AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore, Karnataka News Highlights: ರಾಜ್ಯದಲ್ಲಿ ಸಿದ್ದರಾಮಯ್ಯ ನರಹಂತಕ ಮುಖ್ಯಮಂತ್ರಿ ಆಗಿದ್ದರು: ನಳೀನ್​ ಕುಮಾರ್​ ಕಟೀಲ್

Karnataka Assembly Elections 2023 Live News Updates: ಬೆಂಗಳೂರಿನ ರಿಂಗ್ ರಸ್ತೆಗೆ ನಟ ಪುನೀತ್ ಹೆಸರು ನಾಮಕರಣ ಮಾಡಲಾಗುತ್ತಿದೆ. ಸಂಜೆ 6 ಗಂಟೆಗೆ ಪದ್ಮನಾಭನಗರದಲ್ಲಿ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದೆ.

Bangalore, Karnataka News Highlights: ರಾಜ್ಯದಲ್ಲಿ ಸಿದ್ದರಾಮಯ್ಯ ನರಹಂತಕ ಮುಖ್ಯಮಂತ್ರಿ ಆಗಿದ್ದರು: ನಳೀನ್​ ಕುಮಾರ್​ ಕಟೀಲ್
ಸಿದ್ದರಾಮಯ್ಯ (ಎಡಚಿತ್ರ) ನಳೀನ್​ ಕುಮಾರ್​ ಕಟೀಲ್ (ಬಲಚಿತ್ರ)
TV9 Web
| Edited By: ವಿವೇಕ ಬಿರಾದಾರ|

Updated on:Feb 07, 2023 | 10:59 PM

Share

ಕರ್ನಾಟಕ ವಿಧಾನಸಭೆ ಚುನಾವಣೆ(Karnataka Assembly Elections 2023) ಬೆನ್ನಲ್ಲೆ ರಾಜ್ಯದಲ್ಲಿ ರಾಜಕೀಯ ಪಕ್ಷಗಳು ಫುಲ್ ಆಕ್ಟಿವ್ ಆಗಿವೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ(Narendra Modi) ಬೆಂಗಳೂರು, ತುಮಕೂರು ಸಂಚರಿಸಿ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದಾರೆ. ಇತ್ತ ರಾಜ್ಯ ನಾಯಕರು ತಮ್ಮದೇ ರೀತಿಯಲ್ಲಿ ಸರ್ಕಸ್ ನಡೆಸುತ್ತಿದ್ದಾರೆ. ಸದ್ಯ ಬೆಂಗಳೂರಿನ ರಿಂಗ್ ರಸ್ತೆಗೆ ನಟ ಪುನೀತ್ ಹೆಸರು ನಾಮಕರಣ ಮಾಡಲಾಗುತ್ತಿದೆ. ಸಂಜೆ 6 ಗಂಟೆಗೆ ಪದ್ಮನಾಭನಗರದಲ್ಲಿ ಉದ್ಘಾಟನಾ ಸಮಾರಂಭ ಆಯೋಜಿಸಲಾಗಿದೆ. ಇನ್ನು ಇಂದು ಕಲಬುರಗಿ ಜಿಲ್ಲೆಯಲ್ಲಿ ಎರಡನೇ ದಿನದ ಪ್ರಜಾಧ್ವನಿ ಯಾತ್ರೆ ನಡೆಯಲಿದ್ದು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವ ವಹಿಸಲಿದ್ದಾರೆ. ಮತ್ತೊಂದೆಡೆ ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಸಭೆಗೆ ಮುಂದಾಗಿದ್ದಾರೆ. ಇಂದು ಬೆಂಗಳೂರಿನ ವಿವಿಧ ವಿಧಾನಸಭಾ ಕ್ಷೇತ್ರಗಳ ಮುಖಂಡರ ಸಭೆ ನಡೆಸಲಿದ್ದಾರೆ. ಬನ್ನಿ ರಾಜಕೀಯದ ಕ್ಷಣ ಕ್ಷಣದ ಮಾಹಿತಿಯನ್ನು ಲೈವ್ ಮುಖಾಂತರ ಪಡೆಯಿರಿ.

Published On - 9:37 am, Tue, 7 February 23

Follow Us
TV9 Web
TV9 Web

TV9 Kannada

Read More
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ