AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Air Quality: ಅಂತೂ ಸುಧಾರಿಸಿತು ಬೆಂಗಳೂರಿನ ವಾಯು ಗುಣಮಟ್ಟ!

ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಇಂದು ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಸುಧಾರಣೆ ಕಂಡಿದ್ದು, ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಆದರೂ AQI ಅಪಾಯಕಾರಿ ಮಟ್ಟದಲ್ಲಿದ್ದು, ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ.

Bengaluru Air Quality: ಅಂತೂ ಸುಧಾರಿಸಿತು ಬೆಂಗಳೂರಿನ ವಾಯು ಗುಣಮಟ್ಟ!
ಅಂತೂ ಸುಧಾರಿಸಿತು ಬೆಂಗಳೂರಿನ ವಾಯು ಗುಣಮಟ್ಟ!
ಭಾವನಾ ಹೆಗಡೆ
|

Updated on:May 08, 2026 | 7:38 AM

Share

ಬೆಂಗಳೂರು, ಮೇ 08: ರಾಜ್ಯದಲ್ಲಿ ಬೆಂಗಳೂರು, ಮಂಗಳೂರು ಏರ್ ಕ್ವಾಲಿಟಿ  (Bengaluru Air Quality) ಭಾರಿ ಸುಧಾರಣೆ ಕಂಡಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಮಂಗಳೂರು ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಬೆಂಗಳೂರಿನ ಏರ್ ಕ್ವಾಲಿಟಿ ಇಂದು ಕೇವಲ 66ರಷ್ಟಿದ್ದು, ಅತ್ಯಂತ ಒಳ್ಳೆಯ ಗುಣಮಟ್ಟದಲ್ಲಿದೆ. ಮಂಗಳೂರಿನಲ್ಲಿ ಕೆಲ ತಿಂಗಳ ಹಿಂದೆ ವಾಯು ಗುಣಮಟ್ಟ ಅಪಾಯಕಾರಿ ಮಟ್ಟಕ್ಕೆ ಇಳಿದಿತ್ತು. ಹಲವು ಬಾರಿ 200ರ ಗಡಿ ತಲುಪಿತ್ತು. ಆದರೆ ಇತ್ತೀಚೆಗೆ AQI ಸುಧಾರಣೆ ಕಂಡುಬಂದಿತ್ತು. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಏರ್ ಕ್ವಾಲಿಟಿ ಇಂದು 86ಕ್ಕೆ ತಲುಪಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು – 66
  • ಮಂಗಳೂರು-86
  • ಮೈಸೂರು – 74
  • ಬೆಳಗಾವಿ – 68
  • ಕಲಬುರ್ಗಿ-64
  • ಶಿವಮೊಗ್ಗ –66
  • ಬಳ್ಳಾರಿ – 86
  • ಹುಬ್ಬಳ್ಳಿ- 87
  • ಉಡುಪಿ –64
  • ವಿಜಯಪುರ – 67

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:26 am, Fri, 8 May 26

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
‘ನಂಬಿ ಕೆಟ್ಟವರು’: ಗಾನವಿಯ ನಂಬಿ ಕುರಿಯಾದ ಆಸಿಯಾ
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ತುಮಕೂರು ದಸರಾ: ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಡಿಸಿಎಂ ಪರಮೇಶ್ವರ್
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ದಸರಾ ಆನೆಗಳ ಗುಣ, ಸ್ವಭಾವದ ಬಗ್ಗೆ ಸಿಬ್ಬಂದಿ ಹೇಳಿದ ಮಾತುಗಳನ್ನು ಕೇಳಿ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಲ್ಲಿ ಕರಾವಳಿ ಉದ್ಯಮಿಗಳಿಗೆ ಬೆದರಿಕೆ ಕರೆ!
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ಮೈಸೂರು ದಸರಾ: ಅರಮನೆಯಲ್ಲಿ ಯದುವೀರ್ ನೇತೃತ್ವದಲ್ಲಿ ಅದ್ದೂರಿ ಆಯುಧ ಪೂಜೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ರಾಜ್ಯ ಬಿಜೆಪಿ ಕಚೇರಿಯಲ್ಲಿ ಆಯುಧ ಪೂಜೆ ಸಂಭ್ರಮದ ಆಚರಣೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆಯುಧ ಪೂಜೆ ಸಂಭ್ರಮ:ದೊಡ್ಡ ಗಣಪತಿ ಮತ್ತು ಸರ್ಕಲ್ ಮಾರಮ್ಮ ದೇಗುಲಗಳಲ್ಲಿ ಪೂಜೆ
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ಆರ್‌ಎಸ್‌ಎಸ್ ವಿಜಯದಶಮಿ ಉತ್ಸವದಲ್ಲಿ ಮೋಹನ್ ಭಾಗವತ್ ಮಾತು
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ವೇದಿಕೆ ಮೇಲೆ ರಚಿತಾ ರಾಮ್ ಅವರನ್ನು ಎಳೆದಾಡಿದ ಅಭಿಮಾನಿ: ವಿಡಿಯೋ
ಬೆಂಗಳೂರು: ಶಾಂತಿನಗರದಲ್ಲಿ ಮೂರು ದಿನಗಳ ದುರ್ಗಾದೇವಿ ಉತ್ಸವ
ಬೆಂಗಳೂರು: ಶಾಂತಿನಗರದಲ್ಲಿ ಮೂರು ದಿನಗಳ ದುರ್ಗಾದೇವಿ ಉತ್ಸವ