AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Power Cut: ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಇಂದಿನಿಂದ 3 ದಿನ ವಿದ್ಯುತ್​ ಕಟ್​

ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ ತುರ್ತುನಿರ್ವಹಣಾ ಕೆಲಸ ಕೈಗೊಂಡ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ವಿವಿಧ ಪ್ರದೇಶಗಳಲ್ಲಿ ಇಂದಿನ ಮೂರು ದಿನ ವಿದ್ಯುತ್​ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಯಾವ ಯಾವ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ? ಇಲ್ಲಿದೆ ಮಾಹಿತಿ

Bangalore Power Cut: ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಇಂದಿನಿಂದ 3 ದಿನ ವಿದ್ಯುತ್​ ಕಟ್​
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Oct 21, 2024 | 7:29 AM

Share

ಬೆಂಗಳೂರು, ಅಕ್ಟೋಬರ್​ 21: ಬೆಂಗಳೂರಿನ (Bengaluru) ಅನೇಕ ಪ್ರದೇಶಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ವಿದ್ಯುತ್​ ವ್ಯತ್ಯಯವಾಗಲಿದೆ. ತುರ್ತುನಿರ್ವಹಣಾ ಕೆಲಸದ ಹಿನ್ನೆಲೆಯಲ್ಲಿ ಅ.21 ರಿಂದ 23ರವರೆಗೆ ವಿದ್ಯುತ್​ ಕಡಿತವಾಗಲಿದೆ ಎಂದು ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ (BESCOM) ತಿಳಿಸಿದೆ. ವಿದ್ಯುತ್​ ಕಡಿತ ಪ್ರದೇಶ ಹಾಗೂ ಸಮಯದ ಮಾಹಿತಿ ಇಲ್ಲಿದೆ.

ವಿದ್ಯುತ್​ ಕಡಿತವಾಗುವ ಪ್ರದೇಶ

ಓಬಳೇಶ್ ಕಾಲೋನಿ, ರಾಯಪುರ, ಬಿನ್ನಿಪೇಟ್, ಪಾದರಾಯನಪುರ, ಜೆಜೆಆರ್‌ನಗರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜನತಾ ಕಾಲೋನಿ, ಶಾಮಣ್ಣ ಗಾರ್ಡನ್, ರಂಗನಾಥ್ ಕಾಲೋನಿ, ಹೊಸಹಳ್ಳಿ ಮುಖ್ಯ ರಸ್ತೆ, ಅಂಜನಪ್ಪ ಗಾರ್ಡನ್, ದೊರೆಸ್ವಾಮಿ ನಗರ, ಹೂವಿನ ಉದ್ಯಾನ, ಹೊಸ ಪೊಲೀಸ್ ಕ್ವಾರ್ಟ್‌ರಸ್, ಎಸ್‌ಡಿ ಮಠ, ಕಾಟನ್ ಪೇಟ್, ಅಕ್ಕಿಪೇಟೆ, ಬಾಲಾಜಿ ಕಾಂಪ್ಲೆಕ್ಸ್, ಸುಲ್ತಾನ್ ಪೇಟ್, ಚಿಕ್ಕಪೇಟೆ ಮೆಟ್ರೋ ಸ್ಟೇಷನ್, ಪೊಲೀಸ್ ರಸ್ತೆ, ಗೋಪಾಲನ್ ಅಪಾರ್ಟ್‌ ಮೆಂಟ್, ಕೆಪಿಎಸ್ ಮಠ, ಗಂಗಪ್ಪ ಗಾರ್ಡನ್‌, ಭುವನೇಶ್ವರಿ ನಗರ, ಪ್ರೆಸ್ಟೀಜ್ ವುಡ್ಸ್ ಅಪಾರ್ಟ್‌ ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ ವಾಗಲಿದೆ.

ಇದನ್ನೂ ಓದಿ: ಬೆಂಗಳೂರಿಗರಿಗೊಂದು ಬೆಸ್ಕಾಂ ಪ್ರಕಟಣೆ: ಸೆ 1 ರಿಂದಲೇ ಈ ಕಟ್ಟುನಿಟ್ಟಿನ ನಿಯಮಗಳು ಜಾರಿ

ಸಪ್ತಗಿರಿ ಲೇಔಟ್, ಪಾಪರೆಡ್ಡಿ ಲೇಔಟ್​, ಪಾಣತ್ತೂರು ದಿನ್ನೆ, ವಸಂತ ಲೇಔಟ್, ಲಕ್ಷ್ಮೀ ನರಸಿಂಹ ದೇವಸ್ಥಾನ, ಮುನ್ನೇಕೊಳಲ, ಇಸ್ಲಾಂಪುರ, ಎಎಸ್ ಪಾಳ್ಯದಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್​ ಕಡಿತವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು