AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP: ಹೈಕೋರ್ಟ್ ನಿರ್ದೇಶನದ ಬಳಿಕ 25 ಶೌಚಾಲಯ ನಿರ್ಮಾಣ ಆರಂಭ; 55 ಶೌಚಾಲಯಗಳಿಗೆ ಟೆಂಡರ್

BBMP Bengaluru: ಬೇರೆ ನಗರಕ್ಕೆ ಹೋಲಿಸಿದರೆ ಬೆಂಗಳೂರಲ್ಲಿ ಶೌಚಾಲಯ ಕಡಿಮೆ ಇದೆ. ಇರುವ ಶೌಚಾಲಯಗಳ ನಿರ್ವಹಣೆಯೂ ಉತ್ತಮವಾಗಿಲ್ಲ ಎಂದು ಲೋಕಲ್‌ ಸೆಲ್ಫ್ ಗವರ್ನೆನ್ಸ್ ಸಂಸ್ಥೆ ವರದಿಯಲ್ಲಿ ಉಲ್ಲೇಖ ಆಗಿತ್ತು.

BBMP: ಹೈಕೋರ್ಟ್ ನಿರ್ದೇಶನದ ಬಳಿಕ 25 ಶೌಚಾಲಯ ನಿರ್ಮಾಣ ಆರಂಭ; 55 ಶೌಚಾಲಯಗಳಿಗೆ ಟೆಂಡರ್
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on: Aug 13, 2021 | 3:36 PM

Share

ಬೆಂಗಳೂರು: ನಗರದಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಲೆಟ್ಜ್ ಕಿಟ್ ಫೌಂಡೇಶನ್ ಸಲ್ಲಿಸಿದ್ದ ಪಿಐಎಲ್ ವಿಚಾರಣೆಯನ್ನು ನಡೆಸಿತ್ತು. ಇದೀಗ, ಹೈಕೋರ್ಟ್ ನಿರ್ದೇಶನದ ನಂತರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆ ಬಗ್ಗೆ ಕ್ರಮ ಕೈಗೊಂಡಿದೆ. 25 ಶೌಚಾಲಯ ನಿರ್ಮಾಣ ಕಾಮಗಾರಿ ಆರಂಭಿಸಲಾಗಿದೆ. ಇನ್ನೂ 55 ಶೌಚಾಲಯ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಈ ಬಗ್ಗೆ, ಹೈಕೋರ್ಟ್​​​ಗೆ ಬಿಬಿಎಂಪಿ ಪರ ವಕೀಲ ಶ್ರೀನಿಧಿ ಹೇಳಿಕೆ ನೀಡಿದ್ದಾರೆ.

ಬೇರೆ ನಗರಕ್ಕೆ ಹೋಲಿಸಿದರೆ ಬೆಂಗಳೂರಲ್ಲಿ ಶೌಚಾಲಯ ಕಡಿಮೆ ಇದೆ. ಇರುವ ಶೌಚಾಲಯಗಳ ನಿರ್ವಹಣೆಯೂ ಉತ್ತಮವಾಗಿಲ್ಲ ಎಂದು ಲೋಕಲ್‌ ಸೆಲ್ಫ್ ಗವರ್ನೆನ್ಸ್ ಸಂಸ್ಥೆ ವರದಿಯಲ್ಲಿ ಉಲ್ಲೇಖ ಆಗಿತ್ತು. ಶೌಚಾಲಯ ನಿರ್ಮಾಣದ ಬಗ್ಗೆ ಮತ್ತಷ್ಟು ನಿರ್ದೇಶನ ಅಗತ್ಯ, ಮುಂಬೈ ಹೈಕೋರ್ಟ್ ತೀರ್ಪು ಆಧರಿಸಿ ನಿರ್ದೇಶನ ಅಗತ್ಯ ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಕರ್ನಾಟಕದ ಕೆಲವು ಬಿಜೆಪಿ ಸಚಿವರಿಗೆ ಹೊಸ ಸಂಕಷ್ಟ; ಕ್ರಿಮಿನಲ್ ಕೇಸ್ ರದ್ದುಪಡಿಸಲು ಸಾಧ್ಯವಿಲ್ಲ ಎಂದ ಹೈಕೋರ್ಟ್

ಅಸೆಂಬ್ಲಿ ಚುನಾವಣೆಯಲ್ಲಿ ಹಣ ಹಂಚಿಕೆ ಮಾಡಿದ ತಪ್ಪಿಗೆ ಮಾಜಿ ಶಾಸಕನಿಗೆ ಜೈಲು ಶಿಕ್ಷೆ ವಿಧಿಸಿದ ಪ್ರಜಾ ಪ್ರತಿನಿಧಿ ಕೋರ್ಟ್​

(BBMP to build 25 new Toilets in Bengaluru calls tender for 55 new Toilets after High Court Order)

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ