AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ವಾರ್ಡ್ ಮರು ವಿಂಗಡಣೆ ವರದಿ ಸರ್ಕಾರಕ್ಕೆ ಸಲ್ಲಿಸಿದ ಸಮಿತಿ

ಸುಪ್ರೀಂ ಕೋರ್ಟ್ ಆದೇಶದ ಹಿನ್ನಲೆ 198 ವಾರ್ಡ್ಗಳನ್ನ 243 ವಾರ್ಡ್ಗಳಾಗಿ ಮರುವಿಂಗಡನೆ ಹಾಗೂ ಪ್ರತಿ ವಾರ್ಡ್ ಗೆ 30-35 ಸಾವಿರ ಮತದಾರರನ್ನ ಒಳಗೊಂಡಂತೆ ವಿಂಗಡನೆ ವರದಿ ಸಲ್ಲಿಸಿದೆ.

ಬಿಬಿಎಂಪಿ ವಾರ್ಡ್ ಮರು ವಿಂಗಡಣೆ ವರದಿ ಸರ್ಕಾರಕ್ಕೆ ಸಲ್ಲಿಸಿದ ಸಮಿತಿ
ಬಿಬಿಎಂಪಿ ಕಚೇರಿ
TV9 Web
| Updated By: ಆಯೇಷಾ ಬಾನು|

Updated on:Jun 07, 2022 | 6:57 AM

Share

ಬೆಂಗಳೂರು: ನಿನ್ನೆ(ಜೂನ್ 06) ವಾರ್ಡ್ ಮರುವಿಂಗಡನಾ ಸಮಿತಿ ಬಿಬಿಎಂಪಿ ವಾರ್ಡ್ ಮರು ವಿಂಗಡನೆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಸುಪ್ರೀಂ ಕೋರ್ಟ್ ಆದೇಶದ ಹಿನ್ನಲೆ 198 ವಾರ್ಡ್ಗಳನ್ನ 243 ವಾರ್ಡ್ಗಳಾಗಿ ಮರುವಿಂಗಡನೆ ಹಾಗೂ ಪ್ರತಿ ವಾರ್ಡ್ ಗೆ 30-35 ಸಾವಿರ ಮತದಾರರನ್ನ ಒಳಗೊಂಡಂತೆ ವಿಂಗಡನೆ ವರದಿ ಸಲ್ಲಿಸಿದೆ.

ಈ ಹಿಂದೆ ಬಿಬಿಎಂಪಿ ಯಡವಟ್ಟು ಅಥವಾ ಉದ್ದೇಶ ಪೂರ್ವಕ ತಪ್ಪಿನಿಂದ ವಾರ್ಡ್ ವಿಂಗಡಣೆ ವರದಿ ವಾಪಸ್ ಬಂದಿತ್ತು. 8 ವಾರಗಳ ಒಳಗಾಗಿ ಚುನಾವಣೆಗೆ ಬೇಕಾದ ಎಲ್ಲಾ ತಯಾರಿ ಮಾಡಿಕೊಳ್ಳುವಂತೆ ಸುಪ್ರೀಂಕೋರ್ಟ್ ಬಿಬಿಎಂಪಿಗೆ ಹೇಳಿದೆ. ಆ ಹಿನ್ನೆಲೆಯಲ್ಲಿ ಒಂದಿಲ್ಲೊಂದು ತಯಾರಿ ಮಾಡಿಕೊಳ್ಳುತ್ತಿರುವ ಬಿಬಿಎಂಪಿ, ವಾರ್ಡ್ ಮರು ವಿಂಗಡಣೆ ಕರಡು ಸಿದ್ಧಪಡಿಸಿದೆ. 198 ಇದ್ದ ವಾರ್ಡ್ ಸಂಖ್ಯೆ 243 ಆಗಿದೆ. ಸರಾಸರಿ 28 ಸಾವಿರ ಮತದಾರರಂತೆ ವಾರ್ಡ್ ವಿಂಗಡಣೆ ಮಾಡಲಾಗಿದೆ. ಆದರೆ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸಲ್ಲಿಸಿದ ವಾರ್ಡ್ ಮರು ವಿಂಗಡಣೆ ಕರಡನ್ನು ಸರ್ಕಾರ ವಾಪಸ್ ಕಳುಹಿಸಿದೆ ಎಂದು ಬಿಬಿಎಂಪಿ ಆಡಳಿತ ವಿಭಾಗದ ವಿಶೇಷ ಆಯುಕ್ತ ರಂಗಪ್ಪ ತಿಳಿಸಿದ್ದರು. ಹೀಗಾಗಿ ಸುಪ್ರೀಂಕೋರ್ಟ್ ಆದೇಶ ಬೆನ್ನಲ್ಲೆ ನಿನ್ನೆ ಸಮಿತಿ ಬಿಬಿಎಂಪಿ ವಾರ್ಡ್ ಮರು ವಿಂಗಡನೆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಇದನ್ನೂ ಓದಿ: ಸದಾ ಬಂಗಾರ ಧರಿಸುವುದರಿಂದ ಈ ಐದು ರಾಶಿಯವರಿಗೆ ಅದೃಷ್ಟ ಒಲಿದು ಬರುತ್ತಂತೆ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:57 am, Tue, 7 June 22

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ