AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Air Quality: ಉಡುಪಿ ಸೇರಿ ರಾಜ್ಯದ ಹಲವೆಡೆ ಕುಸಿದ ವಾಯು ಗುಣಮಟ್ಟ!

ಬೆಂಗಳೂರಿನೊಂದಿಗೆ ಉಡುಪಿಯ ವಾಯು ಗುಣಮಟ್ಟ ಸಹ ಹದಗೆಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನೂ ಹಲವು ನಗರಗಳ ವಾಯು ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಆತಂಕ ಸೃಷ್ಟಿಸಿದೆ. ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಸುರಕ್ಷಿತವಾಗಿರುವಂತೆ ತಜ್ಞರು ಸಲಹೆ ನೀಡಿದ್ದಾರೆ.

Bengaluru Air Quality: ಉಡುಪಿ ಸೇರಿ ರಾಜ್ಯದ ಹಲವೆಡೆ ಕುಸಿದ ವಾಯು ಗುಣಮಟ್ಟ!
ಉಡುಪಿ ಸೇರಿ ರಾಜ್ಯದ ಹಲವೆಡೆ ಕುಸಿದ ವಾಯು ಗುಣಮಟ್ಟ
ಭಾವನಾ ಹೆಗಡೆ
|

Updated on: Feb 25, 2026 | 8:30 AM

Share

ಬೆಂಗಳೂರು, ಫೆಬ್ರವರಿ 25: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಉಡುಪಿಯ AQI ಇನ್ನಷ್ಟು ಹದಗೆಟ್ಟಿದೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 163ಕ್ಕೆ ತಲುಪಿದೆ. ಅದಕ್ಕಿಂತ ಹೆಚ್ಚಾಗಿ ಉಡುಪಿಯ ಏರ್ ಕ್ವಾಲಿಟಿ 175 ಆಗಿದೆ. ಹಲವು ದಿನಗಳಿಂದ ವಿಪರೀತ ಏರಿಕೆ ಕಾಣುತ್ತಿರುವ ಉಡುಪಿಯ ಏರ್ ಕ್ವಾಲಿಟಿ ಇಂದು 200ರ ಗಡಿ ತಲುಪಿರುವುದು ಆತಂಕಕಾರಿಯಾಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –163
  • ಮಂಗಳೂರು-170
  • ಮೈಸೂರು –138
  • ಬೆಳಗಾವಿ – 166
  • ಕಲಬುರ್ಗಿ-129
  • ಶಿವಮೊಗ್ಗ – 174
  • ಬಳ್ಳಾರಿ – 120
  • ಹುಬ್ಬಳ್ಳಿ- 152
  • ಉಡುಪಿ –175
  • ವಿಜಯಪುರ –151

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪಬ್ಗಳಿಗೂ ಸಿಲಿಂಡರ್ ಸಮಸ್ಯೆ:  ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!
ಪಬ್ಗಳಿಗೂ ಸಿಲಿಂಡರ್ ಸಮಸ್ಯೆ:  ಹೋಟೆಲ್ ಗ್ರಾಹಕರಿಗೆ ಕಲ್ಯಾಣ ಮಂಟಪದ ಊಟ!
ರೀಲ್ಸ್​​​​ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್
ರೀಲ್ಸ್​​​​ಗಾಗಿ ಎದೆಗೆ ರಿವಾಲ್ವರ್ ಇಟ್ಟು ವಿಡಿಯೋ ಮಾಡುವಾಗ ಮಿಸ್‌ಫೈರ್
ಮಗನ ಆಸ್ಪತ್ರೆಗೆ ಕರೆದೊಯ್ದಿದ್ದ ಮಹಿಳೆಯ ಬಲಿ ಪಡೆದ ಬಿಎಂಟಿಸಿ ಬಸ್​​
ಮಗನ ಆಸ್ಪತ್ರೆಗೆ ಕರೆದೊಯ್ದಿದ್ದ ಮಹಿಳೆಯ ಬಲಿ ಪಡೆದ ಬಿಎಂಟಿಸಿ ಬಸ್​​
ಚಿಕ್ಕಪ್ಪ ಇದ್ದಾಗಿನ ಹುಟ್ಟುಹಬ್ಬ ಹೇಗಿತ್ತು? ನೆನಪಿಸಿಕೊಂಡ ವಿನಯ್-ಯುವ
ಚಿಕ್ಕಪ್ಪ ಇದ್ದಾಗಿನ ಹುಟ್ಟುಹಬ್ಬ ಹೇಗಿತ್ತು? ನೆನಪಿಸಿಕೊಂಡ ವಿನಯ್-ಯುವ
ಗೃಹ ಸಚಿವರಿಗೇ 50 ಲಕ್ಷ ಲಂಚ ಕೊಟ್ಟಿದ್ರಾ ಇನ್ಸ್‌ಪೆಕ್ಟರ್? ಸಂತ್ರಸ್ತೆ ಆರೋಪ
ಗೃಹ ಸಚಿವರಿಗೇ 50 ಲಕ್ಷ ಲಂಚ ಕೊಟ್ಟಿದ್ರಾ ಇನ್ಸ್‌ಪೆಕ್ಟರ್? ಸಂತ್ರಸ್ತೆ ಆರೋಪ
ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ಮುಂಬಡ್ತಿ ಪರೀಕ್ಷೆ ಮುಂದೂಡಿಕೆ
ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ಮುಂಬಡ್ತಿ ಪರೀಕ್ಷೆ ಮುಂದೂಡಿಕೆ
ಪುನೀತ್ ಸಮಾಧಿಗೆ ಪೂಜೆ ಮಾಡಿದ ಕುಟುಂಬಸ್ಥರು; ಅಪ್ಪುನ ನೆನಪಿಸಿಕೊಂಡ ಕುಟುಂಬ
ಪುನೀತ್ ಸಮಾಧಿಗೆ ಪೂಜೆ ಮಾಡಿದ ಕುಟುಂಬಸ್ಥರು; ಅಪ್ಪುನ ನೆನಪಿಸಿಕೊಂಡ ಕುಟುಂಬ
ಲೈಂಗಿಕ ಕಿರುಕುಳ ಆರೋಪ: ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಹೇಳಿದ್ದಿಷ್ಟು
ಲೈಂಗಿಕ ಕಿರುಕುಳ ಆರೋಪ: ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಹೇಳಿದ್ದಿಷ್ಟು
ಕನ್ನಡದಲ್ಲಿ ರೇಲ್ವೆ ಇಲಾಖೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ
ಕನ್ನಡದಲ್ಲಿ ರೇಲ್ವೆ ಇಲಾಖೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ
ಅಡುಗೆ ಮನೆಯಲ್ಲಿ ಹೆಡೆ ಎತ್ತಿ ಕುಳಿತಿದ್ದ ನಾಗಪ್ಪ!
ಅಡುಗೆ ಮನೆಯಲ್ಲಿ ಹೆಡೆ ಎತ್ತಿ ಕುಳಿತಿದ್ದ ನಾಗಪ್ಪ!