ಹೊಸ ಪ್ರಯೋಗಕ್ಕೆ ಮುಂದಾದ ಬಿಬಿಎಂಪಿ ಶಿಕ್ಷಣ ಇಲಾಖೆ: ಹಿಂದುಳಿದ ಬಡ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ, ರಾತ್ರಿ ಶಾಲೆ ಆರಂಭಕ್ಕೂ ಚಿಂತನೆ

ಇನ್ಮುಂದೆ ಬೆಳ್ಳಗ್ಗೆ ಶಾಲೆಗಳ ಜೊತೆಗೆ ರಾತ್ರಿ ಶಾಲೆಗಳ ಆರಂಭಕ್ಕೂ ಶಿಕ್ಷಣ ಇಲಾಖೆಯ ನೂತನ ಆಯುಕ್ತ ರಾಮ್ ಪ್ರಸಾದ್ ಮೋಹನ್​​ರಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತಿದೆ.

ಹೊಸ ಪ್ರಯೋಗಕ್ಕೆ ಮುಂದಾದ ಬಿಬಿಎಂಪಿ ಶಿಕ್ಷಣ ಇಲಾಖೆ: ಹಿಂದುಳಿದ ಬಡ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ, ರಾತ್ರಿ ಶಾಲೆ ಆರಂಭಕ್ಕೂ ಚಿಂತನೆ
BBMP
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jun 11, 2022 | 2:42 PM

ಬೆಂಗಳೂರು: ಬಿಬಿಎಂಪಿಯ ಶಿಕ್ಷಣ ಇಲಾಖೆಯಿಂದ ಹೊಸ ಪ್ರಯೋಗ ಒಂದಕ್ಕೆ ಕೈ ಹಾಕಿದ್ದು, ಕಲೆಕೆಯಿಂದ ಹಿಂದುಳಿದ ಬಡ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸಕ್ಕೆ ಹೊಸ ಯೋಜನೆ ರೂಪಿಸಲು ಮುಂದಾಗಿದೆ. ಇನ್ಮುಂದೆ ಬೆಳ್ಳಗ್ಗೆ ಶಾಲೆಗಳ ಜೊತೆಗೆ ರಾತ್ರಿ ಶಾಲೆಗಳ ಆರಂಭಕ್ಕೂ ಶಿಕ್ಷಣ ಇಲಾಖೆಯ ನೂತನ ಆಯುಕ್ತ ರಾಮ್ ಪ್ರಸಾದ್ ಮೋಹನ್​​ರಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತಿದೆ. ಈ ಕುರಿತಾಗಿ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಪಾಲಿಕೆ‌ ಮುಂದಾಗಿದೆ. ಈ‌ ಹಿಂದೆ ಬಳ್ಳಾರಿಯಲ್ಲಿ ಇದೇ ರೀತಿಯಾ ಯೋಜನೆ ತಂದು ಯಶಸ್ವಿಯಾಗಿದ್ದರು. ಅದೇ ರೀತಿ‌ ನಗರದ 198 ವಾರ್ಡ್​ಗಳಲ್ಲಿ ಪ್ರಯೋಗಿಕವಾಗಿ ವಿಸ್ತರಣೆ ಮಾಡಲು ಚಿಂತನೆ ಮಾಡಲಾಗುತ್ತಿದೆ. ಶಿಕ್ಷಣದಿಂದ ವಂಚಿತರಾಗಿ‌, ಮನೆ ಪಠ್ಯ ಪುಸ್ತಕ, ವಸತಿ ಇಲ್ಲದೇ ಹಿಂದುಳಿದ ಮಕ್ಕಳಿಗೆ ವಾರ್ಡ್ ಮಟ್ಟದಲ್ಲಿ ಶಾಲೆಗಳನ್ನ ಆರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ನೀಡಲಾಗಿದೆ. ಇದರಿಂದ ವಂಚಿತರಾದ ಮಕ್ಕಳಿಗೆ ಶಿಕ್ಷಣ ಸಿಗಲಿದ್ದು, ರಾತ್ರಿ ಶಾಲೆಗಳಲ್ಲಿ ಉಚಿತವಾಗಿ ಹಲವು ಸೌಲಭ್ಯಗಳನ್ನ ಬಿಬಿಎಂಪಿ ಒದಗಿಸುತ್ತಿದೆ.

ಇದನ್ನೂ ಓದಿ:  T20 Blast: 28 ರನ್​ಗೆ 8 ವಿಕೆಟ್​ ಪತನ: ರಣರೋಚಕ ಪಂದ್ಯದಲ್ಲಿ ಗೆದ್ದಿದ್ದು ಯಾರು?

ಶಾಲೆಗಳಲ್ಲಿ ಏನೇನು ಇರಲಿದೆ ಸೌಲಭ್ಯ

* ಈಗಿರುವ ಸರ್ಕಾರಿ ಹಾಗೂ ಬಿಬಿಎಂಪಿ ಶಾಲೆಯ ಒಂದು ಕೊಠಡಿಯಲ್ಲಿ ಪಾಠ್ಯ ಪ್ರವಚನ. * ಬರುವ ಮಕ್ಕಳಿಗೆ ಉಚಿತ ಪುಸ್ತಕ, ಬಟ್ಟೆ ಹಾಗೂ ರಾತ್ರಿ ವೇಳೆ ಇಸ್ಕಾನ್ ಊಟದ ಯೋಜನೆ ತಯಾರಿ. * ಶಾಲೆಯನ್ನ 6 ರಿಂದ 9 ರವರೆಗೆ ನುರಿತ ಶಿಕ್ಷಕರಿಂದ ಶಾಲೆ ನಡೆಸಲು ಚಿಂತನೆ. * ಅಂದುಕೊಂಡಂತೆ ಆದರೆ ಆಗಸ್ಟ್ ಮೊದಲವಾರದಲ್ಲಿ ಸಂಜೆಯ ಶಾಲೆ ಆರಂಭವಾಗಲಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 2:11 pm, Sat, 11 June 22

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ