫೆಮಿನಾ ಮಿಸ್ ಇಂಡಿಯಾ ಗೆದ್ದ ಶಾಸಕ ಸತೀಶ್ ಸೈಲ್ ಪುತ್ರಿಗೆ ಭರ್ಜರಿ ಸ್ವಾಗತ
ಫೆಮಿನಾ ಮಿಸ್ ಇಂಡಿಯಾ ಗೆದ್ದ ಶಾಸಕ ಸತೀಶ್ ಸೈಲ್ ಪುತ್ರಿಗೆ ಭರ್ಜರಿ ಸ್ವಾಗತ
ನಟಿ ಸಾರಾ ಅಲಿ ಖಾನ್ ಡೈಲಿ ವ್ಯಾಯಾಮ ಹೀಗಿರುತ್ತೆ: ವಿಡಿಯೋ
ನಟಿ ಸಾರಾ ಅಲಿ ಖಾನ್ ಡೈಲಿ ವ್ಯಾಯಾಮ ಹೀಗಿರುತ್ತೆ: ವಿಡಿಯೋ
ಶೃಂಗೇರಿ ಕ್ಷೇತ್ರ ಮರು ಮತ ಎಣಿಕೆ: ಕೇಂದ್ರದ ಬಳಿ ಹೈಡ್ರಾಮಾ
ಶೃಂಗೇರಿ ಕ್ಷೇತ್ರ ಮರು ಮತ ಎಣಿಕೆ: ಕೇಂದ್ರದ ಬಳಿ ಹೈಡ್ರಾಮಾ
ಮತಗಳಿರುವ ಬಾಕ್ಸ್​ ಸೀಲ್ ಓಪನ್ ಆರೋಪಕ್ಕೆ ಸ್ಪಷ್ಟನೆ ನೀಡಿದ ರಾಜೇಗೌಡ
ಮತಗಳಿರುವ ಬಾಕ್ಸ್​ ಸೀಲ್ ಓಪನ್ ಆರೋಪಕ್ಕೆ ಸ್ಪಷ್ಟನೆ ನೀಡಿದ ರಾಜೇಗೌಡ
ಶೃಂಗೇರಿ ಮರು ಮತ ಎಣಿಕೆಯಲ್ಲಿ ಗೆಲುವು: ಶಾಸಕ ಟಿಡಿ ರಾಜೇಗೌಡ ಹೇಳಿದ್ದಿಷ್ಟು
ಶೃಂಗೇರಿ ಮರು ಮತ ಎಣಿಕೆಯಲ್ಲಿ ಗೆಲುವು: ಶಾಸಕ ಟಿಡಿ ರಾಜೇಗೌಡ ಹೇಳಿದ್ದಿಷ್ಟು
ತಾಯಿನ ಕಂಡು ರಸ್ತೆಯಲ್ಲಿ ಓಡಿ ಬಂದ ಮಗುವಿನ ಮೇಲೆ ಹರಿದ ಲಾರಿ
ತಾಯಿನ ಕಂಡು ರಸ್ತೆಯಲ್ಲಿ ಓಡಿ ಬಂದ ಮಗುವಿನ ಮೇಲೆ ಹರಿದ ಲಾರಿ
ಗ್ಯಾಸ್ ದರ ಇಳಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಮೋದಿಗೆ ಪತ್ರ
ಗ್ಯಾಸ್ ದರ ಇಳಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಮೋದಿಗೆ ಪತ್ರ
ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು
ಹಾವಿನ ಜೊತೆ ಸಾಹಸ ಮಾಡಲು ಹೋದ ವ್ಯಕ್ತಿ ಸಾವು
ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು
ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್
‘ಸಾರಾ ಗೋವಿಂದ್ ನನಗೆ ಧಮ್ಕಿ ಹಾಕೋ ರೀತಿ ಮಾತಾಡಿದ್ರು’; ಚೇತನ್