ನಾನು ರಾಜೀನಾಮೆ ಕೊಟ್ಟರೆ ಬಾಲಚಂದ್ರ ಜಾರಕಿಹೊಳಿಯನ್ನ ಮಂತ್ರಿ ಮಾಡಿ.. ರಾಜೀನಾಮೆಗೆ ಮುನ್ನ ರಮೇಶ್​ ಜಾರಕಿಹೊಳಿ ಹಾಕಿದ್ರಾ ಷರತ್ತು..

ಸಿಡಿ ಕೇಸ್​ನಲ್ಲಿ ರಮೇಶ್​ ಜಾರಕಿಹೊಳಿ ರಾಜೀನಾಮೆ ಹಿನ್ನೆಲೆಯಲ್ಲಿ ರಾಜೀನಾಮೆಗೂ ಮುನ್ನ ರಮೇಶ್​ ಜಾರಕಿಹೊಳಿ ಷರತ್ತು ಹಾಕಿದ್ದಾರೆ. ಸಿಎಂ BSY, ಬಿಜೆಪಿ ರಾಜ್ಯಾಧ್ಯಕ್ಷರಿಗೆ ದೂರವಾಣಿ ಮೂಲಕ ಕರೆ ಮಾಡಿ ಮಾತು ಕಥೆ ನಡೆಸಿದ್ದಾರೆ. ನಾನು ರಾಜೀನಾಮೆ ಕೊಟ್ಟರೆ ಬಾಲಚಂದ್ರ ಜಾರಕಿಹೊಳಿಯನ್ನ ಮಂತ್ರಿ ಮಾಡಿ ಎಂದು ಷರತ್ತು ಹಾಕಿದ್ದಾರೆ.

ನಾನು ರಾಜೀನಾಮೆ ಕೊಟ್ಟರೆ ಬಾಲಚಂದ್ರ ಜಾರಕಿಹೊಳಿಯನ್ನ ಮಂತ್ರಿ ಮಾಡಿ.. ರಾಜೀನಾಮೆಗೆ ಮುನ್ನ ರಮೇಶ್​ ಜಾರಕಿಹೊಳಿ ಹಾಕಿದ್ರಾ ಷರತ್ತು..
ಬಾಲಚಂದ್ರ ಜಾರಕಿಹೊಳಿ
Follow us
ಆಯೇಷಾ ಬಾನು
|

Updated on: Mar 04, 2021 | 8:36 AM

ಬೆಂಗಳೂರು: ರಾಸಲೀಲೆಯ ಸಿಡಿಯಿಂದಾಗಿ ರಮೇಶ್‌ ಜಾರಕಿಹೊಳಿ ಸಚಿವ ಸ್ಥಾನದಿಂದ ಜಾರಿಬಿದ್ದಿದ್ದಾರೆ. ಆದ್ರೆ ರಾಜೀನಾಮೆಗೆ ಮುನ್ನ ಸಾಹುಕಾರ್ ಒಂದು ಷರತ್ತು ಹಾಕಿದ್ದಾರಂತೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಳಿ ಒಂದು ಬೇಡಿಕೆ ಇಟ್ಟಿದ್ದಾರೆ. ದೂರವಾಣಿ ಮೂಲಕ ಮಾತಾಡಿರುವ ರಮೇಶ್ ಜಾರಕಿಹೊಳಿ ನಾನು ರಾಜೀನಾಮೆ ಕೊಟ್ಟರೆ ನಮ್ಮ ಕುಟುಂಬಕ್ಕೆ ಬಹಳ ಅನ್ಯಾಯವಾಗುತ್ತೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಇದೆ. ಹೀಗಾಗಿ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಬೇಕು ಎಂದು ರಮೇಶ್ ಜಾರಕಿಹೊಳಿ ಕಂಡೀಷನ್ ಹಾಕಿದ್ದಾರಂತೆ.

ಸಿಡಿ ಕೇಸ್​ನಲ್ಲಿ ರಮೇಶ್​ ಜಾರಕಿಹೊಳಿ ರಾಜೀನಾಮೆ ಹಿನ್ನೆಲೆಯಲ್ಲಿ ರಾಜೀನಾಮೆಗೂ ಮುನ್ನ ರಮೇಶ್​ ಜಾರಕಿಹೊಳಿ ಷರತ್ತು ಹಾಕಿದ್ದಾರೆ. ಸಿಎಂ BSY, ಬಿಜೆಪಿ ರಾಜ್ಯಾಧ್ಯಕ್ಷರಿಗೆ ದೂರವಾಣಿ ಮೂಲಕ ಕರೆ ಮಾಡಿ ಮಾತು ಕಥೆ ನಡೆಸಿದ್ದಾರೆ. ನಾನು ರಾಜೀನಾಮೆ ಕೊಟ್ಟರೆ ಬಾಲಚಂದ್ರ ಜಾರಕಿಹೊಳಿಯನ್ನ ಮಂತ್ರಿ ಮಾಡಿ ಎಂದು ಷರತ್ತು ಹಾಕಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಬಾಲಚಂದ್ರ ಜಾರಕಿಹೊಳಿಯವರನ್ನು ಮಂತ್ರಿ ಮಾಡಬೇಕು. ನಮ್ಮ ಕುಟುಂಬಕ್ಕೆ ಬಹಳ ಅನ್ಯಾಯವಾಗುತ್ತೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಇದೆ. ಹೀಗಾಗಿ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಬೇಕು ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಅದಕ್ಕೆ ಸಿಎಂ ಯಡಿಯೂರಪ್ಪ ಮತ್ತು ನಳಿನ್ ಕುಮಾರ್ ಕಟೀಲ್ ಆಯ್ತು ನೋಡೋಣ ಎಂದು ಭರವಸೆ ಕೊಟ್ಟಿದ್ದಾರಂತೆ.

ಇದನ್ನೂ ಓದಿ: ಈ ಘಟನೆಯಿಂದ ರಮೇಶ್ ಜಾರಕಿಹೊಳಿ‌ಗೆ ಹೊಡೆತ ಬಿದ್ದಿದೆ, ಸುಧಾರಿಸಿಕೊಳ್ಳಲು ಸಮಯ ಬೇಕು: ಸಹೋದರ ಸತೀಶ್ ಜಾರಕಿಹೊಳಿ‌

ಮೋಕ್ಷಿತಾ ಪೈ ಹಳೇ ಕೇಸ್​ ಬಗ್ಗೆ ಗೋಲ್ಡ್ ಸುರೇಶ್ ಹೇಳಿದ್ದೇನು?
ಮೋಕ್ಷಿತಾ ಪೈ ಹಳೇ ಕೇಸ್​ ಬಗ್ಗೆ ಗೋಲ್ಡ್ ಸುರೇಶ್ ಹೇಳಿದ್ದೇನು?
ಸತತ 7 ಎಸೆತಗಳಲ್ಲಿ 7 ಬೌಂಡರಿ ಬಾರಿಸಿದ ಸ್ಮೃತಿ
ಸತತ 7 ಎಸೆತಗಳಲ್ಲಿ 7 ಬೌಂಡರಿ ಬಾರಿಸಿದ ಸ್ಮೃತಿ
ಸುವರ್ಣಸೌಧದಿಂದಲೇ ಸಿ.ಟಿ ರವಿನ ಹೇಗೆ ಪೊಲೀಸ್ರು ಎತ್ತಾಕೊಂಡು ಹೋದ್ರು ನೋಡಿ..
ಸುವರ್ಣಸೌಧದಿಂದಲೇ ಸಿ.ಟಿ ರವಿನ ಹೇಗೆ ಪೊಲೀಸ್ರು ಎತ್ತಾಕೊಂಡು ಹೋದ್ರು ನೋಡಿ..
ವಕ್ಫ್ ಹೋರಾಟ; ರಮೇಶ್ ಜಾರಕಿಹೊಳಿ ನೀಡಿರುವ ಹೇಳಿಕೆ ಗೊತ್ತಿಲ್ಲ: ವಿಜಯೇಂದ್ರ
ವಕ್ಫ್ ಹೋರಾಟ; ರಮೇಶ್ ಜಾರಕಿಹೊಳಿ ನೀಡಿರುವ ಹೇಳಿಕೆ ಗೊತ್ತಿಲ್ಲ: ವಿಜಯೇಂದ್ರ
ಈ ಬಾರಿ ಬಿಗ್​ಬಾಸ್​ ಗೆಲ್ಲೋದು ಯಾರು? ಉತ್ತರ ಕೊಟ್ಟ ಗೋಲ್ಡ್ ಸುರೇಶ್
ಈ ಬಾರಿ ಬಿಗ್​ಬಾಸ್​ ಗೆಲ್ಲೋದು ಯಾರು? ಉತ್ತರ ಕೊಟ್ಟ ಗೋಲ್ಡ್ ಸುರೇಶ್
ಬಿಗ್ ಬಾಸ್​ಗೆ ಆಯ್ಕೆ ಆಗುವುದು ಹೇಗೆ? ಪ್ರಕ್ರಿಯೆ ವಿವರಿಸಿದ ಗೋಲ್ಡ್ ಸುರೇಶ್
ಬಿಗ್ ಬಾಸ್​ಗೆ ಆಯ್ಕೆ ಆಗುವುದು ಹೇಗೆ? ಪ್ರಕ್ರಿಯೆ ವಿವರಿಸಿದ ಗೋಲ್ಡ್ ಸುರೇಶ್
ರವಿ ಮಾತಿಂದ ಲಕ್ಷ್ಮಿ ಹೆಬ್ಬಾಳ್ಕರ್ ಬಹಳ ನೊಂದುಕೊಂಡಿದ್ದಾರೆ: ಸಿದ್ದರಾಮಯ್ಯ
ರವಿ ಮಾತಿಂದ ಲಕ್ಷ್ಮಿ ಹೆಬ್ಬಾಳ್ಕರ್ ಬಹಳ ನೊಂದುಕೊಂಡಿದ್ದಾರೆ: ಸಿದ್ದರಾಮಯ್ಯ
ಆಸೀಸ್ ಮಾಧ್ಯಮಗಳ ಮೇಲೆ ಮುಗಿಬಿದ್ದ ವಿರಾಟ್ ಕೊಹ್ಲಿ
ಆಸೀಸ್ ಮಾಧ್ಯಮಗಳ ಮೇಲೆ ಮುಗಿಬಿದ್ದ ವಿರಾಟ್ ಕೊಹ್ಲಿ
ಸಹ ಸ್ಪರ್ಧಿಗಳ ಸ್ವಿಮ್ಮಿಂಗ್ ಪೂಲ್​ಗೆ ತಳ್ಳಿದ ಮೋಕ್ಷಿತಾ, ರಜತ್
ಸಹ ಸ್ಪರ್ಧಿಗಳ ಸ್ವಿಮ್ಮಿಂಗ್ ಪೂಲ್​ಗೆ ತಳ್ಳಿದ ಮೋಕ್ಷಿತಾ, ರಜತ್
ಸಚಿವೆ ವಿರುದ್ಧ ಕೆಟ್ಟ ಪದವನ್ನು ನಾನು ಬಳಸಿಲ್ಲ, ದಾಖಲೆ ನೋಡಿ: ಸಿಟಿ ರವಿ
ಸಚಿವೆ ವಿರುದ್ಧ ಕೆಟ್ಟ ಪದವನ್ನು ನಾನು ಬಳಸಿಲ್ಲ, ದಾಖಲೆ ನೋಡಿ: ಸಿಟಿ ರವಿ