AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Air Quality: ಮಂಗಳೂರಿಗರೇ ಎಚ್ಚರ! ಅಪಾಯಕಾರಿಯಾಗಿದೆ ತಲುಪಿದೆ ನಗರದ ವಾಯು ಗುಣಮಟ್ಟ

ಹಲವು ದಿನಗಳಿಂದ ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಏರಿಳಿತವಾಗುತ್ತಿದೆ. ಆದರೆ ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಆದರೂ ಮಂಗಳೂರು ಸೇರಿ AQI ಅಪಾಯಕಾರಿ ಮಟ್ಟದಲ್ಲಿದ್ದು, ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ.

Bengaluru Air Quality: ಮಂಗಳೂರಿಗರೇ ಎಚ್ಚರ!  ಅಪಾಯಕಾರಿಯಾಗಿದೆ ತಲುಪಿದೆ ನಗರದ ವಾಯು ಗುಣಮಟ್ಟ
ಮಂಗಳೂರಿಗರೇ ಎಚ್ಚರ!ಅಪಾಯದ ಮಟ್ಟ ತಲುಪಿದೆ ನಗರದ ವಾಯು ಗುಣಮಟ್ಟ
ಭಾವನಾ ಹೆಗಡೆ
|

Updated on: Apr 25, 2026 | 7:52 AM

Share

ಬೆಂಗಳೂರು, ಏಪ್ರಿಲ್ 25: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಹಲವು ದಿನಗಳಿಂದ ಸುಧಾರಣೆ ಕಂಡಿತ್ತು. ಆದರೆ ಇಂದು ಏಕಾಏಕಿ ಮಂಗಳೂರಿನ ಏರ್ ಕ್ವಾಲಿಟಿ ಕುಸಿದಿದ್ದು, ಆತಂಕಕಾರಿ ಮಟ್ಟ ತಲುಪಿದೆ. ಜೊತೆಗೆ ಉಡುಪಿಯ ಗಾಳಿಯೂ ಉಸಿರಾಟಕ್ಕೆ ಯೋಗ್ಯವಲ್ಲದ ಹಂತದಲ್ಲಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 110ಕ್ಕೆ ತಲುಪಿದೆ. ಮಂಗಳೂರು ಮತ್ತು ಉಡುಪಿಯ AQI 150ಕ್ಕಿಂತ ಹೆಚ್ಚಿದ್ದು, ಅನಾರೋಗ್ಯಕರ ಮಟ್ಟದಲ್ಲಿದೆ. ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು – 110
  • ಮಂಗಳೂರು-156
  • ಮೈಸೂರು – 134
  • ಬೆಳಗಾವಿ – 136
  • ಕಲಬುರ್ಗಿ-136
  • ಶಿವಮೊಗ್ಗ –116
  • ಬಳ್ಳಾರಿ – 151
  • ಹುಬ್ಬಳ್ಳಿ- 100
  • ಉಡುಪಿ –125
  • ವಿಜಯಪುರ – 109

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ಧ್ವಜ ಬೀಸಿದ ರಾಹುಲ್ ಗಾಂಧಿ!
ಪ್ರತಿಭಟನೆ ವೇಳೆ ಬ್ಯಾರಿಕೇಡ್ ಹತ್ತಿ ಧ್ವಜ ಬೀಸಿದ ರಾಹುಲ್ ಗಾಂಧಿ!
ವೀರಶೈವ ಲಿಂಗಾಯತ ಸ್ವಾಮೀಜಿಗಳಿಗೆ ಅಗೌರವ ಆರೋಪಕ್ಕೆ ಸ್ಪಷ್ಟನೆ ನೀಡಿದ ಡಿಕೆಶಿ
ವೀರಶೈವ ಲಿಂಗಾಯತ ಸ್ವಾಮೀಜಿಗಳಿಗೆ ಅಗೌರವ ಆರೋಪಕ್ಕೆ ಸ್ಪಷ್ಟನೆ ನೀಡಿದ ಡಿಕೆಶಿ
ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಅಸ್ತವ್ಯಸ್ತ
ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಅಸ್ತವ್ಯಸ್ತ
ಹುಬ್ಬಳ್ಳಿಯ ಜೈನ ಮಂದಿರಗಳಲ್ಲೇ ಪದೇ ಪದೇ ಕಳ್ಳತನ: ಸಮುದಾಯದಿಂದ ಆಕ್ರೋಶ
ಹುಬ್ಬಳ್ಳಿಯ ಜೈನ ಮಂದಿರಗಳಲ್ಲೇ ಪದೇ ಪದೇ ಕಳ್ಳತನ: ಸಮುದಾಯದಿಂದ ಆಕ್ರೋಶ
ಹಿಂದೂ ಮಹಾಗಣಪತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್!
ಹಿಂದೂ ಮಹಾಗಣಪತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್!
ಪಾವಗಡದಲ್ಲಿ ವರುಣಾರ್ಭಟ: ಬೃಹತ್ ಮರ ಧರೆಗುರುಳಿ ಸಂಚಾರಕ್ಕೆ ಅಡಚಣೆ
ಪಾವಗಡದಲ್ಲಿ ವರುಣಾರ್ಭಟ: ಬೃಹತ್ ಮರ ಧರೆಗುರುಳಿ ಸಂಚಾರಕ್ಕೆ ಅಡಚಣೆ
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್
ನಕಲಿ ಔಷಧಿಗಳನ್ನು ವಿತರಿಸಿದ ಫಾರ್ಮಸಿಗಳಿಗೆ ಎಸ್​ಐಟಿ ಶಾಕ್
ಆಕಾಶವಾಣಿ ಭವನದ ಬಳಿ ರಾಹುಲ್, ಪ್ರಿಯಾಂಕಾರನ್ನು ತಡೆದ ದೆಹಲಿ ಪೊಲೀಸರು
ಆಕಾಶವಾಣಿ ಭವನದ ಬಳಿ ರಾಹುಲ್, ಪ್ರಿಯಾಂಕಾರನ್ನು ತಡೆದ ದೆಹಲಿ ಪೊಲೀಸರು
ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು
ರಾಜ್ಯ ಸರ್ಕಾರದ ವಿರುದ್ಧ ಗವರ್ನರ್​​ಗೆ ಬಿಜೆಪಿ-ಜೆಡಿಎಸ್​​ ನಿಯೋಗದಿಂದ ದೂರು
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ
ಫ್ಲೈದುಬೈ ವಿಮಾನ ಘಟನೆ: ಇರಾನ್ ವಿರುದ್ಧ ಟ್ರಂಪ್ ಗಂಭೀರ ಆರೋಪ