ಕೊವಿಡ್ ಲಸಿಕೆ 2ನೇ ಡೋಸ್ ಪಡೆಯದಿದ್ದರೂ, ಲಸಿಕೆ ಯಶಸ್ವಿಯಾಗಿದೆ ಎಂಬ ಮೆಸೇಜ್; ಕೋವಿನ್ ಪೋರ್ಟಲ್‌ನಿಂದ ಗೊಂದಲ

ಕೊವಿಡ್ ಲಸಿಕೆ 2ನೇ ಡೋಸ್ ತೆಗೆದುಕೊಂಡೇ ಇರಲ್ಲ. ಆದ್ರೂ ಲಸಿಕೆ ಯಶಸ್ವಿಯಾಗಿದೆ ಎಂದು ಮೆಸೇಜ್ ಬರುತ್ತಿದೆ. 1ನೇ ಡೋಸ್ ಲಸಿಕೆ ಪಡೆದ ವೇಳೆ ಕೋವಿನ್ ಪೋರ್ಟಲ್‌ನಲ್ಲಿ ರಿಜಿಸ್ಟರ್ ಮಾಡಿಸಿಕೊಂಡವರಿಗೆ 2ನೇ ಡೋಸ್ ಲಸಿಕೆ ಪಡೆಯದಿದ್ದರು 2ನೇ ಡೋಸ್ ಲಸಿಕೆ ಪಡೆಯುವ ದಿನಾಂಕದಂದು ಕೋವಿನ್ ಪೋರ್ಟಲ್‌ನಿಂದ ಮೊಬೈಲ್‌ ನಂಬರ್‌ಗೆ 2ನೇ ಡೋಸ್ ಲಸಿಕೆ ಪಡೆದುಕೊಳ್ಳಲಾಗಿದೆ ಎಂದು ಸಂದೇಶ ಬರುತ್ತಿದೆ.

ಕೊವಿಡ್ ಲಸಿಕೆ 2ನೇ ಡೋಸ್ ಪಡೆಯದಿದ್ದರೂ, ಲಸಿಕೆ ಯಶಸ್ವಿಯಾಗಿದೆ ಎಂಬ ಮೆಸೇಜ್; ಕೋವಿನ್ ಪೋರ್ಟಲ್‌ನಿಂದ ಗೊಂದಲ
ಸಾಂಕೇತಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Aug 17, 2021 | 9:15 AM

ಬೆಂಗಳೂರು: ಮಹಾಮಾರಿ ಕೊರೊನಾ ಹಿಮ್ಮೆಟ್ಟಿಸಲು ಕೊರೊನಾ ಲಸಿಕೆ ಎಂಬ ಆಯುಧ ಪ್ರಯೋಗಿಸಲಾಗಿದೆ. ಆದ್ರೆ ರಾಜ್ಯದಲ್ಲಿ ಕೊರೊನಾ ಲಸಿಕೆ ಅಭಾವ ಹೆಚ್ಚಾಗಿದೆ. ಇದರ ನಡುವೆ ಸರ್ಕಾರದಿಂದ ಮತ್ತೊಂದು ಅನಾಹುತವಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಲಸಿಕೆಗಾಗಿ ಜನರು ಪರದಾಡುತ್ತಿದ್ದಾರೆ. ಮೊದಲ ಡೋಸ್ ಪಡೆದವರಿಗೆ 2ನೇ ಡೋಸ್ ಸಿಗುತ್ತಿಲ್ಲ. ಇದರ ಮಧ್ಯೆ ಕೊವಿಡ್ ಲಸಿಕೆ ಮೆಸೇಜ್‌ನಲ್ಲಿ ಬರುವುದರಲ್ಲಿ ಗೊಂದಲ ಉಂಟಾಗಿದೆ.

ಕೊವಿಡ್ ಲಸಿಕೆ 2ನೇ ಡೋಸ್ ತೆಗೆದುಕೊಂಡೇ ಇರಲ್ಲ. ಆದ್ರೂ ಲಸಿಕೆ ಯಶಸ್ವಿಯಾಗಿದೆ ಎಂದು ಮೆಸೇಜ್ ಬರುತ್ತಿದೆ. 1ನೇ ಡೋಸ್ ಲಸಿಕೆ ಪಡೆದ ವೇಳೆ ಕೋವಿನ್ ಪೋರ್ಟಲ್‌ನಲ್ಲಿ ರಿಜಿಸ್ಟರ್ ಮಾಡಿಸಿಕೊಂಡವರಿಗೆ 2ನೇ ಡೋಸ್ ಲಸಿಕೆ ಪಡೆಯದಿದ್ದರು 2ನೇ ಡೋಸ್ ಲಸಿಕೆ ಪಡೆಯುವ ದಿನಾಂಕದಂದು ಕೋವಿನ್ ಪೋರ್ಟಲ್‌ನಿಂದ ಮೊಬೈಲ್‌ ನಂಬರ್‌ಗೆ 2ನೇ ಡೋಸ್ ಲಸಿಕೆ ಪಡೆದುಕೊಳ್ಳಲಾಗಿದೆ ಎಂದು ಸಂದೇಶ ಬರುತ್ತಿದೆ. ಲಸಿಕೆ ಪಡೆಯದಿದ್ದರೂ ಪಡೆದಿದ್ದಾರೆ ಎಂದು ಸಂದೇಶ ಬರುತ್ತಿದೆ.

ಕೋವಿನ್ ಪೋರ್ಟಲ್‌ನಲ್ಲಿನ ಸಮಸ್ಯೆಯಿಂದ ಈ ರೀತಿ ಮೆಸೇಜ್ ಬರುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೋವಿನ್ ಪೋರ್ಟಲ್ನಲ್ಲಿ ಒಮ್ಮೆ ರಿಜಿಸ್ಟರ್ ಆದರೆ, ಲಸಿಕೆ ಹಾಕಿಸಿಕೊಳ್ಳದಿದ್ದರು 84 ದಿನಕ್ಕೆ ಎರಡನೇ ಡೋಸ್ ಪಡೆಯಲಾಗಿದೆ ಎಂದು ಮೆಸೇಜ್ ಬರುತ್ತಿದೆ. ಇದರಿಂದ ಜನರಿಗೆ ಗೊಂದಲ ಉಂಟಾಗಿದೆ.

ಇದನ್ನೂ ಓದಿ: ಕೊರೊನಾ, ಬ್ಲ್ಯಾಕ್ ಫಂಗಸ್​ಗೆ ಹೆದರಿದ ಮಂಗಳೂರು ದಂಪತಿ; ಪೊಲೀಸ್ ಕಮಿಷನರ್​ಗೆ ಕರೆ ಮಾಡಿ ಆತ್ಮಹತ್ಯೆಗೆ ಶರಣು

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್