AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಸ್ಕಾಂ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಫೆ. 9 ರಿಂದ 18ರವರೆಗೆ ವಿದ್ಯುತ್​ ವ್ಯತ್ಯಯ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಫೆಬ್ರವರಿ 9 ರಿಂದ 18 ರವರೆಗೆ ಹಲವು ಪ್ರದೇಶಗಳಲ್ಲಿ ಯೋಜಿತ ವಿದ್ಯುತ್ ಕಡಿತವಾಗಲಿದೆ. ಅಟಲ್ ಭೂಜಲ್ ಯೋಜನೆಯ ಕಾಮಗಾರಿಯಿಂದಾಗಿ ಗೋವಿಂದನಗರ, ಹನುಮಂತಪುರ ಮುಂತಾದ ಪ್ರದೇಶಗಳಲ್ಲಿ 8 ಗಂಟೆಗಳ ಕಾಲ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಬೆಸ್ಕಾಂ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಫೆ. 9 ರಿಂದ 18ರವರೆಗೆ ವಿದ್ಯುತ್​ ವ್ಯತ್ಯಯ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Feb 10, 2025 | 8:27 AM

Share

ಬೆಂಗಳೂರು, ಫೆಬ್ರವರಿ 08: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಫೆಬ್ರವರಿ 6 ರಿಂದ 18 ರವರೆಗೆ ನಿಗದಿತ ವಿದ್ಯುತ್ ಕಡಿತವಾಗಲಿದೆ (Power Cut). ಬೆಸ್ಕಾಂನ ನಗರ ಉಪವಿಭಾಗ-1ಕ್ಕೆ ಸಬಂಧಿಸಿದಂತೆ ಅಟಲ್​ ಭೂಜಲ್​ ಕಾಮಗಾರಿ ಕೈಗೊಂಡ ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿ 8 ಗಂಟೆಗಳ ಕಾಲ ವಿದ್ಯುತ್ ಸ್ಥಗಿತಗೊಳಿಸಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು

  • ಫೆಬ್ರವರಿ 8 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ವಿದ್ಯುತ್​ ಕಡಿತವಾಗಲಿದೆ.
  • ಫೆಬ್ರವರಿ 9 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 10 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ಪವರ್​ ಕಟ್​ ಆಗಲಿದೆ.
  • ಫೆಬ್ರವರಿ 11 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್​ನಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 12 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 13 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್​ನಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 14 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ಪವರ್​ ಕಟ್​ ಆಗಲಿದೆ.
  • ಫೆಬ್ರವರಿ 15 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್​ನಲ್ಲಿ ತಾತ್ಕಾಲಿಕವಾಗಿ ವಿದ್ಯುತ್​ ಸರಬರಾಜು ಸ್ಥಗಿತಗೊಳ್ಳಲಿದೆ.
  • ಫೆಬ್ರವರಿ 16 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 17 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್​​​ನಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 18 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:18 am, Sat, 8 February 25

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ