AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Power Cut: ಬೆಸ್ಕಾಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ಡಿಸೆಂಬರ್ 19ರ ವರೆಗೆ ವಿದ್ಯುತ್ ವ್ಯತ್ಯಯ

ಬೆಂಗಳೂರು ಪವರ್ ಕಟ್: ಬೆಂಗಳೂರಿನಲ್ಲಿ ಬೆಸ್ಕಾಂನಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಡಿಸೆಂಬರ್ 19ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಬೆಳಗ್ಗೆಯಿಂದ ರಾತ್ರಿಯವರೆಗೆ 12 ತಾಸು ವಿದ್ಯುತ್ ವ್ಯತ್ಯಯವಾಗಲಿದೆ. ಬೆಸ್ಕಾಂ ವ್ಯಾಪ್ತಿಯ ಮಾದೇಶ್ವರನಗರ, ಪ್ರಸನ್ನ ಲೇಔಟ್ ಸೇರಿ 20ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

Bangalore Power Cut: ಬೆಸ್ಕಾಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ಡಿಸೆಂಬರ್ 19ರ ವರೆಗೆ ವಿದ್ಯುತ್ ವ್ಯತ್ಯಯ
ಬೆಸ್ಕಾಂ ವ್ಯಾಪ್ತಿಯ ಈ ಪ್ರದೇಶಗಳಲ್ಲಿ ಡಿಸೆಂಬರ್ 19ರ ವರೆಗೆ ವಿದ್ಯುತ್ ವ್ಯತ್ಯಯ
ಭಾವನಾ ಹೆಗಡೆ
|

Updated on: Dec 16, 2025 | 11:13 AM

Share

ಬೆಂಗಳೂರು, ಡಿಸೆಂಬರ್ 16: ಬೆಂಗಳೂರಿನ (Bengaluru) ಬ್ಯಾಡರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕನ್ವರ್ಟರ್  ಸಾಮರ್ಥ್ಯವನ್ನು ಹೆಚ್ಚಿಸುವ ಸಲುವಾಗಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಬ್ಯಾಡರಹಳ್ಳಿ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಡಿ.19ರ ವರೆಗೆ ಬೆಳಗ್ಗೆ 10ರಿಂದ ರಾತ್ರಿ 10 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಎಲ್ಲೆಲ್ಲಿ ಪವರ್ ಕಟ್?

ಮಾದೇಶ್ವರನಗರ, ಪ್ರಸನ್ನ ಲೇಔಟ್, ಹೊಸಹಳ್ಳಿ, ಇಂಡಸ್ಟ್ರಿಯಲ್ ಏರಿಯಾ, ಹೇರೋಹಳ್ಳಿ, ತುಂಗಾನಗರ, ವಿಶ್ವೇಶ್ವರ ನಗರ, ಅಂಜನಾ ನಗರ, ಅನ್ನಪೂರ್ಣೇಶ್ವರಿ ನಗರ, ಸುಂಕದ ಕಟ್ಟಿ, ನೀಲಗಿರಿ ಹೆಗ್ಗನಹಳ್ಳಿ, ಕೊಡಿಗೆಹಳ್ಳಿ, ಸ್ಕಂದ ನಗರ, ಚಿಕ್ಕಗೊಲ್ಲರಹಟ್ಟಿ, ಸೀಗೆಹಳ್ಳಿ, ಪದ್ಮಾವತಿ ಇಂಡಸ್ಟ್ರಿಯಲ್ ಏರಿಯಾ, ಶಾಂತಿಲಾಲ್ ಲೇಔಟ್, ಬಿಬಿಎಂಪಿ ಪ್ಲಾಂಟ್, ರಂಗೇಗೌಡ ಲೇಔಟ್, ಕನ್ನಹಳ್ಳಿ, ಸುಂಕದಕಟ್ಟೆ ಇಂಡಸ್ಟ್ರಿಯಲ್ ಏರಿಯಾ, ಡಿ ಗ್ರೂಪ್ ಬಡಾವಣೆ, ಆರ್.ಎಚ್.ಸಿ.ಎಸ್ ಲೇಔಟ್ ಸುತ್ತಲಿನ ಪ್ರದೇಶದಲ್ಲಿ ವಿದ್ಯುತ್‌ ಅಡಚಣೆಯಾಗಲಿದೆ ಎಂದು ಬೆಸ್ಕಾಂ ಪಶ್ಚಿಮ ವೃತ್ತದ ಅಧೀಕ್ಷಕ ಎಂಜಿನಿಯರ್ ತಿಳಿಸಿದ್ದಾರೆ.

ಎಷ್ಟು ಗಂಟೆ ವಿದ್ಯುತ್ ವ್ಯತ್ಯಯ?

ಗುರುವಾರದಂದು ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ಸಂಬಂಧಿತ ದೂರು ನೀಡಲು ಸಂಪರ್ಕಿಸಿ

ವಿದ್ಯುತ್ ಸಂಪರ್ಕ ಸಂಬಂಧಿತ ದೂರುಗಳನ್ನು ವಾಟ್ಸ್​ಆ್ಯಪ್ ಮೂಲಕವೇ ನೀಡಬಹುದು.ಬೆಸ್ಕಾಂ ಸಹಾಯವಾಣಿ ಸಂಖ್ಯೆಗಳ ವಿವರವನ್ನೂ ನೀಡಿದೆ.

ಬೆಂಗಳೂರು ನಗರ

  • ದಕ್ಷಿಣ ವೃತ್ತ : 8277884011
  • ಪಶ್ಚಿಮ ವೃತ್ತ:8277884012
  • ಪೂರ್ವ ವೃತ್ತ : 8277884013
  • ಉತ್ತರ ವೃತ್ತ :8277884014

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು