ಬೆಂಗಳೂರು ವಿವಿ ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ಅ.30ಕ್ಕೆ 4ನೇ ಸೆಮಿಸ್ಟರ್ ಕೊನೆಯ ಪರೀಕ್ಷೆ

ಬೆಂಗಳೂರು ವಿವಿ ವ್ಯಾಪ್ತಿಯ ಎಲ್ಲ ಕಾಲೇಜುಗಳೂ ಶನಿವಾರ ತೆರೆದಿರುತ್ತವೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು ವಿವಿ ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ಅ.30ಕ್ಕೆ 4ನೇ ಸೆಮಿಸ್ಟರ್ ಕೊನೆಯ ಪರೀಕ್ಷೆ
ಬೆಂಗಳೂರು ವಿಶ್ವವಿದ್ಯಾಲಯ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Oct 29, 2021 | 10:13 PM

ಬೆಂಗಳೂರು: ನಿಗದಿತ ವೇಳಾಪಟ್ಟಿಯಂತೆಯೇ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳು ನಡೆಯಲಿವೆ. ಪದವಿಯ 4ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಈ ಮೊದಲು ನಿಗದಿಯಾಗಿದ್ದಂತೆ ಶನಿವಾರವೇ ಕೊನೆಯ ಪರೀಕ್ಷೆ ನಡೆಯಲಿದೆ ಎಂದು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ದೇವರಾಜ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪುನರಾವರ್ತಿತ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲ. ಬೆಂಗಳೂರು ವಿವಿ ವ್ಯಾಪ್ತಿಯ ಎಲ್ಲ ಕಾಲೇಜುಗಳೂ ನಾಳೆ ತೆರೆದಿರುತ್ತವೆ ಎಂದು ಅವರು ಹೇಳಿದ್ದಾರೆ.

ನೃಪತುಂಗ ವಿವಿ ಪರೀಕ್ಷೆಗಳು ಮುಂದೂಡಿಕೆ ಪವರ್​ಸ್ಟಾರ್​ ಪುನೀತ್ ರಾಜ್​ಕುಮಾರ್ ನಿಧನ ಹಿನ್ನೆಲೆಯಲ್ಲಿ ಬೆಂಗಳೂರಿನ ನೃಪತುಂಗ ವಿವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಅ.30ರಂದು ನಡೆಯಬೇಕಿದ್ದ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಪರೀಕ್ಷೆಯ ವೇಳಾಪಟ್ಟಿಯನ್ನು ಶೀಘ್ರ ಪ್ರಕಟಿಸಲಾಗುವುದು ಎಂದು ವಿವಿ ಮೌಲ್ಯಮಾಪನ ಕುಲಸಚಿವ ರಾಮಕೃಷ್ಣ ರೆಡ್ಡಿ ಮಾಹಿತಿ ನೀಡಿದ್ದಾರೆ.

ಭಾನುವಾರ ಕಂಠೀರವ ಸ್ಟುಡಿಯೊದಲ್ಲಿ ಪುನೀತ್ ರಾಜ್​​ಕುಮಾರ್ ಅಂತ್ಯಕ್ರಿಯೆ ಪವರ್​ಸ್ಟಾರ್​ ಪುನೀತ್ ರಾಜ್​ಕುಮಾರ್ ಅಂತ್ಯಕ್ರಿಯೆ ಭಾನುವಾರ ಕಂಠೀರವ ಸ್ಟುಡಿಯೊದಲ್ಲಿ ನಡೆಯಲಿದೆ. ಕಂಠೀರವ ಕ್ರೀಡಾಂಗಣದಲ್ಲಿ ಅಭಿಮಾನಿಗಳು ಅಂತಿಮ ದರ್ಶನ ಪಡೆಯಲು ಅವಕಾಶ ನೀಡಲಾಗಿದೆ. ಪುನೀತ್​ ಪುತ್ರಿ ಅಮೆರಿಕದಿಂದ ಆಗಮಿಸಬೇಕಿರುವ ಹಿನ್ನೆಲೆಯಲ್ಲಿ ಭಾನುವಾರವೇ ಅಂತ್ಯಕ್ರಿಯೆ ನಡೆಸಲು ಕುಟುಂಬದ ಸದಸ್ಯರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಖಾಸಗಿ ಶಾಲೆಗಳಿಗೆ ರಜೆ: ಪುನೀತ್ ರಾಜ್​ಕುಮಾರ್ ನಿಧನಕ್ಕೆ ಶೋಕ ಇದನ್ನೂ ಓದಿ: Puneeth Rajkumar: ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ನಿಧನ; ಕರ್ನಾಟಕದ ಪಾಲಿಗೆ ಕರಾಳ ಶುಕ್ರವಾರ

ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್