AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Air Quality: ಬೆಂಗಳೂರು, ಮೈಸೂರು ವಾಯು ಗುಣಮಟ್ಟದಲ್ಲಿಂದು ಸುಧಾರಣೆ

ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಆದರೆ ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಆದರೂ ಕಲಬುರ್ಗಿ ಸೇರಿ AQI ಅಪಾಯಕಾರಿ ಮಟ್ಟದಲ್ಲಿದ್ದು, ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ.

Bengaluru Air Quality: ಬೆಂಗಳೂರು, ಮೈಸೂರು ವಾಯು ಗುಣಮಟ್ಟದಲ್ಲಿಂದು ಸುಧಾರಣೆ
ಬೆಂಗಳೂರು, ಮೈಸೂರು ವಾಯು ಗುಣಮಟ್ಟದಲ್ಲಿಂದು ಸುಧಾರಣೆ
ಭಾವನಾ ಹೆಗಡೆ
|

Updated on: Apr 19, 2026 | 7:37 AM

Share

ಬೆಂಗಳೂರು, ಏಪ್ರಿಲ್ 19: ರಾಜ್ಯದ ಏರ್ ಕ್ವಾಲಿಟಿಯಲ್ಲಿ ಕಳೆದ ಕೆಲ ದಿನಗಳಿಂದ ಸುಧಾರಣೆ ಕಂಡು ಬಂದಿದೆ. ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ  (Bengaluru Air Quality)  ಉತ್ತಮವಾದದ್ದಾಗಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 128ಕ್ಕೆ ತಲುಪಿದೆ. ಕಲಬುರ್ಗಿ ಮತ್ತು ಉಡುಪಿಯ AQI 100ಕ್ಕಿಂತ ಕಡಿಮೆಯಿದ್ದು, ಇಷ್ಟು ದಿನ ಮಾರಕವಾಗಿದ್ದ ಗಾಳಿ ಇಂದು ಉಸಿರಾಟಕ್ಕೆ ಯೋಗ್ಯವಾಗಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು – 128
  • ಮಂಗಳೂರು-87
  • ಮೈಸೂರು –62
  • ಬೆಳಗಾವಿ – 46
  • ಕಲಬುರ್ಗಿ-129
  • ಶಿವಮೊಗ್ಗ –116
  • ಬಳ್ಳಾರಿ – 139
  • ಹುಬ್ಬಳ್ಳಿ- 57
  • ಉಡುಪಿ –86
  • ವಿಜಯಪುರ –93

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ