AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Air Quality: ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಕುಸಿತ!

ಬೆಳಗಾವಿ, ಬೆಂಗಳೂರು ಸೇರಿ ಹಲವು ಕಡೆ ಏರ್ ಕ್ವಾಲಿಟಿ ಸುಧಾರಣೆ ಕಂಡಿತ್ತು. ಆದರೆ ಇಂದು ಮತ್ತೊಮ್ಮೆ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಕುಸಿದಿದ್ದು, ಕಲಬುರ್ಗಿಯಲ್ಲಿ ತೀರಾ ಕಳಪೆ ಗಾಳಿಯ ಗುಣಮಟ್ಟ ಕಂಡುಬಂದಿದೆ. ಬೆಂಗಳೂರಿನ AQI ಅಪಾಯಕಾರಿ ಮಟ್ಟದಲ್ಲಿದ್ದು, ಇದರಿಂದ ಶ್ವಾಸಕೋಶ ಸಂಬಂಧಿ ಖಾಯಿಲೆಗಳು ಬರಲಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ.

Bengaluru Air Quality: ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಕುಸಿತ!
ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಕುಸಿತ!
ಭಾವನಾ ಹೆಗಡೆ
|

Updated on: Mar 22, 2026 | 8:29 AM

Share

ಬೆಂಗಳೂರು, ಮಾರ್ಚ್​ 22: ಕಳೆದ ಹಲವು ದಿನಗಳಿಂದ ರಾಜ್ಯದೆಲ್ಲೆಡೆ ವಾಯು ಗುಣಮಟ್ಟ ಕುಸಿದಿತ್ತು. ನಂತರ ಸ್ವಲ್ಪ ಮಟ್ಟಿಗೆ ಚೇತರಿಕೆಯೂ ಕಂಡಿತ್ತು. ಆದರೆ ಇಂದು ಮತ್ತೊಮ್ಮೆ ಬೆಂಗಳೂರು, ಮಂಗಳೂರು ಸೇರಿದಂತೆ ಹಲವೆಡೆ ವಾಯು ಗುಣಮಟ್ಟ  (Bengaluru Air Quality) ಕಳಪೆ ಮಟ್ಟಕ್ಕಿಳಿದಿದೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 159ಕ್ಕೆ ತಲುಪಿದೆ. ಕೆಲ ದಿನಗಳಿಂದ ಉಡುಪಿ, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಏರ್ ಕ್ವಾಲಿಟಿ ತೀರಾ ಕಳಪೆ ಮಟ್ಟಕ್ಕೆ ಇಳಿದಿತ್ತು.ಇಂದೂ ಸಹ ಉಡುಪಿ, ಮಂಗಳೂರು ಸೇರಿ ಹಲವೆಡೆ ಏರ್ ಕ್ವಾಲಿಟಿ 150ಕ್ಕಿಂತ ಹೆಚ್ಚಿದ್ದು, ಬೆಂಗಳೂರಿನ AQI ಇನ್ನೂ ಆರೋಗ್ಯಕ್ಕೆ ಮಾರಕವಾಗಿಯೇ ಇದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –159
  • ಮಂಗಳೂರು-136
  • ಮೈಸೂರು –84
  • ಬೆಳಗಾವಿ – 90
  • ಕಲಬುರ್ಗಿ-111
  • ಶಿವಮೊಗ್ಗ – 147
  • ಬಳ್ಳಾರಿ – 144
  • ಹುಬ್ಬಳ್ಳಿ- 106
  • ಉಡುಪಿ –146
  • ವಿಜಯಪುರ –129

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್