ಸಾಂದರ್ಭಿಕ ಚಿತ್ರ
ಬೆಂಗಳೂರು, ಫೆಬ್ರವರಿ 08: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಫೆಬ್ರವರಿ 6 ರಿಂದ 18 ರವರೆಗೆ ನಿಗದಿತ ವಿದ್ಯುತ್ ಕಡಿತವಾಗಲಿದೆ (Power Cut). ಬೆಸ್ಕಾಂನ ನಗರ ಉಪವಿಭಾಗ-1ಕ್ಕೆ ಸಬಂಧಿಸಿದಂತೆ ಅಟಲ್ ಭೂಜಲ್ ಕಾಮಗಾರಿ ಕೈಗೊಂಡ ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿ 8 ಗಂಟೆಗಳ ಕಾಲ ವಿದ್ಯುತ್ ಸ್ಥಗಿತಗೊಳಿಸಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು
- ಫೆಬ್ರವರಿ 8 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ವಿದ್ಯುತ್ ಕಡಿತವಾಗಲಿದೆ.
- ಫೆಬ್ರವರಿ 9 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್ ವಿದ್ಯುತ್ ವ್ಯತ್ಯಯವಾಗಲಿದೆ.
- ಫೆಬ್ರವರಿ 10 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ಪವರ್ ಕಟ್ ಆಗಲಿದೆ.
- ಫೆಬ್ರವರಿ 11 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್ನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
- ಫೆಬ್ರವರಿ 12 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
- ಫೆಬ್ರವರಿ 13 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್ನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
- ಫೆಬ್ರವರಿ 14 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ಪವರ್ ಕಟ್ ಆಗಲಿದೆ.
- ಫೆಬ್ರವರಿ 15 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್ನಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.
- ಫೆಬ್ರವರಿ 16 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
- ಫೆಬ್ರವರಿ 17 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್ನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
- ಫೆಬ್ರವರಿ 18 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ